ಪತ್ರಿಕೋದ್ಯಮ ಸ್ನಾತಕೋತ್ತರ ಪದವೀಧರರಿಗೆ ತರಬೇತಿ : ಅರ್ಜಿ ಆಹ್ವಾನ

ಪತ್ರಿಕೋದ್ಯಮ ಸ್ನಾತಕೋತ್ತರ ಪದವೀಧರರಿಗೆ ತರಬೇತಿ : ಅರ್ಜಿ ಆಹ್ವಾನ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಪತ್ರಿಕೋದ್ಯಮ ಸ್ನಾತಕೋತ್ತರ ಪದವೀಧರರಿಗೆ ತರಬೇತಿ : ಅರ್ಜಿ ಆಹ್ವಾನ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಪತ್ರಿಕೋದ್ಯಮ ಸ್ನಾತಕೋತ್ತರ ಪದವೀಧರರಿಗೆ ತರಬೇತಿ : ಅರ್ಜಿ ಆಹ್ವಾನ
ಲಿಂಕ್ : ಪತ್ರಿಕೋದ್ಯಮ ಸ್ನಾತಕೋತ್ತರ ಪದವೀಧರರಿಗೆ ತರಬೇತಿ : ಅರ್ಜಿ ಆಹ್ವಾನ

ಓದಿ


ಪತ್ರಿಕೋದ್ಯಮ ಸ್ನಾತಕೋತ್ತರ ಪದವೀಧರರಿಗೆ ತರಬೇತಿ : ಅರ್ಜಿ ಆಹ್ವಾನ

ಕೊಪ್ಪಳ, ಮೇ. 11 (ಕರ್ನಾಟಕ ವಾರ್ತೆ): ಕರ್ನಾಟಕ ಮಾಧ್ಯಮ ಅಕಾಡೆಮಿಯು, ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಹೊಂದಿರುವ ಪ.ಜಾತಿ ಮತ್ತು ಪ.ಪಂಗಡದ ಅಭ್ಯರ್ಥಿಗಳಿಗೆ ಪ್ರಮುಖ ದಿನಪತ್ರಿಕೆ/ ಎಲೆಕ್ಟ್ರಾನಿಕ್ ಮಾಧ್ಯಮಗಳ ಕಚೇರಿಯಲ್ಲಿ ತರಬೇತಿ ನೀಡುವ ಯೋಜನೆಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
         ಕರ್ನಾಟಕ ಮಾಧ್ಯಮ ಅಕಾಡೆಮಿ ಹಲವು ವರ್ಷಗಳಿಂದ ಮಾಧ್ಯಮ ಕ್ಷೇತ್ರದ ಬೆಳವಣಿಗೆಗೆ ತನ್ನದೇ ಆದ ಕೊಡುಗೆ ನೀಡುತ್ತ ಬರುತ್ತಿದೆ.  ಹತ್ತು ಹಲವು ಕಾರ್ಯಕ್ರಮಗಳ ಮೂಲಕ ಕೌಶಲ್ಯಾಭಿವೃದ್ಧಿಗೆ ಶ್ರಮಿಸುತ್ತಿದೆ.  ಸರ್ಕಾರದಿಂದ ಪುನಾರಚಿತಗೊಂಡಿರುವ ಸಮಿತಿ ಹೊಸ ಹೊಸ ಕಾರ್ಯಕ್ರಮಗಳ ಮೂಲಕ ಅಕಾಡೆಮಿಗೆ ಹೊಸ ಸ್ವರೂಪ ನೀಡವ ನಿಟ್ಟಿನಲ್ಲಿ ಹೆಜ್ಜೆಯನ್ನಿಟ್ಟಿದೆ.  ಆ ದಿಸೆಯಲ್ಲಿ ಮಾಧ್ಯಮ ಕಚೇರಿಗಳ ಸಹಕಾರ ಪಡೆದು ಪತ್ರಕರ್ತರ ಕೌಶಲ್ಯಾಭಿವೃದ್ಧಿ ತರಬೇತಿ ಹಮ್ಮಿಕೊಳ್ಳುವುದು, ಅಕಾಡೆಮಿ ರೂಪಿಸಿರುವ ಹೊಸ ಯೋಜನೆಯಾಗಿದೆ.  ಪತ್ರಿಕೋದ್ಯಮ ಪದವಿ ಮುಗಿಸಿ ಹೊರ ಬರುವ ಅಭ್ಯರ್ಥಿಗಳಿಗೆ ಮಾಧ್ಯಮ ಕಚೇರಿಯ ಎಲ್ಲಾ ವಿಭಾಗಗಳ ತರಬೇತಿಯನ್ನು ಕೊಡಿಸುವ ಮೂಲಕ ತರಬೇತಿ ಹೊಂದಿದ ಪತ್ರಕರ್ತರಾಗುವಂತೆ ಸಿದ್ಧಪಡಿಸುವ ಉದ್ದೇಶವನ್ನು ಅಕಾಡೆಮಿ ಹೊಂದಿದೆ.
        ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಉಪಯೋಜನೆಯಡಿ 5 ಜನ ಹಾಗೂ ಇತರೆ ವರ್ಗಗಳ 5 ಜನ  ಸೇರಿದಂತೆ ಒಟ್ಟು 10 ಅಭ್ಯರ್ಥಿಗಳಿಗೆ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಅಭ್ಯರ್ಥಿಗಳಿಗೆ ಇಂತಹ ತರಬೇತಿ ನೀಡುವ ಸಲುವಾಗಿ ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 10 ತಿಂಗಳ ಕಾಲ ಮಾಸಿಕ ತಲಾ ರೂ. 10,000/- ಗಳ ಗೌರವ ಧನ ನೀಡಲಾಗುವುದು.  ಕರ್ನಾಟಕದ ಯಾವುದೇ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪತ್ರಿಕೋದ್ಯಮ ಹಾಗೂ ಸಂವಹನ ಪದವಿಯಲ್ಲಿ ಅತೀ ಹೆಚ್ಚಿನ ಅಂಕ ಗಳಿಸಿರುವ 28 ವರ್ಷ ಒಳಗಿನ ಅಭ್ಯರ್ಥಿಗಳು ಕಡ್ಡಾಯವಾಗಿ ತಮ್ಮ ಸ್ವವಿವರ, ವಿದ್ಯಾರ್ಹತೆ ಪತ್ರಗಳು, ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ, ಛಾಯಾಚಿತ್ರಗಳನ್ನು ಸ್ಕ್ಯಾನ್ ಮಾಡಿ ಇಮೇಲ್ ವಿಳಾಸ, ದೂರವಾಣಿ ಸಂಖ್ಯೆಯನ್ನು ನಮೂದಿಸಿ   traineekma@gmail.com ಮೂಲಕ ಅಥವಾ ಕಾರ್ಯದರ್ಶಿಗಳು, ಕರ್ನಾಟಕ ಮಾಧ್ಯಮ ಅಕಾಡೆಮಿ, ವಿಶ್ವೇಶ್ವರಯ್ಯ ಕೇಂದ್ರ, ಪೋಡಿಯಂ ಬ್ಲಾಕ್, ಡಾ. ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು-01 ಇವರಿಗೆ ಅಂಚೆ ಮೂಲಕ ಮೇ. 30 ರೊಳಗಾಗಿ ಕಳುಹಿಸುವಂತೆ ಅಕಾಡೆಮಿಯ ಅಧ್ಯಕ್ಷ ಎಂ. ಸಿದ್ದರಾಜು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


ಹೀಗಾಗಿ ಲೇಖನಗಳು ಪತ್ರಿಕೋದ್ಯಮ ಸ್ನಾತಕೋತ್ತರ ಪದವೀಧರರಿಗೆ ತರಬೇತಿ : ಅರ್ಜಿ ಆಹ್ವಾನ

ಎಲ್ಲಾ ಲೇಖನಗಳು ಆಗಿದೆ ಪತ್ರಿಕೋದ್ಯಮ ಸ್ನಾತಕೋತ್ತರ ಪದವೀಧರರಿಗೆ ತರಬೇತಿ : ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಪತ್ರಿಕೋದ್ಯಮ ಸ್ನಾತಕೋತ್ತರ ಪದವೀಧರರಿಗೆ ತರಬೇತಿ : ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/05/blog-post_41.html

Subscribe to receive free email updates:

0 Response to "ಪತ್ರಿಕೋದ್ಯಮ ಸ್ನಾತಕೋತ್ತರ ಪದವೀಧರರಿಗೆ ತರಬೇತಿ : ಅರ್ಜಿ ಆಹ್ವಾನ"

ಕಾಮೆಂಟ್‌‌ ಪೋಸ್ಟ್‌ ಮಾಡಿ