ಸಾಮಾನ್ಯ ಸೇವಾ ಕೇಂದ್ರಗಳ ಆರಂಭಕ್ಕೆ ಅರ್ಜಿ ಆಹ್ವಾನ

ಸಾಮಾನ್ಯ ಸೇವಾ ಕೇಂದ್ರಗಳ ಆರಂಭಕ್ಕೆ ಅರ್ಜಿ ಆಹ್ವಾನ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಸಾಮಾನ್ಯ ಸೇವಾ ಕೇಂದ್ರಗಳ ಆರಂಭಕ್ಕೆ ಅರ್ಜಿ ಆಹ್ವಾನ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಸಾಮಾನ್ಯ ಸೇವಾ ಕೇಂದ್ರಗಳ ಆರಂಭಕ್ಕೆ ಅರ್ಜಿ ಆಹ್ವಾನ
ಲಿಂಕ್ : ಸಾಮಾನ್ಯ ಸೇವಾ ಕೇಂದ್ರಗಳ ಆರಂಭಕ್ಕೆ ಅರ್ಜಿ ಆಹ್ವಾನ

ಓದಿ


ಸಾಮಾನ್ಯ ಸೇವಾ ಕೇಂದ್ರಗಳ ಆರಂಭಕ್ಕೆ ಅರ್ಜಿ ಆಹ್ವಾನ


ಕೊಪ್ಪಳ, ಮೇ. 23 (ಕರ್ನಾಟಕ ವಾರ್ತೆ): ಡಿಜಿಟಲ್ ಇಂಡಿಯಾ ಯೋಜನೆ ಅಭಿಯಾನದಡಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಸಾಮಾನ್ಯ ಸೇವಾ ಕೇಂದ್ರಗಳನ್ನು ಪ್ರಾರಂಭಿಸಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. 
    ಸಾಮಾನ್ಯ ಸೇವಾ ಕೇಂದ್ರದಲ್ಲಿ ಆಧಾರ ಕಾರ್ಡ, ಪ್ಯಾನ ಕಾರ್ಡ, ಪಾಸಪೊರ್ಟ, ಮೊಬೈಲ್ ರಿಚಾರ್ಜ, ಡಿ.ಟಿ.ಎಚ್ ಸೇವೆ, ಬಿಲ್ ಪಾವತಿಗಳು, ಇನ್ಸೂರೆನ್ಸ್ ಪ್ರೀಮಿಯಮ್, ಶೈಕ್ಷಣಿಕ ಸೇವೆಗಳು, ಬ್ಯಾಂಕಿಂಗ್ ಸೇವೆ, ಪಿಂಚಣಿ ಸೇವೆ ಸೇರಿದಂತೆ ಇತರ ಸೇವೆಗಳು ಒಳಗೊಂಡಿವೆ.  ಆಸಕ್ತ ಅರ್ಜಿದಾರರು ಆಧಾರ ಸಂಖ್ಯೆಗೆ ಮೊಬೈಲ್ ನಂಬರ ಮತ್ತು ಇ-ಮೇಲ್ ನ್ನು ಲಿಂಕ್ ಮಾಡಬೇಕು. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ.  ಹೆಚ್ಚಿನ ವಿವರಗಳಿಗಾಗಿ  www.csc.gov.in ಜಾಲತಾಣಕ್ಕೆ ಭೇಟಿ ನೀಡಬಹುದು.  ಮತ್ತು ಹೆಚ್ಚಿನ ಮಾಹಿತಿಗಾಗಿ ಸಿ.ಎಸ್.ಸಿ. ಜಿಲ್ಲಾ ವ್ಯವಸ್ಥಾಪಕರಾದ ಮಂಜುನಾಥ ಹಿರೇಮಠ – 7829686848 ಹಾಗೂ ಶಿವಶೇಖರಗೌಡ ಪಾಟೀಲ್ – 8904284977/ 7892617849 ಗೆ ಸಂಪರ್ಕಿಸಬಹುದು ಎಂದು ಕೊಪ್ಪಳ ಜಿಲ್ಲೆ ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ ಘಾಳಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


ಹೀಗಾಗಿ ಲೇಖನಗಳು ಸಾಮಾನ್ಯ ಸೇವಾ ಕೇಂದ್ರಗಳ ಆರಂಭಕ್ಕೆ ಅರ್ಜಿ ಆಹ್ವಾನ

ಎಲ್ಲಾ ಲೇಖನಗಳು ಆಗಿದೆ ಸಾಮಾನ್ಯ ಸೇವಾ ಕೇಂದ್ರಗಳ ಆರಂಭಕ್ಕೆ ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಸಾಮಾನ್ಯ ಸೇವಾ ಕೇಂದ್ರಗಳ ಆರಂಭಕ್ಕೆ ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/05/blog-post_428.html

Subscribe to receive free email updates:

0 Response to "ಸಾಮಾನ್ಯ ಸೇವಾ ಕೇಂದ್ರಗಳ ಆರಂಭಕ್ಕೆ ಅರ್ಜಿ ಆಹ್ವಾನ"

ಕಾಮೆಂಟ್‌‌ ಪೋಸ್ಟ್‌ ಮಾಡಿ