ಮೇ 29ರಿಂದ ಅನುತ್ತೀರ್ಣ ಎಸ್.ಎಸ್.ಎಲ್.ಸಿ.ವಿದ್ಯಾರ್ಥಿಗಳಿಗಾಗಿ ವಿಶೇಷ ತರಗತಿ

ಮೇ 29ರಿಂದ ಅನುತ್ತೀರ್ಣ ಎಸ್.ಎಸ್.ಎಲ್.ಸಿ.ವಿದ್ಯಾರ್ಥಿಗಳಿಗಾಗಿ ವಿಶೇಷ ತರಗತಿ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಮೇ 29ರಿಂದ ಅನುತ್ತೀರ್ಣ ಎಸ್.ಎಸ್.ಎಲ್.ಸಿ.ವಿದ್ಯಾರ್ಥಿಗಳಿಗಾಗಿ ವಿಶೇಷ ತರಗತಿ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಮೇ 29ರಿಂದ ಅನುತ್ತೀರ್ಣ ಎಸ್.ಎಸ್.ಎಲ್.ಸಿ.ವಿದ್ಯಾರ್ಥಿಗಳಿಗಾಗಿ ವಿಶೇಷ ತರಗತಿ
ಲಿಂಕ್ : ಮೇ 29ರಿಂದ ಅನುತ್ತೀರ್ಣ ಎಸ್.ಎಸ್.ಎಲ್.ಸಿ.ವಿದ್ಯಾರ್ಥಿಗಳಿಗಾಗಿ ವಿಶೇಷ ತರಗತಿ

ಓದಿ


ಮೇ 29ರಿಂದ ಅನುತ್ತೀರ್ಣ ಎಸ್.ಎಸ್.ಎಲ್.ಸಿ.ವಿದ್ಯಾರ್ಥಿಗಳಿಗಾಗಿ ವಿಶೇಷ ತರಗತಿ


ಕೊಪ್ಪಳ ಮೇ.26 (ಕರ್ನಾಟಕ ವಾರ್ತೆ)-ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಮೇ 29 ರಿಂದ ಜೂನ್ 17 ರವರೆಗೆ ವಿಶೇಷ ತರಗತಿಗಳನ್ನು ಆಯಾ ಸರ್ಕಾರಿ ಪ್ರೌಢಶಾಲೆಗಳಲ್ಲಿಯೇ ಹಮ್ಮಿಕೊಳ್ಳಲಾಗಿದೆ ಎಂದು ಹೈದ್ರಾಬಾದ್ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಹರ್ಷ ಗುಪ್ತಾ ಅವರು ತಿಳಿಸಿದ್ದಾರೆ.
     2017ರ ಜೂನ್ 19 ರಿಂದ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟಿಸಲಾಗಿರುವ ಹಿನ್ನೆಲೆಯಲ್ಲಿ ಹೈದ್ರಾಬಾದ್ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ವ್ಯಾಪ್ತಿಯ ಕೊಪ್ಪಳ ಜಿಲ್ಲೆಯೂ ಸೇರಿದಂತೆ ಆರು ಜಿಲ್ಲೆಗಳಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಮೇ 29 ರಿಂದ ಜೂನ್ 17 ರವರೆಗೆ ವಿಶೇಷ ತರಗತಿಗಳನ್ನು ಆಯಾ ಸರ್ಕಾರಿ ಪ್ರೌಢಶಾಲೆಗಳಲ್ಲಿಯೇ ಹಮ್ಮಿಕೊಳ್ಳಲಾಗಿದೆ.   ಎಸ್‍ಎಸ್‍ಎಲ್‍ಸಿಯಲ್ಲಿ ಅನುತ್ತೀರ್ಣರಾದ ವಿಧ್ಯಾರ್ಥಿಗಳು ಪುನಃ ಪರೀಕ್ಷೆಯನ್ನು ಬರೆದು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಅವಕಾಶವಿರುತ್ತದೆ.  ಈ ಸಾಲಿನಲ್ಲಿ ಅನುತ್ತೀರ್ಣರಾದ ಮಕ್ಕಳು ಪೂರಕ ಪರೀಕ್ಷೆಯನ್ನು ಬರೆಯಲು ಮನವರಿಕೆ ಮಾಡಿ, ವಿಧ್ಯಾರ್ಥಿಗಳಿಗೆ  ಅಗತ್ಯ ಶೈಕ್ಷಣಿಕ ತರಬೇತಿಯನ್ನು ಮತ್ತು ವಿಷಯವಾರು ಪಠ್ಯಕ್ರಮದ ಅಭ್ಯಾಸ ಕಲ್ಪಿಸಿ, ಫಲಿತಾಂಶವನ್ನು ಸುಧಾರಿಸಲು ಈ ಕ್ರಮ ಅನುಕೂಲವಾಗುತ್ತದೆ.
     ಈ ನಿಟ್ಟಿನಲ್ಲಿ ಶಾಲಾ ಪ್ರಾರಂಭದ ದಿನದಿಂದಲೇ ಪ್ರತಿ ಶಾಲೆಯಲ್ಲಿ ವಿಷಯವಾರು ಶಿಕ್ಷಕರಿಂದ ಪೂರಕ ಪರೀಕ್ಷೆಯನ್ನು ಬರೆಯಲಿರುವ ಮಕ್ಕಳಿಗೆ ವಿಶೇಷ ತರಬೇತಿಯನ್ನು ಮೇ 29 ರಿಂದ ಶಾಲೆಯಲ್ಲಿ ಲಭ್ಯವಿರುವ ಕೋಣೆಯೊಂದರಲ್ಲಿ ನಡೆಸಲು ಕ್ರಮ ಜರುಗಿಸಲು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಶಾಲಾ ವೇಳಾಪಟ್ಟಿಯ ಅನುಗುಣವಾಗಿ ವಿದ್ಯಾರ್ಥಿಗಳ ಅಗತ್ಯತೆಯನುಸಾರವಾಗಿ ವಿಷಯವಾರು ವಿಶೇಷ ಬೋಧನಾ ವ್ಯವಸ್ಥೆಯನ್ನು  ಮೇ 29 ರಿಂದ ಜೂನ್ 17  ರವರೆಗೆ ನಡೆಸಬೇಕು. ವಿಶೇಷ ತರಬೇತಿಗೆ ಪೂರಕವಾಗಿ ಪ್ರತಿ ಶಾಲೆಯಲ್ಲಿ 10ನೇ ತರಗತಿಯಲ್ಲಿ ಅನುತ್ತೀರ್ಣರಾದ ಮಕ್ಕಳ/ಪಾಲಕರ ಸಭೆಯನ್ನು ಆಯಾ ಶಾಲಾ ಮುಖ್ಯೋಪಾಧ್ಯಾಯರು ನಡೆಸಿ, ಅವರಿಗೆ ಪೂರಕ ಪರೀಕ್ಷೆಯ ಪ್ರಾಮುಖ್ಯತೆಯ ಅರಿವು ಮೂಡಿಸುವುದು ಹಾಗೂ ಮಕ್ಕಳಲ್ಲಿ  ಅರಿವು ಮೂಡಿಸುವತ್ತ  ಗಮನ ಹರಿಸತಕ್ಕದೆಂದು ಅವರು ತಿಳಿಸಿದ್ದಾರೆ.
ಪ್ರತಿ ಸರ್ಕಾರಿ ಪ್ರೌಢಶಾಲೆಗಳಲ್ಲಿ ಪೂರಕ ಪರೀಕ್ಷೆಗೆ ಅಗತ್ಯ ವಿರುವ ವಿಷಯವಾರು ವಿಶೇಷ ತರಬೇತಿ ಆಯೋಜಿಸತಕ್ಕದ್ದು. ಒಂದು ವೇಳೆ ವಿಷಯವಾರು  ಶಿಕ್ಷಕರು ಲಭ್ಯವಿಲ್ಲದ ಸಂದರ್ಭದಲ್ಲಿ ಅಕ್ಕಪಕ್ಕದಲ್ಲಿ ಲಭ್ಯವಿರುವ  ಶಾಲಾ ಶಿಕ್ಷಕರ ಸಹಕಾರವನ್ನು ಪಡೆಯುವುದು. ಈ ತರಬೇತಿಯಲ್ಲಿ ವಿಧ್ಯಾರ್ಥಿಗಳಿಗೆ ಪೂರಕ ಪರೀಕ್ಷೆಯಲ್ಲಿ ಸಫಲತೆಗೆ ಹೆಚ್ಚಿನ ಶ್ರಮ ವಹಿಸಿ, ಫಲಿತಾಂಶವನ್ನು ವೃದ್ಧಿಸಲು ಕ್ರಮ ಜರುಗಿಸಬೇಕೆಂದು ಸೂಚಿಸಿದ್ದಾರೆ.


ಹೀಗಾಗಿ ಲೇಖನಗಳು ಮೇ 29ರಿಂದ ಅನುತ್ತೀರ್ಣ ಎಸ್.ಎಸ್.ಎಲ್.ಸಿ.ವಿದ್ಯಾರ್ಥಿಗಳಿಗಾಗಿ ವಿಶೇಷ ತರಗತಿ

ಎಲ್ಲಾ ಲೇಖನಗಳು ಆಗಿದೆ ಮೇ 29ರಿಂದ ಅನುತ್ತೀರ್ಣ ಎಸ್.ಎಸ್.ಎಲ್.ಸಿ.ವಿದ್ಯಾರ್ಥಿಗಳಿಗಾಗಿ ವಿಶೇಷ ತರಗತಿ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಮೇ 29ರಿಂದ ಅನುತ್ತೀರ್ಣ ಎಸ್.ಎಸ್.ಎಲ್.ಸಿ.ವಿದ್ಯಾರ್ಥಿಗಳಿಗಾಗಿ ವಿಶೇಷ ತರಗತಿ ಲಿಂಕ್ ವಿಳಾಸ https://dekalungi.blogspot.com/2017/05/29.html

Subscribe to receive free email updates:

0 Response to "ಮೇ 29ರಿಂದ ಅನುತ್ತೀರ್ಣ ಎಸ್.ಎಸ್.ಎಲ್.ಸಿ.ವಿದ್ಯಾರ್ಥಿಗಳಿಗಾಗಿ ವಿಶೇಷ ತರಗತಿ"

ಕಾಮೆಂಟ್‌‌ ಪೋಸ್ಟ್‌ ಮಾಡಿ