ಶೀರ್ಷಿಕೆ : ತೋಟಗಾರಿಕೆ ಪದವಿ ಪಡೆಯಬಯಸುವ ವಿದ್ಯಾರ್ಥಿಗಳಿಗೆ ತರಬೇತಿ : ಅರ್ಜಿ ಆಹ್ವಾನ
ಲಿಂಕ್ : ತೋಟಗಾರಿಕೆ ಪದವಿ ಪಡೆಯಬಯಸುವ ವಿದ್ಯಾರ್ಥಿಗಳಿಗೆ ತರಬೇತಿ : ಅರ್ಜಿ ಆಹ್ವಾನ
ತೋಟಗಾರಿಕೆ ಪದವಿ ಪಡೆಯಬಯಸುವ ವಿದ್ಯಾರ್ಥಿಗಳಿಗೆ ತರಬೇತಿ : ಅರ್ಜಿ ಆಹ್ವಾನ
ಕೊಪ್ಪಳ ಮೇ. 10 (ಕರ್ನಾಟಕ ವಾರ್ತೆ): ತೋಟಗಾರಿಕೆ ಪದವಿ ಪಡೆಯಬಯಸುವ ವಿದ್ಯಾರ್ಥಿಗಳಿಗೆ ಸಿಇಟಿ ಪರೀಕ್ಷೆ ಎದುರಿಸಲು ಆಸಕ್ತ ರೈತ ಮಕ್ಕಳಿಗೆ ತರಬೇತಿ ನೀಡಲು ಉದ್ದೇಶಿಸಲಾಗಿದ್ದು, ಅರ್ಜಿ ಆಹ್ವಾನಿಸಲಾಗಿದೆ.
ಕೊಪ್ಪಳದ ತೋಟಗಾರಿಕೆ ಇಲಾಖೆ ಹಾಗೂ ಮುನಿರಾಬಾದಿನ ತೋಟಗಾರಿಕೆ ತರಬೇತಿ ಕೇಂದ್ರ ಇವರ ಸಂಯುಕ್ತ ಆಶ್ರಯದಲ್ಲಿ ಮೇ. 13 ರಿಂದ 19 ರವರೆಗೆ ಏಳು ದಿನಗಳ ಕಾಲ ಸಿ.ಇ.ಟಿ ಪರೀಕ್ಷೆಯಲ್ಲಿ ತೋಟಗಾರಿಕೆ ಪದವಿ ಆಯ್ದುಕೊಳ್ಳಲು ಆಸಕ್ತ ವಿದ್ಯಾರ್ಥಿಗಳಿಗೆ ಉಚಿತವಾಗಿ ತರಬೇತಿ ಆಯೋಜಿಸಲಾಗಿದೆ. ಸಿ.ಇ.ಟಿ ಪರೀಕ್ಷೆಯನ್ನು ಎದುರಿಸಲು ರೈತ ಮಕ್ಕಳು ಸಮಗ್ರವಾಗಿ ಸಿದ್ದರಾಗುವಂತೆ ನುರಿತ ಶಿಕ್ಷಕರಿಂದ ತರಬೇತಿ ನೀಡಲಾಗುವುದು. ಆಸಕ್ತ ವಿದ್ಯಾರ್ಥಿಗಳು ಕೊಪ್ಪಳ : 08539-230530. 231601, ಮುನಿರಾಬಾದ್- 9740934208, ಹಾರ್ಟಿ ಕ್ಲಿನಿಕ್ ಕೊಪ್ಪಳ- 9482672039 ಇವರನ್ನು ಮೇ. 12 ರೊಳಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಹೀಗಾಗಿ ಲೇಖನಗಳು ತೋಟಗಾರಿಕೆ ಪದವಿ ಪಡೆಯಬಯಸುವ ವಿದ್ಯಾರ್ಥಿಗಳಿಗೆ ತರಬೇತಿ : ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ತೋಟಗಾರಿಕೆ ಪದವಿ ಪಡೆಯಬಯಸುವ ವಿದ್ಯಾರ್ಥಿಗಳಿಗೆ ತರಬೇತಿ : ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ತೋಟಗಾರಿಕೆ ಪದವಿ ಪಡೆಯಬಯಸುವ ವಿದ್ಯಾರ್ಥಿಗಳಿಗೆ ತರಬೇತಿ : ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/05/blog-post_31.html
0 Response to "ತೋಟಗಾರಿಕೆ ಪದವಿ ಪಡೆಯಬಯಸುವ ವಿದ್ಯಾರ್ಥಿಗಳಿಗೆ ತರಬೇತಿ : ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ