ಶೀರ್ಷಿಕೆ : ಮೇ. 26 ರಂದು ಕ್ಯಾಂಪಸ್ ಸೆಲೆಕ್ಷನ್
ಲಿಂಕ್ : ಮೇ. 26 ರಂದು ಕ್ಯಾಂಪಸ್ ಸೆಲೆಕ್ಷನ್
ಮೇ. 26 ರಂದು ಕ್ಯಾಂಪಸ್ ಸೆಲೆಕ್ಷನ್
ಕೊಪ್ಪಳ, ಮೇ. 23 (ಕರ್ನಾಟಕ ವಾರ್ತೆ): ಐಟಿಐ ಪಾಸಾಗಿರುವ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಎಂ.ಎಸ್. ಸುಜಲಾನ ವ್ಹಿಂಡ್ ಎನರ್ಜಿ ಪ್ರೈ.ಲಿ. ಬಳ್ಳಾರಿ ಇವರ ವತಿಯಿಂದ ಕ್ಯಾಂಪಸ್ ಸೆಲೆಕ್ಷನ್ ಅನ್ನು ಕೊಪ್ಪಳ ತಾಲೂಕು ಟಣಕನಕಲ್ ಬಳಿ ಇರುವ ಸರ್ಕಾರಿ ಕೈಗಾರಿಕ ತರಬೇತಿ ಸಂಸ್ಥೆ (ಐಟಿಐ) ಯಲ್ಲಿ ಮೇ.26 ರಂದು ಏರ್ಪಡಿಸಲಾಗಿದೆ.
ಯಾವುದೇ ವೃತ್ತಿಯಲ್ಲಿ ಐಟಿಐ ಪಾಸಾದ ಅಭ್ಯರ್ಥಿಗಳು ಕ್ಯಾಂಪಸ್ ಸೆಲೆಕ್ಷನ್‍ಗೆ ಹಾಜರಾಗಿ ಸದುಪಯೋಗ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ 9945672606, 9448695611, 9535470111, 9448968282, ಕ್ಕೆ ಸಂಪರ್ಕಿಸಬಹುದು ಎಂದು ಟಣಕನಕಲ್ಲ ಸರ್ಕಾರಿ ಕೈಗಾರಿಕ ತರಬೇತಿ ಸಂಸ್ಥೆ (ಐಟಿಐ)ಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಮೇ. 26 ರಂದು ಕ್ಯಾಂಪಸ್ ಸೆಲೆಕ್ಷನ್
ಎಲ್ಲಾ ಲೇಖನಗಳು ಆಗಿದೆ ಮೇ. 26 ರಂದು ಕ್ಯಾಂಪಸ್ ಸೆಲೆಕ್ಷನ್ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಮೇ. 26 ರಂದು ಕ್ಯಾಂಪಸ್ ಸೆಲೆಕ್ಷನ್ ಲಿಂಕ್ ವಿಳಾಸ https://dekalungi.blogspot.com/2017/05/26.html
0 Response to "ಮೇ. 26 ರಂದು ಕ್ಯಾಂಪಸ್ ಸೆಲೆಕ್ಷನ್"
ಕಾಮೆಂಟ್ ಪೋಸ್ಟ್ ಮಾಡಿ