ಮೆ. 16 ರಿಂದ ವಿಶೇಷ ದಾಖಲಾತಿ ಹಾಗೂ ಜೂನ. 01 ರಿಂದ ಸಾಮಾನ್ಯ ದಾಖಲಾತಿ ಆಂದೋಲನ

ಮೆ. 16 ರಿಂದ ವಿಶೇಷ ದಾಖಲಾತಿ ಹಾಗೂ ಜೂನ. 01 ರಿಂದ ಸಾಮಾನ್ಯ ದಾಖಲಾತಿ ಆಂದೋಲನ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಮೆ. 16 ರಿಂದ ವಿಶೇಷ ದಾಖಲಾತಿ ಹಾಗೂ ಜೂನ. 01 ರಿಂದ ಸಾಮಾನ್ಯ ದಾಖಲಾತಿ ಆಂದೋಲನ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಮೆ. 16 ರಿಂದ ವಿಶೇಷ ದಾಖಲಾತಿ ಹಾಗೂ ಜೂನ. 01 ರಿಂದ ಸಾಮಾನ್ಯ ದಾಖಲಾತಿ ಆಂದೋಲನ
ಲಿಂಕ್ : ಮೆ. 16 ರಿಂದ ವಿಶೇಷ ದಾಖಲಾತಿ ಹಾಗೂ ಜೂನ. 01 ರಿಂದ ಸಾಮಾನ್ಯ ದಾಖಲಾತಿ ಆಂದೋಲನ

ಓದಿ


ಮೆ. 16 ರಿಂದ ವಿಶೇಷ ದಾಖಲಾತಿ ಹಾಗೂ ಜೂನ. 01 ರಿಂದ ಸಾಮಾನ್ಯ ದಾಖಲಾತಿ ಆಂದೋಲನ


ಕೊಪ್ಪಳ, ಮೇ. 12 (ಕರ್ನಾಟಕ ವಾರ್ತೆ): ಸರ್ವ ಶಿಕ್ಷಣ ಅಭಿಯಾನದ ವತಿಯಿಂದ ಪ್ರಾಥಮಿಕ ಶಿಕ್ಷಣ ಪೂರ್ಣಗೊಳಿಸದೇ ವಿವಿಧ ಕಾರಣಗಳಿಂದ ಶಾಲೆ ಬಿಟ್ಟ ಮಕ್ಕಳನ್ನು ಪುನಃ ಶಾಲೆಗೆ ಕರೆತರುವ ಉದ್ದೇಶದಿಂದ ಮೇ. 16 ರಿಂದ 31ರ ವರೆಗೆ ಸಾಮಾನ್ಯ ದಾಖಲಾತಿ ಆಂದೋಲನವನ್ನು ಹಾಗೂ ಜೂನ. 01 ರಿಂದ 30 ರವರೆಗೆ ಸಾಮಾನ್ಯ ದಾಖಲಾತಿ ಆಂದೋಲನವನ್ನು ಹಮ್ಮಿಕೊಳ್ಳಲಾಗಿದೆ. 
ಉಚಿತ ಮತ್ತು ಕಡ್ಡಾಯ ಶಿಕ್ಷಣಕ್ಕಾಗಿ ಮಕ್ಕಳ ಹಕ್ಕು ಕಾಯ್ದೆ 2009 ರನ್ವಯ 6 ರಿಂದ 14 ವಯೋಮಾನದ ಎಲ್ಲಾ ಮಕ್ಕಳಿಗೆ ಯಾವುದೇ ತಾರತಮ್ಯವಿಲ್ಲದೆ ಕಡ್ಡಾಯ, ಉಚಿತ ಹಾಗೂ ಗುಣಮಟ್ಟದ ಪ್ರಾಥಮಿಕ ಶಿಕ್ಷಣವನ್ನು ಒದಗಿಸಬೇಕಿದೆ.  ಪ್ರತಿ ವರ್ಷದಂತೆ ಈ ವರ್ಷವೂ, ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ 05 ವರ್ಷ 10 ತಿಂಗಳು ತುಂಬಿದ ಮಕ್ಕಳನ್ನು ನೇರವಾಗಿ ಶಾಲೆಗೆ ದಾಖಲಿಸಲು, ಶಾಲೆಗೆ ಬರುತ್ತಿರುವ ಎಲ್ಲಾ ಮಕ್ಕಳನ್ನು ಶಾಲಾ ಪ್ರಾರಂಭದ ದಿನದಿಂದೇ ಶಾಲೆಗೆ ಹಾಜರಾಗುವಂತೆ ಮಾಡಲು ಹಾಗೂ ವಿವಿಧ ಕಾರಣಗಳಿಂದ ಪ್ರಾಥಮಿಕ ಶಿಕ್ಷಣ ಪೂರ್ಣಗೊಳಿಸದೇ ಶಾಲೆ ಬಿಟ್ಟ ಮಕ್ಕಳನ್ನು ಪುನಃ ಶಾಲೆಗೆ ಕರೆತರುವ ಉದ್ದೇಶದಿಂದ ಮೇ. 16 ರಿಂದ 31ರ ವರೆಗೆ ಸಾಮಾನ್ಯ ದಾಖಲಾತಿ ಆಂದೋಲನವನ್ನು ಹಾಗೂ ಜೂನ. 01 ರಿಂದ 30 ರವರೆಗೆ ಸಾಮಾನ್ಯ ದಾಖಲಾತಿ ಆಂದೋಲನವನ್ನು ನಡೆಸಲಾಗುತ್ತಿದೆ. 
    ಕಾರ್ಯಕ್ರಮದಲ್ಲಿ ವಿವಿಧ ಜಾಗೃತಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಸಾರ್ವಜನಿಕರು, ಜನಪ್ರತಿನಿಧಿಗಳು, ಸ್ವಯಂ ಸೇವಾ ಸಂಸ್ಥೆಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಭಾಗವಹಿಸಿ ಪೋಷಕರ ಮನವೊಲಿಸಿ ಮಕ್ಕಳನ್ನು ಶಾಲೆಗೆ ದಾಖಲಿಸುವಲ್ಲಿ ಪೂರ್ಣ ಪ್ರಮಾಣದ ಸಹಕಾರ ನಿಡಲು ಕೊಪ್ಪಳ ಸರ್ವ ಶಿಕ್ಷಣ ಅಭಿಯಾನ ಉಪನಿರ್ದೇಶಕ ಹಾಗೂ ಪದನಿಮಿತ್ತ ಜಿಲ್ಲಾ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.


ಹೀಗಾಗಿ ಲೇಖನಗಳು ಮೆ. 16 ರಿಂದ ವಿಶೇಷ ದಾಖಲಾತಿ ಹಾಗೂ ಜೂನ. 01 ರಿಂದ ಸಾಮಾನ್ಯ ದಾಖಲಾತಿ ಆಂದೋಲನ

ಎಲ್ಲಾ ಲೇಖನಗಳು ಆಗಿದೆ ಮೆ. 16 ರಿಂದ ವಿಶೇಷ ದಾಖಲಾತಿ ಹಾಗೂ ಜೂನ. 01 ರಿಂದ ಸಾಮಾನ್ಯ ದಾಖಲಾತಿ ಆಂದೋಲನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಮೆ. 16 ರಿಂದ ವಿಶೇಷ ದಾಖಲಾತಿ ಹಾಗೂ ಜೂನ. 01 ರಿಂದ ಸಾಮಾನ್ಯ ದಾಖಲಾತಿ ಆಂದೋಲನ ಲಿಂಕ್ ವಿಳಾಸ https://dekalungi.blogspot.com/2017/05/16-01.html

Subscribe to receive free email updates:

0 Response to "ಮೆ. 16 ರಿಂದ ವಿಶೇಷ ದಾಖಲಾತಿ ಹಾಗೂ ಜೂನ. 01 ರಿಂದ ಸಾಮಾನ್ಯ ದಾಖಲಾತಿ ಆಂದೋಲನ"

ಕಾಮೆಂಟ್‌‌ ಪೋಸ್ಟ್‌ ಮಾಡಿ