ಯಲಬುರ್ಗಾ : ವಿವಿಧ ಗ್ರಾಮಗಳಿಗೆ ಸಮುದಾಯ ಭವನ ಮಂಜೂರು

ಯಲಬುರ್ಗಾ : ವಿವಿಧ ಗ್ರಾಮಗಳಿಗೆ ಸಮುದಾಯ ಭವನ ಮಂಜೂರು - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಯಲಬುರ್ಗಾ : ವಿವಿಧ ಗ್ರಾಮಗಳಿಗೆ ಸಮುದಾಯ ಭವನ ಮಂಜೂರು, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಯಲಬುರ್ಗಾ : ವಿವಿಧ ಗ್ರಾಮಗಳಿಗೆ ಸಮುದಾಯ ಭವನ ಮಂಜೂರು
ಲಿಂಕ್ : ಯಲಬುರ್ಗಾ : ವಿವಿಧ ಗ್ರಾಮಗಳಿಗೆ ಸಮುದಾಯ ಭವನ ಮಂಜೂರು

ಓದಿ


ಯಲಬುರ್ಗಾ : ವಿವಿಧ ಗ್ರಾಮಗಳಿಗೆ ಸಮುದಾಯ ಭವನ ಮಂಜೂರು


ಕೊಪ್ಪಳ, ಮೇ. 03 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ವಿವಿಧ 30 ಗ್ರಾಮಗಳಲ್ಲಿ ಡಾ. ಬಿ.ಆರ್. ಅಂಬೇಡ್ಕರ್/ ಡಾ. ಬಾಬು ಜಗಜೀವನರಾಂ ಸಮುದಾಯ ಭವನಗಳ ನಿರ್ಮಾಣಕ್ಕೆ ತಾತ್ವಿಕ ಮಂಜೂರಾತಿ ನೀಡಿ ಸಮಾಜ ಕಲ್ಯಾಣ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದಾರೆ. 
    ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಮಂತ್ರಿಗಳಾದ ಬಸವರಾಜ ರಾಯರಡ್ಡಿ ಅವರು ವಿವಿಧ ಗ್ರಾಮಗಳಲ್ಲಿ ಸಮುದಾಯ ಭವನಗಳ ನಿರ್ಮಾಣಕ್ಕೆ ಮಂಜೂರಾತಿ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದರು.  ಈ ಹಿನ್ನೆಲೆಯಲ್ಲಿ ಸಮುದಾಯ ಭವನಗಳ ನಿರ್ಮಾಣಕ್ಕೆ ಸರ್ಕಾರ ಮಂಜೂರಾತಿ ನೀಡಿದ್ದು, ಸಮುದಾಯ ಭವನ ಮಂಜೂರಾಗಿರುವ ಯಲಬುರ್ಗಾ ತಾಲೂಕಿನ ಗ್ರಾಮಗಳ ವಿವರ ಇಂತಿದೆ.  ಹಿರೇವಡ್ರಕಲ್, ಉಚ್ಚಲಕುಂಟೆ, ಲಿಂಗನಬಂಡಿ, ತರಲಕಟ್ಟಿ, ಮಾಟಲದಿನ್ನಿ, ಗುನ್ನಾಳ, ಕೋಳಿಹಾಳ, ನೆಲಜೇರಿ, ಬೈರನಾಯಕನಹಳ್ಳಿ, ಕುದರಿಮೋತಿ, ಹಿರೇಬಿಡನಾಳ್, ವಣಗೇರಿ, ರ್ಯಾವಣಕಿ, ದಮ್ಮೂರು, ಗೆದಿಗೇರಿ, ಚಿಕ್ಕಮ್ಯಾಗೇರಿ, ಬಂಡಿ, ಬಳ್ಳೂಟಗಿ, ಹಿರೇಮ್ಯಾಗೇರಿ, ಸಂಕನೂರು, ತೊಂಡಿಹಾಳ, ಸಂಗನಾಳ, ಕಲ್ಲೂರು, ಬಳಗೇರಿ, ಚೆನ್ನಪ್ಪನಹಳ್ಳಿ, ಬನ್ನಿಕೊಪ್ಪ, ತಳಕಲ್, ಲಕಮಾಪುರ, ಬಿನ್ನಾಳ ಹಾಗೂ ಚಿಕ್ಕೇನಕೊಪ್ಪ ಸೇರಿದಂತೆ ಒಟ್ಟು 30 ಗ್ರಾಮಗಳಲ್ಲಿ ಸಮುದಾಯ ಭವನಗಳನ್ನು  ನಿರ್ಮಿಸಲು ತಾತ್ವಿಕ ಮಂಜೂರಾತಿ ನೀಡಲಾಗಿದೆ.  ಗ್ರಾಮ ಮಟ್ಟದಲ್ಲಿ 12.00 ಲಕ್ಷ ರೂ. ಹೋಬಳಿ ಮಟ್ಟದಲ್ಲಿ 50. ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲು ಮಂಜೂರಾತಿ ನೀಡಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಆಯುಕ್ತರು ಆದೇಶದಲ್ಲಿ ತಿಳಿಸಿದ್ದಾರೆ.


ಹೀಗಾಗಿ ಲೇಖನಗಳು ಯಲಬುರ್ಗಾ : ವಿವಿಧ ಗ್ರಾಮಗಳಿಗೆ ಸಮುದಾಯ ಭವನ ಮಂಜೂರು

ಎಲ್ಲಾ ಲೇಖನಗಳು ಆಗಿದೆ ಯಲಬುರ್ಗಾ : ವಿವಿಧ ಗ್ರಾಮಗಳಿಗೆ ಸಮುದಾಯ ಭವನ ಮಂಜೂರು ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಯಲಬುರ್ಗಾ : ವಿವಿಧ ಗ್ರಾಮಗಳಿಗೆ ಸಮುದಾಯ ಭವನ ಮಂಜೂರು ಲಿಂಕ್ ವಿಳಾಸ https://dekalungi.blogspot.com/2017/05/blog-post_16.html

Subscribe to receive free email updates:

0 Response to "ಯಲಬುರ್ಗಾ : ವಿವಿಧ ಗ್ರಾಮಗಳಿಗೆ ಸಮುದಾಯ ಭವನ ಮಂಜೂರು"

ಕಾಮೆಂಟ್‌‌ ಪೋಸ್ಟ್‌ ಮಾಡಿ