ಶೀರ್ಷಿಕೆ : ಬಾಲಕಿಯರ ಬಾಲಮಂದಿರದಲ್ಲಿ ಮಕ್ಕಳಿಗೆ ವ್ಯಕ್ತಿತ್ವ ವಿಕಸನ ಶಿಬಿರ
ಲಿಂಕ್ : ಬಾಲಕಿಯರ ಬಾಲಮಂದಿರದಲ್ಲಿ ಮಕ್ಕಳಿಗೆ ವ್ಯಕ್ತಿತ್ವ ವಿಕಸನ ಶಿಬಿರ
ಬಾಲಕಿಯರ ಬಾಲಮಂದಿರದಲ್ಲಿ ಮಕ್ಕಳಿಗೆ ವ್ಯಕ್ತಿತ್ವ ವಿಕಸನ ಶಿಬಿರ
ಕೊಪ್ಪಳ ಮೇ. 06 (ಕರ್ನಾಟಕ ವಾರ್ತೆ): ಕೊಪ್ಪಳದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಧಾರವಾಡ ಬಾಲವಿಕಾಸ ಅಕಾಡೆಮಿ ಸಹಯೋಗದಲ್ಲಿ ಕೊಪ್ಪಳದ ಬಾಲಕಿಯರ ಸರ್ಕಾರಿ ಬಾಲಮಂದಿರದಲ್ಲಿ ವ್ಯಕ್ತಿತ್ವ ವಿಕಸನ ಶಿಬಿರ ಏರ್ಪಡಿಸಲಾಯಿತು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಂಗಳೂರಿನ ಜಂಟಿನಿರ್ದೇಶಕಿ ವಸಂತಪ್ರೇಮಾ ಶಿಬಿರ ಉದ್ಘಾಟಿಸಿದರು. ಕೊಪ್ಪಳ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯ ಮಹಾಲಿಂಗಪ್ಪ ದೋಟಿಹಾಳ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕಿ ಶ್ರೀದೇವಿ ಗದ್ದನಕೇರಿ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯ ಸಂಗಮೇಶ್ವರ ಗೌಡ ಪಾಟೀಲ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರೋಹಿಣಿ ಕೊಟಗಾರ ಜಿಲ್ಲಾ ಅಂಗವಿಕಲ ಕಲ್ಯಾಣ ಅಧಿಕಾರಿ ಜಗದೀಶ ಮತ್ತು ಬಾಲಕಿಯರ ಬಾಲಮಂದಿರದ ಅಧೀಕ್ಷಕಿ ನಾಗಮ್ಮ ಹಡಪದ ಸೇರಿದಂತೆ ಹಲವರು ಉಪಸ್ಥಿತರಿದ್ದರು. ವ್ಯಕ್ತಿತ್ವ ವಿಕಸನ ಶಿಬಿರ ಏಳು ದಿನಗಳ ಕಾಲ ನಡೆಯಲಿದೆ.
ಹೀಗಾಗಿ ಲೇಖನಗಳು ಬಾಲಕಿಯರ ಬಾಲಮಂದಿರದಲ್ಲಿ ಮಕ್ಕಳಿಗೆ ವ್ಯಕ್ತಿತ್ವ ವಿಕಸನ ಶಿಬಿರ
ಎಲ್ಲಾ ಲೇಖನಗಳು ಆಗಿದೆ ಬಾಲಕಿಯರ ಬಾಲಮಂದಿರದಲ್ಲಿ ಮಕ್ಕಳಿಗೆ ವ್ಯಕ್ತಿತ್ವ ವಿಕಸನ ಶಿಬಿರ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಬಾಲಕಿಯರ ಬಾಲಮಂದಿರದಲ್ಲಿ ಮಕ್ಕಳಿಗೆ ವ್ಯಕ್ತಿತ್ವ ವಿಕಸನ ಶಿಬಿರ ಲಿಂಕ್ ವಿಳಾಸ https://dekalungi.blogspot.com/2017/05/blog-post_14.html
0 Response to "ಬಾಲಕಿಯರ ಬಾಲಮಂದಿರದಲ್ಲಿ ಮಕ್ಕಳಿಗೆ ವ್ಯಕ್ತಿತ್ವ ವಿಕಸನ ಶಿಬಿರ"
ಕಾಮೆಂಟ್ ಪೋಸ್ಟ್ ಮಾಡಿ