ಶೀರ್ಷಿಕೆ : ಕನಕಗಿರಿ ಪ.ಪಂ. ವತಿಯಿಂದ ವಿವಿಧ ಯೋಜನೆ ಅರ್ಜಿ ಆಹ್ವಾನ
ಲಿಂಕ್ : ಕನಕಗಿರಿ ಪ.ಪಂ. ವತಿಯಿಂದ ವಿವಿಧ ಯೋಜನೆ ಅರ್ಜಿ ಆಹ್ವಾನ
ಕನಕಗಿರಿ ಪ.ಪಂ. ವತಿಯಿಂದ ವಿವಿಧ ಯೋಜನೆ ಅರ್ಜಿ ಆಹ್ವಾನ
ಕೊಪ್ಪಳ, ಮೇ. 29 (ಕರ್ನಾಟಕ ವಾರ್ತೆ): ಕನಕಗಿರಿ ಪಟ್ಟಣ ಪಂಚಾಯತಿಯಿಂದ ಪ್ರಸಕ್ತ ಸಾಲಿಗೆ ಎಸ್.ಎಫ್.ಸಿ/ ಪಟ್ಟಣ ಪಂಚಾಯತಿ ನಿಧಿ ಅನುದಾನ ಪ.ಜಾ/ ಪ.ಪಂ ಬಡ ಜನಾಂಗದವರಿಗೆ/ ಇತರೆ ಜನಾಂಗದವರಿಗೆ/ ವಿಕಲಚೇತನರ ಕಲ್ಯಾಣಕ್ಕಾಗಿ ಶೇ. 24.10%, 7.25%, 3% ಘಟಕದಡಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ವೈಯಕ್ತಿಕ ಶೌಚಾಲಯಕ್ಕಾಗಿ ಮತ್ತು ವಿಧ್ಯಾರ್ಥಿ/ ವಿಧ್ಯಾರ್ಥಿನಿಯರಿಗೆ ಶೈಕ್ಷಣಿಕ ಸಹಾಯಧನ, ಕಲ್ಯಾಣ ಕಾರ್ಯಕ್ರಮಗಳಿಗೆ, ಶೇಕಡಾ 3 ರಲ್ಲಿ ತ್ರಿಚಕ್ರ ಮೋಟಾರ ವಾಹನಕ್ಕಾಗಿ ಆಡಳಿತ್ಮಾತಕ ಮಂಜೂರಾತಿ ನೀಡಲಾಗಿದೆ.
ಅರ್ಜಿ ಸಲ್ಲಿಸಲು ಕನಕಗಿರಿ ಪಟ್ಟಣ ಪಂಚಾಯತಿ ವ್ಯಾಪ್ತಿಗೆ ಒಳಪಡುವ, ಆರ್ಥಿಕವಾಗಿ ದುರ್ಬಲರಿರುವ, ಪಟ್ಟಣದ ಖಾಯಂ ನಿವಾಸಿಯಾಗಿರಬೇಕು. ಪ.ಜಾ/ ಪ.ಪಂ ಬಡ ಜನಾಂಗದವವರು ಹಾಗೂ ಇತರೆ ಜನಾಂಗದ ವಿಕಲಚೇತನರು ಸೂಕ್ತ ದಾಖಲೆಗಳೊಂದಿಗೆ ಜೂ. 15 ರೊಳಗಾಗಿ ಪ.ಪಂ ಮುಖ್ಯಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕನಕಗಿರಿ ಪಟ್ಟಣ ಪಂಚಾಯತಿ ಕಚೇರಿಯಿಂದ ಪಡೆಯಬಹುದು ಎಂದು ಪ.ಪಂ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಕನಕಗಿರಿ ಪ.ಪಂ. ವತಿಯಿಂದ ವಿವಿಧ ಯೋಜನೆ ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಕನಕಗಿರಿ ಪ.ಪಂ. ವತಿಯಿಂದ ವಿವಿಧ ಯೋಜನೆ ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಕನಕಗಿರಿ ಪ.ಪಂ. ವತಿಯಿಂದ ವಿವಿಧ ಯೋಜನೆ ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/05/blog-post_369.html
0 Response to "ಕನಕಗಿರಿ ಪ.ಪಂ. ವತಿಯಿಂದ ವಿವಿಧ ಯೋಜನೆ ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ