ಶೀರ್ಷಿಕೆ : ಜೂ.02 ರಂದು ವಿಶೇಷ ಸಂಪನ್ಮೂಲ ಶಿಕ್ಷಕರ ಹುದ್ದೆಗಳಿಗೆ ಕೌನ್ಸಿಲಿಂಗ್ ಮೂಲಕ ಸ್ಥಳ ನಿಯುಕ್ತಿ
ಲಿಂಕ್ : ಜೂ.02 ರಂದು ವಿಶೇಷ ಸಂಪನ್ಮೂಲ ಶಿಕ್ಷಕರ ಹುದ್ದೆಗಳಿಗೆ ಕೌನ್ಸಿಲಿಂಗ್ ಮೂಲಕ ಸ್ಥಳ ನಿಯುಕ್ತಿ
ಜೂ.02 ರಂದು ವಿಶೇಷ ಸಂಪನ್ಮೂಲ ಶಿಕ್ಷಕರ ಹುದ್ದೆಗಳಿಗೆ ಕೌನ್ಸಿಲಿಂಗ್ ಮೂಲಕ ಸ್ಥಳ ನಿಯುಕ್ತಿ
ಕೊಪ್ಪಳ, ಮೇ. 31 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ವಿಶೇಷ ಸಂಪನ್ಮೂಲ ಶಿಕ್ಷಕರ ಹುದ್ದೆಗಳಿಗೆ ಜೂ. 02 ರಂದು ಕೌನ್ಸಿಲಿಂಗ್ ಮೂಲಕ ಸ್ಥಳ ನಿಯುಕ್ತಿ ಪ್ರಕ್ರಿಯೆ ನಡೆಯಲಿದೆ ಎಂದು ಸರ್ವ ಶಿಕ್ಷಣ ಅಭಿಯಾನದ ಅಧಿಕಾರಿಗಳು ತಿಳಿಸಿದ್ದಾರೆ.
ಸಮನ್ವಯ ಶಿಕ್ಷಣ ಚಟುವಟಿಕೆಗಳ ಯಶಸ್ವಿ ಅನುಷ್ಠಾನಕ್ಕಾಗಿ ಜಿಲ್ಲೆಯ ನಾಲ್ಕು ಕ್ಷೇತ್ರ ಸಂಪನ್ಮೂಲ ಕೇಂದ್ರಗಳಿಗೆ ಪ್ರತಿ ಕೇಂದ್ರಕ್ಕೆ ನಾಲ್ಕರಂತೆ (ಪ್ರಾಥಮಿಕ/ ಪ್ರೌಢ) ವಿಶೇಷ ಸಂಪನ್ಮೂಲ ಶಿಕ್ಷಕರ ಹುದ್ದೆ ಮಂಜೂರಾಗಿದ್ದು, ಈ ಹುದ್ದೆಗಳಿಗೆ ಹಾಲಿ ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ವಿಶೇಷ ಬಿ.ಇಡಿ/ ವಿಶೇಷ ಡಿ.ಇಡಿ/ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಶಿಕ್ಷಕರನ್ನು ಕೌನ್ಸಿಲಿಂಗ್ ಮೂಲಕ ಜೂ. 02 ರಂದು ಬೆಳಿಗ್ಗೆ 11-00 ಗಂಟೆಗೆ ಕೊಪ್ಪಳ ಸರ್ವ ಶಿಕ್ಷಣ ಅಭಿಯಾನ ಉಪನಿದೇರ್ಶಕರು ಹಾಗೂ ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳ ಕಛೇರಿಯಲ್ಲಿ ಏರ್ಪಡಿಸಲಾಗಿದೆ.
ಭಾಗವಹಿಸುವ ಆಸಕ್ತ ಅಭ್ಯರ್ಥಿಗಳು ಪ್ರಾಥಮಿಕ/ ಪ್ರೌಢ ಶಾಲೆಗಳ ಶಿಕ್ಷಕರು ಅಗತ್ಯ ಶೈಕ್ಷಣಿಕ ವಿದ್ಯಾರ್ಹತೆ ದಾಖಲಾತಿಗಳು ಹಾಗೂ ಬಿ.ಇ.ಒ ಇವರಿಂದ ಸೇವಾ ದೃಢೀಕರಣ ಪತ್ರ ಪಡೆದುಕೊಂಡು ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಕೊಪ್ಪಳ ಸರ್ವ ಶಿಕ್ಷಣ ಅಭಿಯಾನ ಉಪನಿದೇರ್ಶಕರು ಹಾಗೂ ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಜೂ.02 ರಂದು ವಿಶೇಷ ಸಂಪನ್ಮೂಲ ಶಿಕ್ಷಕರ ಹುದ್ದೆಗಳಿಗೆ ಕೌನ್ಸಿಲಿಂಗ್ ಮೂಲಕ ಸ್ಥಳ ನಿಯುಕ್ತಿ
ಎಲ್ಲಾ ಲೇಖನಗಳು ಆಗಿದೆ ಜೂ.02 ರಂದು ವಿಶೇಷ ಸಂಪನ್ಮೂಲ ಶಿಕ್ಷಕರ ಹುದ್ದೆಗಳಿಗೆ ಕೌನ್ಸಿಲಿಂಗ್ ಮೂಲಕ ಸ್ಥಳ ನಿಯುಕ್ತಿ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಜೂ.02 ರಂದು ವಿಶೇಷ ಸಂಪನ್ಮೂಲ ಶಿಕ್ಷಕರ ಹುದ್ದೆಗಳಿಗೆ ಕೌನ್ಸಿಲಿಂಗ್ ಮೂಲಕ ಸ್ಥಳ ನಿಯುಕ್ತಿ ಲಿಂಕ್ ವಿಳಾಸ https://dekalungi.blogspot.com/2017/05/02.html
0 Response to "ಜೂ.02 ರಂದು ವಿಶೇಷ ಸಂಪನ್ಮೂಲ ಶಿಕ್ಷಕರ ಹುದ್ದೆಗಳಿಗೆ ಕೌನ್ಸಿಲಿಂಗ್ ಮೂಲಕ ಸ್ಥಳ ನಿಯುಕ್ತಿ"
ಕಾಮೆಂಟ್ ಪೋಸ್ಟ್ ಮಾಡಿ