ಮೇ. 20 ರಂದು ಕೊಪ್ಪಳದಲ್ಲಿ “ಜನ-ಮನ” ಕಾರ್ಯಕ್ರಮ

ಮೇ. 20 ರಂದು ಕೊಪ್ಪಳದಲ್ಲಿ “ಜನ-ಮನ” ಕಾರ್ಯಕ್ರಮ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಮೇ. 20 ರಂದು ಕೊಪ್ಪಳದಲ್ಲಿ “ಜನ-ಮನ” ಕಾರ್ಯಕ್ರಮ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಮೇ. 20 ರಂದು ಕೊಪ್ಪಳದಲ್ಲಿ “ಜನ-ಮನ” ಕಾರ್ಯಕ್ರಮ
ಲಿಂಕ್ : ಮೇ. 20 ರಂದು ಕೊಪ್ಪಳದಲ್ಲಿ “ಜನ-ಮನ” ಕಾರ್ಯಕ್ರಮ

ಓದಿ


ಮೇ. 20 ರಂದು ಕೊಪ್ಪಳದಲ್ಲಿ “ಜನ-ಮನ” ಕಾರ್ಯಕ್ರಮ


ಕೊಪ್ಪಳ, ಮೇ. 18 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ “ಜನ-ಮನ” ಕಾರ್ಯಕ್ರಮ ಮೇ. 20 ರಂದು ಬೆಳಿಗ್ಗೆ 10-00 ಗಂಟೆಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‍ನಲ್ಲಿ ಏರ್ಪಡಿಸಲಾಗಿದೆ. 
    ಕೊಪ್ಪಳ ಜಿಲ್ಲಾ ಉಸ್ತುವಾರಿ ಹಾಗೂ ಉನ್ನತ ಶಿಕ್ಷಣ ಮಂತ್ರಿಗಳಾದ ಬಸವರಾಜ ರಾಯರಡ್ಡಿ ಅವರು ಉದ್ಘಾಟನೆ ನೆರೆವೇರಿಸುವರು.  ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಅಧ್ಯಕ್ಷತೆ ವಹಿಸುವರು.  ಜಿ.ಪ.ಂ ಅಧ್ಯಕ್ಷ ಶೇಖರಪ್ಪ ನಾಗರಳ್ಳಿ, ಸಂಸದ ಕರಡಿ ಸಂಗಣ್ಣ, ಶಾಸಕರುಗಳಾದ ಶಿವರಾಜ್ ಎಸ್. ತಂಗಡಗಿ, ಇಕ್ಬಾಲ್ ಅನ್ಸಾರಿ ಹಾಗೂ ದೊಡ್ಡನಗೌಡ ಪಾಟೀಲ್, ವಿಧಾನ ಪರಿಷತ್ ಸದಸ್ಯರುಗಳಾದ ಬಸವರಾಜ ಪಾಟೀಲ ಇಟಗಿ, ಅಮರನಾಥ ಪಾಟೀಲ ಹಾಗೂ ಶರಣಪ್ಪ ಮಟ್ಟೂರ, ಜಿ.ಪಂ ಉಪಾಧ್ಯಕ್ಷೆ ಲಕ್ಷಮ್ಮ ಎಸ್. ನೀರಲೂಟಿ, ನಗರಸಭೆ ಅಧ್ಯಕ್ಷ ಮಹೇಂದ್ರ ಛೋಪ್ರಾ, ತಾ.ಪಂ ಅಧ್ಯಕ್ಷ ಬಾಲಚಂದ್ರನ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಯ್ಯದ್ ಜುಲ್ಲು ಖಾದರ ಖಾದ್ರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಸರ್ಕಾರದ ಕಾರ್ಯದರ್ಶಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಮಾ ಮಹಾದೇವನ್, ಜಿಲ್ಲಾಧಿಕಾರಿ ಎಂ. ಕನಗವಲ್ಲಿ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ತ್ಯಾಗರಾಜನ್ ಮುಂತಾದ ಗಣ್ಯರು ಪಾಲ್ಗೊಳ್ಳಲಿದ್ದಾರೆ.


ಹೀಗಾಗಿ ಲೇಖನಗಳು ಮೇ. 20 ರಂದು ಕೊಪ್ಪಳದಲ್ಲಿ “ಜನ-ಮನ” ಕಾರ್ಯಕ್ರಮ

ಎಲ್ಲಾ ಲೇಖನಗಳು ಆಗಿದೆ ಮೇ. 20 ರಂದು ಕೊಪ್ಪಳದಲ್ಲಿ “ಜನ-ಮನ” ಕಾರ್ಯಕ್ರಮ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಮೇ. 20 ರಂದು ಕೊಪ್ಪಳದಲ್ಲಿ “ಜನ-ಮನ” ಕಾರ್ಯಕ್ರಮ ಲಿಂಕ್ ವಿಳಾಸ https://dekalungi.blogspot.com/2017/05/20_18.html

Subscribe to receive free email updates:

0 Response to "ಮೇ. 20 ರಂದು ಕೊಪ್ಪಳದಲ್ಲಿ “ಜನ-ಮನ” ಕಾರ್ಯಕ್ರಮ"

ಕಾಮೆಂಟ್‌‌ ಪೋಸ್ಟ್‌ ಮಾಡಿ