ಶೀರ್ಷಿಕೆ : ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಸದಸ್ಯರ ಪ್ರವಾಸ ಕಾರ್ಯಕ್ರಮ
ಲಿಂಕ್ : ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಸದಸ್ಯರ ಪ್ರವಾಸ ಕಾರ್ಯಕ್ರಮ
ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಸದಸ್ಯರ ಪ್ರವಾಸ ಕಾರ್ಯಕ್ರಮ
ಕೊಪ್ಪಳ ಮೇ. 18 (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಸದಸ್ಯರುಗಳಾದ ಡಾ. ಆರ್. ಅಬ್ದುಲ್ ಹಮೀದ್, ಮಹಮೂದ್ ಪಟೇಲ್ ಹಾಗೂ ರಫಿ ಬಂಡಾರಿ ಅವರು ಮೇ. 20 ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಆಯೋಗದ ಸದಸ್ಯರುಗಳು ಅಂದು ಬೆಳಿಗ್ಗೆ 09 ಗಂಟೆಯಿಂದ 12 ಗಂಟೆಯವರೆಗೆ ಗಂಗಾವತಿ ನಗರದಲ್ಲಿ ಅಲ್ಪಸಂಖ್ಯಾತರರಿಗೆ ಸಂಬಂಧಿಸಿದ ದೂರುಗಳ ಕುರಿತು ಪರಿಶೀಲನೆ ನಡೆಸುವರು. ಅದೇ ದಿನ ಮಧ್ಯಾಹ್ನ 02 ಗಂಟೆಗೆ ಕೊಪ್ಪಳಕ್ಕೆ ಆಗಮಿಸುವರು. ಮ. 03 ಗಂಟೆಯಿಂದ ಸಂಜೆ 05 ಗಂಟೆಯವರೆಗೆ ಅಲ್ಪಸಂಖ್ಯಾತರರಿಗೆ ಸಂಬಂಧಿಸಿದ ದೂರುಗಳ ಕುರಿತು ಹಾಗೂ ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಲ್ಪಸಂಖ್ಯಾತರ ವಿವಿಧ ಯೋಜನೆಗಳ ಕುರಿತು ಸಭೆ ಕೈಗೊಳ್ಳುವರು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಸದಸ್ಯರ ಪ್ರವಾಸ ಕಾರ್ಯಕ್ರಮ
ಎಲ್ಲಾ ಲೇಖನಗಳು ಆಗಿದೆ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಸದಸ್ಯರ ಪ್ರವಾಸ ಕಾರ್ಯಕ್ರಮ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಸದಸ್ಯರ ಪ್ರವಾಸ ಕಾರ್ಯಕ್ರಮ ಲಿಂಕ್ ವಿಳಾಸ https://dekalungi.blogspot.com/2017/05/blog-post_302.html
0 Response to "ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಸದಸ್ಯರ ಪ್ರವಾಸ ಕಾರ್ಯಕ್ರಮ"
ಕಾಮೆಂಟ್ ಪೋಸ್ಟ್ ಮಾಡಿ