ಶೀರ್ಷಿಕೆ : ತಾವರಗೇರಾದಲ್ಲಿ ಗೋಶಾಲೆಗೆ ಜಿಲ್ಲಾ ಉಸ್ತುವಾರಿ ಮಂತ್ರಿ ಬಸವರಾಜ ರಾಯರಡ್ಡಿ ಚಾಲನೆ
ಲಿಂಕ್ : ತಾವರಗೇರಾದಲ್ಲಿ ಗೋಶಾಲೆಗೆ ಜಿಲ್ಲಾ ಉಸ್ತುವಾರಿ ಮಂತ್ರಿ ಬಸವರಾಜ ರಾಯರಡ್ಡಿ ಚಾಲನೆ
ತಾವರಗೇರಾದಲ್ಲಿ ಗೋಶಾಲೆಗೆ ಜಿಲ್ಲಾ ಉಸ್ತುವಾರಿ ಮಂತ್ರಿ ಬಸವರಾಜ ರಾಯರಡ್ಡಿ ಚಾಲನೆ
ಕೊಪ್ಪಳ ಏ. 27 (ಕರ್ನಾಟಕ ವಾರ್ತೆ): ಜಾನುವಾರುಗಳ ಸಂರಕ್ಷಣೆಗಾಗಿ ಕುಷ್ಟಗಿ ತಾಲೂಕು ತಾವರಗೇರಾ ಗ್ರಾಮದಲ್ಲಿ ಸರ್ಕಾರದ ವತಿಯಿಂದ ತೆರೆಯಲಾದ ಗೋಶಾಲೆಗೆ ಕೊಪ್ಪಳ ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಮಂತ್ರಿಗಳಾದ ಬಸವರಾಜ ರಾಯರಡ್ಡಿ ಅವರು ಚಾಲನೆ ನೀಡಿದರು.
ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ್, ಜಿ.ಪಂ. ಅಧ್ಯಕ್ಷ ಶೇಖರಪ್ಪ ನಾಗರಳ್ಳಿ, ಜಿಲ್ಲಾಧಿಕಾರಿ ಎಂ. ಕನಗವಲ್ಲಿ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟರಾಜಾ, ಜಿ.ಪಂ. ಸದಸ್ಯರುಗಳು ಸೇರಿದಂತೆ ಹಲವು ಜನಪ್ರತಿನಿಧಿಗಳು, ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಹೀಗಾಗಿ ಲೇಖನಗಳು ತಾವರಗೇರಾದಲ್ಲಿ ಗೋಶಾಲೆಗೆ ಜಿಲ್ಲಾ ಉಸ್ತುವಾರಿ ಮಂತ್ರಿ ಬಸವರಾಜ ರಾಯರಡ್ಡಿ ಚಾಲನೆ
ಎಲ್ಲಾ ಲೇಖನಗಳು ಆಗಿದೆ ತಾವರಗೇರಾದಲ್ಲಿ ಗೋಶಾಲೆಗೆ ಜಿಲ್ಲಾ ಉಸ್ತುವಾರಿ ಮಂತ್ರಿ ಬಸವರಾಜ ರಾಯರಡ್ಡಿ ಚಾಲನೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ತಾವರಗೇರಾದಲ್ಲಿ ಗೋಶಾಲೆಗೆ ಜಿಲ್ಲಾ ಉಸ್ತುವಾರಿ ಮಂತ್ರಿ ಬಸವರಾಜ ರಾಯರಡ್ಡಿ ಚಾಲನೆ ಲಿಂಕ್ ವಿಳಾಸ https://dekalungi.blogspot.com/2017/04/blog-post_78.html
0 Response to "ತಾವರಗೇರಾದಲ್ಲಿ ಗೋಶಾಲೆಗೆ ಜಿಲ್ಲಾ ಉಸ್ತುವಾರಿ ಮಂತ್ರಿ ಬಸವರಾಜ ರಾಯರಡ್ಡಿ ಚಾಲನೆ"
ಕಾಮೆಂಟ್ ಪೋಸ್ಟ್ ಮಾಡಿ