ಮಹಿಳೆಯರಿಗೆ ಹೊಲಿಗೆ ತರಬೇತಿ : ಅರ್ಜಿ ಆಹ್ವಾನ

ಮಹಿಳೆಯರಿಗೆ ಹೊಲಿಗೆ ತರಬೇತಿ : ಅರ್ಜಿ ಆಹ್ವಾನ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಮಹಿಳೆಯರಿಗೆ ಹೊಲಿಗೆ ತರಬೇತಿ : ಅರ್ಜಿ ಆಹ್ವಾನ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಮಹಿಳೆಯರಿಗೆ ಹೊಲಿಗೆ ತರಬೇತಿ : ಅರ್ಜಿ ಆಹ್ವಾನ
ಲಿಂಕ್ : ಮಹಿಳೆಯರಿಗೆ ಹೊಲಿಗೆ ತರಬೇತಿ : ಅರ್ಜಿ ಆಹ್ವಾನ

ಓದಿ


ಮಹಿಳೆಯರಿಗೆ ಹೊಲಿಗೆ ತರಬೇತಿ : ಅರ್ಜಿ ಆಹ್ವಾನ


ಕೊಪ್ಪಳ, ಏ.28 (ಕರ್ನಾಟಕ ವಾರ್ತೆ): ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಯಿಂದ ಕೊಪ್ಪಳ ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಹೊಲಿಗೆ ತರಬೇತಿ ಕೇಂದ್ರಗಳಲ್ಲಿ, ಹೊಲಿಗೆ ತರಬೇತಿ ಪಡೆಯಲು ಆಸಕ್ತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 
    ತರಬೇತಿ ಕೇಂದ್ರಗಳಲ್ಲಿ ತರಬೇತಿ ಪಡೆಯುವ ಪ್ರತಿ ಅಭ್ಯರ್ಥಿಗೆ ಹಾಜರಾತಿಗನುಗುಣವಾಗಿ ತಿಂಗಳಿಗೆ ರೂ. 300 ರಂತೆ 10 ತಿಂಗಳಿಗೆ ತರಬೇತಿ ಭತ್ಯೆ ನೀಡಲಾಗುವುದು.  ಪ್ರವರ್ಗ-1 ಹಾಗೂ ಪ.ಜಾತಿ/ ಪ.ಪಂಗಡ ಹೊರತುಪಡಿಸಿ ಇತರೆ ಪ್ರವರ್ಗಕ್ಕೆ ಸೇರಿದವರಿಗೆ ರೂ. 44500 ಆದಾಯ ಮಿತಿ ನಿಗದಿಪಡಿಸಿದೆ.  ಕನಿಷ್ಠ 7ನೇ ತರಗತಿ ಕಡ್ಡಾಯವಾಗಿ ತೇರ್ಗಡೆಯಾಗಿರಬೇಕು.  ತರಬೇತಿ ಅಂತ್ಯದಲ್ಲಿ ಅನುತ್ತೀರ್ಣರಾಗುವ ಅಭ್ಯರ್ಥಿಗಳು 2 ವರ್ಷದೊಳಗೆ ಮತ್ತೊಮ್ಮೆ ಪರೀಕ್ಷೆಗೆ ಹಾಜರಾಗಬಹುದು.  ವಿಧವೆ, ಅಂಗವಿಕಲ, ನಿರ್ಗತಿಕರಿಗೆ ಆದ್ಯತೆ ನೀಡಲಾಗುವುದು (ಸಂಬಂಧಪಟ್ಟ ಪ್ರಮಾಣ ಪತ್ರಗಳನ್ನು ಲಗತ್ತಿಸಬೇಕು).  ಈಗಾಗಲೇ ತರಬೇತಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಲ್ಲಿ, ಅವರ ಅರ್ಜಿಯನ್ನು ತಿರಸ್ಕರಿಸಲಾಗುವುದು.  ತರಬೇತಿಯ ನಂತರ ತರಬೇತಿ ಕೇಂದ್ರದ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಒಂದು ಹೊಲಿಗೆ ಯಂತ್ರವನ್ನು ಉಚಿತವಾಗಿ ನೀಡಲಾಗುವುದು.  ಅರ್ಜಿ ನಮೂನೆಯ ಜೊತೆಗೆ ಜಾತಿ ಆದಾಯ ಪ್ರಮಾಣ ಪತ್ರ, ಶೈಕ್ಷಣಿಕ ದಾಖಲಾತಿ ಪತ್ರ, ಅಂಕಪಟ್ಟಿ, ಶಾಲಾ ವರ್ಗಾವಣಿ ಪ್ರಮಾಣ ಪತ್ರದ ಧೃಡೀಕರಣ ನಕಲುಗಳನ್ನು ಲಗತ್ತಿಸಬೇಕು.  18 ರಿಂದ 35 ವರ್ಷ ವಯೋಮಿತಿಯಲ್ಲಿರಬೇಕು.  ಯಾವುದೇ ಶಾಲಾ ಕಾಲೇಜುಗಳಲ್ಲಿ ಅರ್ಜಿದಾರರು ಪ್ರವೇಶ ಪಡೆದಿರಬಾರದು. 
    ಕಾರ್ಯಲಯದಿಂದ ನಿಗದಿತ ನಮೂನೆಯ ಅರ್ಜಿಯನ್ನು ಪಡೆದು, ಮೇ.24 ರೊಳಗಾಗಿ ಕೊಪ್ಪಳ ತಾಲೂಕ ಹಿಂದುಳಿದ ವರ್ಗಗಳ ವಿಸ್ತೀಣಾಧಿಕಾರಿಗಳ ಕಛೇರಿಗೆ ಸಲ್ಲಿಸಬೇಕು.  ಸರ್ಕಾರದ ಮೀಸಲಾತಿ ಆದೇಶದನ್ವಯ ಪ್ರವರ್ಗವಾರು 20 ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.  ನಿಗದಿತ ವೇಳೆಯ ನಂತರ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುವುದು ಎಂದು ತಾಲೂಕ ಹಿಂದುಳಿದ ವರ್ಗಗಳ ವಿಸ್ತೀರ್ಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


ಹೀಗಾಗಿ ಲೇಖನಗಳು ಮಹಿಳೆಯರಿಗೆ ಹೊಲಿಗೆ ತರಬೇತಿ : ಅರ್ಜಿ ಆಹ್ವಾನ

ಎಲ್ಲಾ ಲೇಖನಗಳು ಆಗಿದೆ ಮಹಿಳೆಯರಿಗೆ ಹೊಲಿಗೆ ತರಬೇತಿ : ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಮಹಿಳೆಯರಿಗೆ ಹೊಲಿಗೆ ತರಬೇತಿ : ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/04/blog-post_64.html

Subscribe to receive free email updates:

0 Response to "ಮಹಿಳೆಯರಿಗೆ ಹೊಲಿಗೆ ತರಬೇತಿ : ಅರ್ಜಿ ಆಹ್ವಾನ"

ಕಾಮೆಂಟ್‌‌ ಪೋಸ್ಟ್‌ ಮಾಡಿ