ಭಾಗ್ಯನಗರ ಪ.ಪಂ. ವತಿಯಿಂದ ವಿವಿಧ ಯೋಜನೆ ಅರ್ಜಿ ಆಹ್ವಾನ

ಭಾಗ್ಯನಗರ ಪ.ಪಂ. ವತಿಯಿಂದ ವಿವಿಧ ಯೋಜನೆ ಅರ್ಜಿ ಆಹ್ವಾನ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಭಾಗ್ಯನಗರ ಪ.ಪಂ. ವತಿಯಿಂದ ವಿವಿಧ ಯೋಜನೆ ಅರ್ಜಿ ಆಹ್ವಾನ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಭಾಗ್ಯನಗರ ಪ.ಪಂ. ವತಿಯಿಂದ ವಿವಿಧ ಯೋಜನೆ ಅರ್ಜಿ ಆಹ್ವಾನ
ಲಿಂಕ್ : ಭಾಗ್ಯನಗರ ಪ.ಪಂ. ವತಿಯಿಂದ ವಿವಿಧ ಯೋಜನೆ ಅರ್ಜಿ ಆಹ್ವಾನ

ಓದಿ


ಭಾಗ್ಯನಗರ ಪ.ಪಂ. ವತಿಯಿಂದ ವಿವಿಧ ಯೋಜನೆ ಅರ್ಜಿ ಆಹ್ವಾನ


ಕೊಪ್ಪಳ, ಮೇ. 29 (ಕರ್ನಾಟಕ ವಾರ್ತೆ): ಭಾಗ್ಯನಗರ ಪಟ್ಟಣ ಪಂಚಾಯತಿಯಿಂದ ವಿವಿಧ ಯೋಜನೆಯಡಿ ಅನಿಲ ಸಂಪರ್ಕ ಹಾಗೂ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲು ಹಾಗೂ ಅಂಗವಿಕಲರಿಗೆ ತ್ರಿಚಕ್ರ ವಾಹನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. 
    ಭಾಗ್ಯನಗರ ಪಟ್ಟಣ ಪಂಚಾಯತಿಯಿಂದ ಶೇ. 24.10ರ ಅಡಿಯಲ್ಲಿ ಬಡ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದವರಿಗೆ ಅನಿಲ ಸಂಪರ್ಕ ಹಾಗೂ ವಿವಿಧ ಶೈಕ್ಷಣಿಕ ಅರ್ಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲು ಹಾಗೂ ಶೇ. 7.25ರ ಅಡಿ ಕಾರ್ಯಕ್ರಮದಲ್ಲಿ ಪಟ್ಟಣದ ಬಡ ಜನರಿಗೆ ಅನಿಲ ಸಂಪರ್ಕ ಒದಗಿಸಲಾಗುವುದು.  ಹಾಗೂ ಶೇ.3ರ ವಿಕಲಚೇತನರ ಕಾರ್ಯಕ್ರಮದಲ್ಲಿ ತ್ರಿಚಕ್ರ ಮೋಟಾರ್ ವಾಹನ ವಿತರಿಸಲಾಗುವುದು. 
    ಅರ್ಜಿ ಸಲ್ಲಿಸಲು ಆಧಾರ ಕಾರ್ಡ, ಭಾಗ್ಯನಗರ ನಿವಾಸಿಯಂಬ ಬಗ್ಗೆ ದಾಖಲೆ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಗುರುತಿನ ಚೀಟಿ, ಹಿಂದಿನ ವರ್ಷದ ಅಂಕಪಟ್ಟಿ, ವಿಧ್ಯಾಭ್ಯಾಸದ ಪ್ರಮಾಣ ಪತ್ರ, ಬೇರೆ ಇಲಾಖೆಯಿಂದ ಪ್ರೋತ್ಸಾಹ ಧನ ಮತ್ತು ಅನಿಲ ಸಂಪರ್ಕ ಸೌಲಭ್ಯ ಪಡೆದಿರುವುದಿಲ್ಲವೆಂಬ ಬಗ್ಗೆ ಪತ್ರದೊಂದಿಗೆ ಜೂ. 30 ರೊಳಗಾಗಿ ಭಾಗ್ಯನಗರ ಪಟ್ಟಣ ಪಂಚಾಯತಿ ಕಛೇರಿಗೆ ತಮ್ಮ ಭಾವಚಿತ್ರಗಳನ್ನು ಲಗತ್ತಿಸಿ ಅರ್ಜಿ ಸಲ್ಲಿಸಬೇಕು ಎಂದು ಪ.ಪಂ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಹೀಗಾಗಿ ಲೇಖನಗಳು ಭಾಗ್ಯನಗರ ಪ.ಪಂ. ವತಿಯಿಂದ ವಿವಿಧ ಯೋಜನೆ ಅರ್ಜಿ ಆಹ್ವಾನ

ಎಲ್ಲಾ ಲೇಖನಗಳು ಆಗಿದೆ ಭಾಗ್ಯನಗರ ಪ.ಪಂ. ವತಿಯಿಂದ ವಿವಿಧ ಯೋಜನೆ ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಭಾಗ್ಯನಗರ ಪ.ಪಂ. ವತಿಯಿಂದ ವಿವಿಧ ಯೋಜನೆ ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/05/blog-post_672.html

Subscribe to receive free email updates:

0 Response to "ಭಾಗ್ಯನಗರ ಪ.ಪಂ. ವತಿಯಿಂದ ವಿವಿಧ ಯೋಜನೆ ಅರ್ಜಿ ಆಹ್ವಾನ"

ಕಾಮೆಂಟ್‌‌ ಪೋಸ್ಟ್‌ ಮಾಡಿ