ಉಜ್ವಲ ಯೋಜನೆಯಡಿ ಮಹಿಳಾ ಫಲಾನುಭವಿಗಳಿಗೆ ಅನಿಲ ಸಂಪರ್ಕ- ಕರಡಿ ಸಂಗಣ್ಣ

ಉಜ್ವಲ ಯೋಜನೆಯಡಿ ಮಹಿಳಾ ಫಲಾನುಭವಿಗಳಿಗೆ ಅನಿಲ ಸಂಪರ್ಕ- ಕರಡಿ ಸಂಗಣ್ಣ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಉಜ್ವಲ ಯೋಜನೆಯಡಿ ಮಹಿಳಾ ಫಲಾನುಭವಿಗಳಿಗೆ ಅನಿಲ ಸಂಪರ್ಕ- ಕರಡಿ ಸಂಗಣ್ಣ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಉಜ್ವಲ ಯೋಜನೆಯಡಿ ಮಹಿಳಾ ಫಲಾನುಭವಿಗಳಿಗೆ ಅನಿಲ ಸಂಪರ್ಕ- ಕರಡಿ ಸಂಗಣ್ಣ
ಲಿಂಕ್ : ಉಜ್ವಲ ಯೋಜನೆಯಡಿ ಮಹಿಳಾ ಫಲಾನುಭವಿಗಳಿಗೆ ಅನಿಲ ಸಂಪರ್ಕ- ಕರಡಿ ಸಂಗಣ್ಣ

ಓದಿ


ಉಜ್ವಲ ಯೋಜನೆಯಡಿ ಮಹಿಳಾ ಫಲಾನುಭವಿಗಳಿಗೆ ಅನಿಲ ಸಂಪರ್ಕ- ಕರಡಿ ಸಂಗಣ್ಣ


ಕೊಪ್ಪಳ, ಮೇ. 05 (ಕರ್ನಾಟಕ ವಾರ್ತೆ): ಕೇಂದ್ರ ಸರ್ಕಾರದ ನಿರ್ದೇಶನದಂತೆ ಆರ್ಥಿಕ ದುರ್ಬಲರಿಗೆ ಉಜ್ವಲ ಯೋಜನೆ ಅಡಿ ಅನಿಲ ಸಂಪರ್ಕ ನೀಡುವ ಕಾರ್ಯಕ್ರಮ ಶೀಘ್ರದಲ್ಲಿಯೇ ಆರಂಭವಾಗಲಿದೆ ಎಂದು ಕೊಪ್ಪಳ ಸಂಸದ ಕರಡಿ ಸಂಗಣ್ಣ ಅವರು ತಿಳಿಸಿದ್ದಾರೆ.
     ಕೊಪ್ಪಳ ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿಗಳಿಗೆ ಅನಿಲ ವಿತರಕರು ಭೇಟಿ ನೀಡಿ ಎಸ್‍ಇಸಿಸಿ-ಡಾಟಾದಲ್ಲಿ ಬರುವ ಮಹಿಳಾ ಫಲಾನುಭವಿಗಳ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳೊಂದಿಗೆ (ಆಧಾರ, ಪಡಿತರ ಚೀಟಿ, ಬ್ಯಾಂಕ್ ಖಾತೆ), ಸ್ವೀಕರಿಸಲು ಸಂಬಂಧಿಸಿದ ಅನಿಲ ಏಜೆನ್ಸಿಯವರಿಗೆ ಈಗಾಗಲೆ ಸೂಕ್ತ ನಿರ್ದೇಶನ ನೀಡಲಾಗಿದೆ.  ಉಜ್ವಲ ಯೋಜನೆಗೆ ಕೇಂದ್ರ ಸರ್ಕಾರವು ಠೇವಣಿ ರಹಿತ 14.2 ಕೆಜಿ ಸಾಮಥ್ರ್ಯದ ಸಿಲಿಂಡರ್, ಗ್ಯಾಸ್‍ಟ್ಯೂಬ್ ಮತ್ತು ರೆಗ್ಯುಲೇಟರ್‍ಗಳನ್ನು ಉಚಿತವಾಗಿ ಒದಗಿಸಲಾಗುವುದು.  ರಾಜ್ಯ ಸರ್ಕಾರವು ಸಹ ಗುರುತಿಸಿದ ಮಹಿಳಾ ಫಲಾನುಭವಿಗಳ ಹೆಸರಿಗೆ ಸುಮಾರು 01 ಸಾವಿರ ರೂ. ಮೌಲ್ಯದ 2 ಬರ್ನರ್ ಉಳ್ಳ ಗ್ಯಾಸ್‍ಸ್ಟೌವ್‍ವನ್ನು ಉಚಿತವಾಗಿ ನೀಡಲು ನಿರ್ಧರಿಸಲಾಗಿದೆ.  ಎಸ್‍ಇಇ ಡಾಟಾದಲ್ಲಿ ಇದ್ದಂತೆ ಜಿಲ್ಲೆಯಲ್ಲಿ ಒಟ್ಟು 85892 ಫಲಾನುಭವಿಗಳು ಇದ್ದು, ಅದರಲ್ಲಿ ಗ್ರಾಮೀಣ ಪ್ರದೇಶ 79826,  ನಗರ ಪ್ರದೇಶ 6066 ಫಲಾನುಭವಿಗಳು ಇರುತ್ತಾರೆ.
  ಸಾರ್ವಜನಿಕರು ಉಜ್ವಲ ಯೋಜನೆ ಅಡಿಯಲ್ಲಿ ದಾಖಲಾತಿಯೊಂದಿಗೆ ಏಜೆನ್ಸಿಯವರೊಂದಿಗೆ ಸಂಪರ್ಕಿಸಿ ಹಾಗೂ ಸಹಕರಿಸಿ, ಸದ್ಯದಲ್ಲಿಯೇ ಯೋಜನೆ ಜಾರಿಯಾಗಲಿದ್ದು, ಸದುಪಯೋಗವನ್ನು ಪಡೆದುಕೊಳ್ಳುವಂತೆ ಸಂಸದ ಕರಡಿ ಸಂಗಣ್ಣ ಅವರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.



ಹೀಗಾಗಿ ಲೇಖನಗಳು ಉಜ್ವಲ ಯೋಜನೆಯಡಿ ಮಹಿಳಾ ಫಲಾನುಭವಿಗಳಿಗೆ ಅನಿಲ ಸಂಪರ್ಕ- ಕರಡಿ ಸಂಗಣ್ಣ

ಎಲ್ಲಾ ಲೇಖನಗಳು ಆಗಿದೆ ಉಜ್ವಲ ಯೋಜನೆಯಡಿ ಮಹಿಳಾ ಫಲಾನುಭವಿಗಳಿಗೆ ಅನಿಲ ಸಂಪರ್ಕ- ಕರಡಿ ಸಂಗಣ್ಣ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಉಜ್ವಲ ಯೋಜನೆಯಡಿ ಮಹಿಳಾ ಫಲಾನುಭವಿಗಳಿಗೆ ಅನಿಲ ಸಂಪರ್ಕ- ಕರಡಿ ಸಂಗಣ್ಣ ಲಿಂಕ್ ವಿಳಾಸ https://dekalungi.blogspot.com/2017/05/blog-post_12.html

Subscribe to receive free email updates:

0 Response to "ಉಜ್ವಲ ಯೋಜನೆಯಡಿ ಮಹಿಳಾ ಫಲಾನುಭವಿಗಳಿಗೆ ಅನಿಲ ಸಂಪರ್ಕ- ಕರಡಿ ಸಂಗಣ್ಣ"

ಕಾಮೆಂಟ್‌‌ ಪೋಸ್ಟ್‌ ಮಾಡಿ