ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ವಿವಿಧ ಯೋಜನೆ : ಅರ್ಜಿ ಆಹ್ವಾನ

ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ವಿವಿಧ ಯೋಜನೆ : ಅರ್ಜಿ ಆಹ್ವಾನ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ವಿವಿಧ ಯೋಜನೆ : ಅರ್ಜಿ ಆಹ್ವಾನ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ವಿವಿಧ ಯೋಜನೆ : ಅರ್ಜಿ ಆಹ್ವಾನ
ಲಿಂಕ್ : ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ವಿವಿಧ ಯೋಜನೆ : ಅರ್ಜಿ ಆಹ್ವಾನ

ಓದಿ


ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ವಿವಿಧ ಯೋಜನೆ : ಅರ್ಜಿ ಆಹ್ವಾನ


ಕೊಪ್ಪಳ, ಏ. 28 (ಕರ್ನಾಟಕ ವಾರ್ತೆ): ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ 2017-18ನೇ ಸಾಲಿಗಾಗಿ ಸ್ವಯಂ ಉದ್ಯೋಗ, ನೇರ ಸಾಲ, ಉದ್ಯಮ ಶೀಲತೆ, ಗಂಗಾ ಕಲ್ಯಾಣ ಸೇರಿದಂತೆ ವಿವಿಧ ಯೋಜನೆಗಳನ್ನು ಜಾರಿಗೊಳಿಸಿದ್ದು, ಕೊಪ್ಪಳ ಜಿಲ್ಲೆಯ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
    ಸ್ವಯಂ ಉದ್ಯೋಗ ಕೈಗೊಳ್ಳಲು- ಸ್ವಯಂ ಉದ್ಯೋಗ ಯೋಜನೆ, ನೇರ ಸಾಲ ಯೋಜನೆ, ಉದ್ಯಮ ಶೀಲತಾ ಯೋಜನೆ, ಗಂಗಾ ಕಲ್ಯಾಣ ವೈಯಕ್ತಿಕ ನೀರಾವರಿ ಕೊಳವೆ ಬಾವಿ ಯೋಜನೆ, ಗಂಗಾ ಕಲ್ಯಾಣ ಏತ ನೀರಾವರಿ ಯೋಜನೆ, ಮೈಕ್ರೋ ಕ್ರೆಡಿಟ ಕಿರುಸಾಲ ಯೋಜನೆ, ಭೂ ಒಡೆತನ ಯೋಜನೆಗಳ ಸೌಲಭ್ಯ ಪಡೆಯಲು ಆಯಾ ಯೋಜನೆಗೆ ಅನುಗುಣವಾಗಿ ಅರ್ಜಿ ಆಹ್ವಾನಿಸಲಾಗಿದೆ.
    ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪರಿಶಿಷ್ಟ ಪಂಗಡದವರಾಗಿರಬೇಕು, ಹಾಗೂ ಕಳೆದ 15 ವರ್ಷದಿಂದ ಜಿಲ್ಲೆಯ ನಿವಾಸಿಯಾಗಿರಬೇಕು.  18 ರಿಂದ 60 ವರ್ಷ ವಯೋಮಿತಿಯಲ್ಲಿರಬೇಕು.  ವಾರ್ಷಿಕ ಆದಾಯ ಗ್ರಾಮೀಣ 150000 ರೂ, ನಗರ ಪ್ರದೇಶ 200000 ರೂ, ಮಿತಿಯಲ್ಲಿರಬೇಕು.  ಅರ್ಜಿದಾರರು ಅಥವಾ ಕುಟುಂಬದವರು ಈ ಹಿಂದೆ ನಿಗಮದಿಂದ ಯಾವುದೇ ಯೋಜನೆಯಡಿ ಸಾಲ ಸೌಲಭ್ಯ ಪಡೆದಿರಬಾರದು.  ಜಾತಿ, ಆದಾಯ ಪತ್ರ, ವಾಸಸ್ಥಳದ ದೃಡೀಕರಣ, ರೇಶನಕಾರ್ಡ ಅಥವಾ ಚುನಾವಣೆ ಗುರುತಿನ ಚೀಟಿ, 2 ಭಾವಚಿತ್ರ ಲಗತ್ತಿಸಬೇಕು.  ಈ ಹಿಂದೆ ಅರ್ಜಿಸಲ್ಲಿಸಿ ಸೌಲಭ್ಯ ಪಡೆಯದೆ ಇದ್ದಲ್ಲಿ ಪುನಃ ಅರ್ಜಿ ಸಲ್ಲಿಸಬಹುದು.  ಭೂ ಒಡೆತನ ಯೋಜನೆಯಡಿ ಈಗಾಲೇ ಅರ್ಜಿಗಳನ್ನು ಸ್ವೀಕರಿಸಿದ್ದು, ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ.  ಅಪೂರ್ಣ ದಾಖಲಾತಿಗಳನ್ನು ಸಲ್ಲಿಸಿದ್ದಲ್ಲಿ, ಪರಿಗಣಿಸಲಾಗುವುದಿಲ್ಲ.  ಗಂಗಾ ಕಲ್ಯಾಣ ಕೊಳವೆ ಬಾವಿ ಯೋಜನೆಯಡಿ ಅರ್ಜಿಸಲ್ಲಿಸಲು, 1.20 ಎಕರೆ ಯಿಂದ 5-00 ಎಕರೆ ವರೆಗೂ ಸ್ವಂತ ಭೂ ಹಿಡುವಳಿ ಹೊಂದಿರಬೇಕು.  ಚಾಲ್ತಿ ವರ್ಷದ ಪಹಣಿ, ಪಟ್ಟ, ಉತ್ತಾರ, ಭೂಮಿಯ ಚೆಕ್ಕಬಂದಿ, ಸಣ್ಣ ಭೂ ಹಿಡುವಳಿ ಧೃಡಿಕರಣ, ವಂಶ ವೃಕ್ಷ, ಎಲ್ಲಾ ಯೋಜನೆಗಳ ಅರ್ಜಿಗಳನ್ನು ಜಿಲ್ಲಾ ಕಛೇರಿಯಲ್ಲಿ ಪಡೆಯಬಹುದು.  ವಾಹನ ಸೌಲಭ್ಯಗಳಿಗೆ ಸಾಲ ಸೌಲಭ್ಯ ಪಡೆಯಲು ಡ್ರೈವಿಂಗ್ ಲೈಸನ್ಸ್‍ನೊಂದಿಗೆ ಬ್ಯಾಡ್ಜ್ ಹೊಂದಿರಬೇಕು.  ಮಧ್ಯವರ್ತಿಗಳಿಂದ ಪಡೆದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.  ಅರ್ಜಿಯನ್ನು ಮೇ. 31 ರೊಳಗಾಗಿ ಸಲ್ಲಿಸಲುಬೇಕು.  ಹೆಚ್ಚಿನ ಮಾಹಿತಿಗಾಗಿ  ವ್ಯವಸ್ಥಾಪಕರು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತ ಕೊಪ್ಪಳ, ಕಛೇರಿ ದೂರವಾಣಿ ಸಂಖ್ಯೆ 08539-221176 ಗೆ ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.


ಹೀಗಾಗಿ ಲೇಖನಗಳು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ವಿವಿಧ ಯೋಜನೆ : ಅರ್ಜಿ ಆಹ್ವಾನ

ಎಲ್ಲಾ ಲೇಖನಗಳು ಆಗಿದೆ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ವಿವಿಧ ಯೋಜನೆ : ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ವಿವಿಧ ಯೋಜನೆ : ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/04/blog-post_77.html

Subscribe to receive free email updates:

0 Response to "ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ವಿವಿಧ ಯೋಜನೆ : ಅರ್ಜಿ ಆಹ್ವಾನ"

ಕಾಮೆಂಟ್‌‌ ಪೋಸ್ಟ್‌ ಮಾಡಿ