ಶೀರ್ಷಿಕೆ : ಪ್ರಥಮ ಪಿಯುಸಿ ಪ್ರವೇಶಕ್ಕೆ ಅರ್ಜಿ ಆಹ್ವಾನ
ಲಿಂಕ್ : ಪ್ರಥಮ ಪಿಯುಸಿ ಪ್ರವೇಶಕ್ಕೆ ಅರ್ಜಿ ಆಹ್ವಾನ
ಪ್ರಥಮ ಪಿಯುಸಿ ಪ್ರವೇಶಕ್ಕೆ ಅರ್ಜಿ ಆಹ್ವಾನ
ಕೊಪ್ಪಳ, ಮೇ. 12 (ಕರ್ನಾಟಕ ವಾರ್ತೆ): ಕೊಪ್ಪಳ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ನಡೆಯುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕರ ಪದವಿ ಪೂರ್ವ ವಸತಿ ಕಾಲೇಜನಲ್ಲಿ ಪ್ರಸಕ್ತ ಸಾಲಿನ ಪ್ರಥಮ ಪಿ.ಯು.ಸಿ. ವಿಜ್ಞಾನ ಕೋರ್ಸುಗಳಿಗೆ 80 ಸೀಟುಗಳ ಪ್ರವೇಶ ಆರಂಭಗೊಂಡಿದ್ದು, ಎಸ್.ಎಸ್.ಎಲ್.ಸಿ ಪಾಸಾದ ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬುದ್ದಿಸ್ಟ್, ಸಿಖ್ ಹಾಗೂ ಪಾರ್ಸಿ ಸಮುದಾಯದ ಬಾಲಕಿಯರಿಗೆ 75% ಸೀಟುಗಳು ಹಾಗೂ ಇತರೆ ಸಮುದಾಯದ ಬಾಲಕಿಯರಿಗೆ 25% ಸೀಟು ಮೀಸಲಿರಿಸಲಾಗಿದೆ. ಅರ್ಜಿ ನಮೂನೆ ಪಡೆಯಲು ಮತ್ತು ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು ಅ.ಮೊ.ದೇ.ಪ.ಪೂ. ಕಾಲೇಜು ಗುಳಗಣ್ಣವರ ಬಿಲ್ಡಿಂಗ್ ಗದಗ ರೋಡ ದದೆಗಲ್ ಕೊಪ್ಪಳ ಮೊ. 9986470630 ಹಾಗೂ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಛೇರಿಗೆ ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
ಹೀಗಾಗಿ ಲೇಖನಗಳು ಪ್ರಥಮ ಪಿಯುಸಿ ಪ್ರವೇಶಕ್ಕೆ ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಪ್ರಥಮ ಪಿಯುಸಿ ಪ್ರವೇಶಕ್ಕೆ ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಪ್ರಥಮ ಪಿಯುಸಿ ಪ್ರವೇಶಕ್ಕೆ ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/05/blog-post_69.html
0 Response to "ಪ್ರಥಮ ಪಿಯುಸಿ ಪ್ರವೇಶಕ್ಕೆ ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ