ಶೀರ್ಷಿಕೆ : ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗೆ ಪೂರ್ವಸಿದ್ದತಾ ತರಬೇತಿ : ಅರ್ಜಿ ಆಹ್ವಾನ
ಲಿಂಕ್ : ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗೆ ಪೂರ್ವಸಿದ್ದತಾ ತರಬೇತಿ : ಅರ್ಜಿ ಆಹ್ವಾನ
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗೆ ಪೂರ್ವಸಿದ್ದತಾ ತರಬೇತಿ : ಅರ್ಜಿ ಆಹ್ವಾನ
ಕೊಪ್ಪಳ, ಮೇ. 08 (ಕರ್ನಾಟಕ ವಾರ್ತೆ): ಯು.ಪಿ.ಎಸ್.ಸಿ / ಕೆ.ಪಿ.ಎಸ್.ಸಿ ಸಿವಿಲ್ ಸರ್ವಿಸಸ್ ಹುದ್ದೆಗಳ ನೇಮಕಾತಿಗಾಗಿ ಏರ್ಪಡಿಸುವ ಸ್ಪರ್ಧಾತ್ಮಕ ಪರೀಕ್ಷೆಗಾಗಿ ಪೂರ್ವಸಿದ್ದತಾ ತರಬೇತಿಯನ್ನು ನೀಡಲು ಅರ್ಹ ಅಲ್ಪಸಂಖ್ಯಾಂತರ ಅಭ್ಯರ್ಥಿಗಳಿಂದ ಆನ್-ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಯು.ಪಿ.ಎಸ್.ಸಿ / ಕೆ.ಪಿ.ಎಸ್.ಸಿ ಸಿವಿಲ್ ಸರ್ವಿಸಸ್ ಹುದ್ದೆಗಳ ನೇಮಕಾತಿಗಾಗಿ ಏರ್ಪಡಿಸುವ ಸ್ಪರ್ಧಾತ್ಮಕ ಪರೀಕ್ಷೆಗಾಗಿ ಪೂರ್ವ ಸಿದ್ದತಾ ತರಬೇತಿಗಾಗಿ ಪ್ರವೇಶ ಪಡೆಯಲು ವೆಬ್‍ಸೈಟ್ http://ift.tt/2pq0RM9; ನಲ್ಲಿ ಮೇ. 15 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು ಎಂದು ಕೊಪ್ಪಳ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗೆ ಪೂರ್ವಸಿದ್ದತಾ ತರಬೇತಿ : ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗೆ ಪೂರ್ವಸಿದ್ದತಾ ತರಬೇತಿ : ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗೆ ಪೂರ್ವಸಿದ್ದತಾ ತರಬೇತಿ : ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/05/blog-post_44.html
0 Response to "ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗೆ ಪೂರ್ವಸಿದ್ದತಾ ತರಬೇತಿ : ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ