ಶೀರ್ಷಿಕೆ : ನಿರುದ್ಯೋಗಿ ಯುವಕ/ ಯುವತಿಯರಿಗೆ ವಿವಿಧ ಯೋಜನೆ : ತರಬೇತಿಗಾಗಿ ಅರ್ಜಿ ಆಹ್ವಾನ
ಲಿಂಕ್ : ನಿರುದ್ಯೋಗಿ ಯುವಕ/ ಯುವತಿಯರಿಗೆ ವಿವಿಧ ಯೋಜನೆ : ತರಬೇತಿಗಾಗಿ ಅರ್ಜಿ ಆಹ್ವಾನ
ನಿರುದ್ಯೋಗಿ ಯುವಕ/ ಯುವತಿಯರಿಗೆ ವಿವಿಧ ಯೋಜನೆ : ತರಬೇತಿಗಾಗಿ ಅರ್ಜಿ ಆಹ್ವಾನ
ಕೊಪ್ಪಳ, ಮೇ. 17 (ಕರ್ನಾಟಕ ವಾರ್ತೆ): ಕೊಪ್ಪಳ ನಗರ ಸಭೆ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ನಿರುದ್ಯೋಗಿ ಯುವಕ/ ಯುವತಿಯರಿಗೆ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಿಂದ ತರಬೇತಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು 18 ರಿಂದ 35 ವರ್ಷ ವಯೋಮಿತಿಯಲ್ಲಿರಬೇಕು. ತರಬೇತಿ ಪಡೆಯಲು ಇಚ್ಚಿಸುವ ಅಭ್ಯರ್ಥಿಗಳ ನೊಂದಣಿಗಾಗಿ, ಪ್ರತ್ಯಕವಾದ ಕೌಂಟರನ್ನು ನಗರಸಭೆ ಕಚೇರಿಯಲ್ಲಿ ತೆರೆಯಲಾಗಿದ್ದು, ಮೇ.17 ರಿಂದ 22 ರ ವರೆಗೆ ನೋಂದಣಿ ಕಾರ್ಯ ಬೆಳಿಗ್ಗೆ 8-00 ಗಂಟೆಯಿಂದ ಮಧ್ಯಾಹ್ನ 2-00 ಗಂಟೆಯವರೆಗೆ ಮಾಡಲಾಗುವುದು. ಇದರ ಸದುಪಯೋಗ ಪಡೆದುಕೊಳ್ಳಲು ಕೊಪ್ಪಳ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ನಿರುದ್ಯೋಗಿ ಯುವಕ/ ಯುವತಿಯರಿಗೆ ವಿವಿಧ ಯೋಜನೆ : ತರಬೇತಿಗಾಗಿ ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ನಿರುದ್ಯೋಗಿ ಯುವಕ/ ಯುವತಿಯರಿಗೆ ವಿವಿಧ ಯೋಜನೆ : ತರಬೇತಿಗಾಗಿ ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ನಿರುದ್ಯೋಗಿ ಯುವಕ/ ಯುವತಿಯರಿಗೆ ವಿವಿಧ ಯೋಜನೆ : ತರಬೇತಿಗಾಗಿ ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/05/blog-post_22.html
0 Response to "ನಿರುದ್ಯೋಗಿ ಯುವಕ/ ಯುವತಿಯರಿಗೆ ವಿವಿಧ ಯೋಜನೆ : ತರಬೇತಿಗಾಗಿ ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ