ಶೀರ್ಷಿಕೆ : ಮೇ. 25 ರಂದು ಕೊಪ್ಪಳದಲ್ಲಿ ಡೆಂಗ್ಯೂ ಜ್ವರ ನಿಯಂತ್ರಣಕ್ಕಾಗಿ ಜಾಗೃತಿ ಜಾಥಾ
ಲಿಂಕ್ : ಮೇ. 25 ರಂದು ಕೊಪ್ಪಳದಲ್ಲಿ ಡೆಂಗ್ಯೂ ಜ್ವರ ನಿಯಂತ್ರಣಕ್ಕಾಗಿ ಜಾಗೃತಿ ಜಾಥಾ
ಮೇ. 25 ರಂದು ಕೊಪ್ಪಳದಲ್ಲಿ ಡೆಂಗ್ಯೂ ಜ್ವರ ನಿಯಂತ್ರಣಕ್ಕಾಗಿ ಜಾಗೃತಿ ಜಾಥಾ
ಕೊಪ್ಪಳ ಮೇ. 24 (ಕರ್ನಾಟಕ ವಾರ್ತೆ): ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಅಂಗವಾಗಿ ಮೇ. 25 ರಂದು ಕೊಪ್ಪಳ ನಗರದಲ್ಲಿ ಜಾಗೃತಿ ಜಾಥಾ ಕಾರ್ಯಕ್ರಮ ಹಮ್ಮಿಕೊಂಡಿದೆ.
ಡೆಂಗ್ಯೂ ಜ್ವರದ ಹರಡುವಿಕೆ, ನಿಯಂತ್ರಣ ಹಾಗೂ ರೋಗಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಾಗೃತಿ ಜಾಥಾ ಹಮ್ಮಿಕೊಂಡಿದ್ದು, ಮೇ. 25 ರಂದು ಬೆಳಿಗ್ಗೆ 8-30 ಗಂಟೆಗೆ ನಗರದ ಹಳೆ ಜಿಲ್ಲಾಸ್ಪತ್ರೆ ಆವರಣದಲ್ಲಿ ಜಾಥಾಕ್ಕೆ ಚಾಲನೆ ದೊರೆಯಲಿದೆ ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಮೇ. 25 ರಂದು ಕೊಪ್ಪಳದಲ್ಲಿ ಡೆಂಗ್ಯೂ ಜ್ವರ ನಿಯಂತ್ರಣಕ್ಕಾಗಿ ಜಾಗೃತಿ ಜಾಥಾ
ಎಲ್ಲಾ ಲೇಖನಗಳು ಆಗಿದೆ ಮೇ. 25 ರಂದು ಕೊಪ್ಪಳದಲ್ಲಿ ಡೆಂಗ್ಯೂ ಜ್ವರ ನಿಯಂತ್ರಣಕ್ಕಾಗಿ ಜಾಗೃತಿ ಜಾಥಾ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಮೇ. 25 ರಂದು ಕೊಪ್ಪಳದಲ್ಲಿ ಡೆಂಗ್ಯೂ ಜ್ವರ ನಿಯಂತ್ರಣಕ್ಕಾಗಿ ಜಾಗೃತಿ ಜಾಥಾ ಲಿಂಕ್ ವಿಳಾಸ https://dekalungi.blogspot.com/2017/05/25.html
0 Response to "ಮೇ. 25 ರಂದು ಕೊಪ್ಪಳದಲ್ಲಿ ಡೆಂಗ್ಯೂ ಜ್ವರ ನಿಯಂತ್ರಣಕ್ಕಾಗಿ ಜಾಗೃತಿ ಜಾಥಾ"
ಕಾಮೆಂಟ್ ಪೋಸ್ಟ್ ಮಾಡಿ