ಶೀರ್ಷಿಕೆ : ಗ್ರೂಪ್ ‘ಸಿ’ ವೃಂದದ ಹುದ್ದೆ ಪರೀಕ್ಷೆಗಳಿಗೆ ಪೂರ್ವಸಿದ್ದತಾ ತರಬೇತಿ : ಅರ್ಜಿ ಆಹ್ವಾನ
ಲಿಂಕ್ : ಗ್ರೂಪ್ ‘ಸಿ’ ವೃಂದದ ಹುದ್ದೆ ಪರೀಕ್ಷೆಗಳಿಗೆ ಪೂರ್ವಸಿದ್ದತಾ ತರಬೇತಿ : ಅರ್ಜಿ ಆಹ್ವಾನ
ಗ್ರೂಪ್ ‘ಸಿ’ ವೃಂದದ ಹುದ್ದೆ ಪರೀಕ್ಷೆಗಳಿಗೆ ಪೂರ್ವಸಿದ್ದತಾ ತರಬೇತಿ : ಅರ್ಜಿ ಆಹ್ವಾನ
ಕೊಪ್ಪಳ, ಮೇ. 10 (ಕರ್ನಾಟಕ ವಾರ್ತೆ): ಸಮಾಜ ಕಲ್ಯಾಣ ಇಲಾಖೆಯು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳನ್ನು ಗ್ರೂಪ್ ‘ಸಿ’ ವೃಂದದ ಹುದ್ದೆಗಳಿಗೆ ನಡೆಯುವ ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಆಯ್ಕೆ ಮಾಡಲು ಆನ್-ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳನ್ನು ತರಬೇತಿಗೆ ಆಯ್ಕೆಮಾಡಿ, ಉಚಿತವಾಗಿ 3 ತಿಂಗಳ ತರಬೇತಿ ನೀಡಲಿದೆ.
ತರಬೇತಿ ಪಡೆಯುವ ಅಭ್ಯರ್ಥಿಗಳು, 21 ರಿಂದ 35 ವರ್ಷ ವಯೋಮಿತಿಯಲ್ಲಿರಬೇಕು. ಪದವಿಯಲ್ಲಿ ಉತ್ತೀರ್ಣರಾಗಿರಬೇಕು. ಕರ್ನಾಟಕ ರಾಜ್ಯದವರಾಗಿರಬೇಕು. ಪರೀಕ್ಷೆಗಳಿಗೆ ವಿಧಿಸುವ ಎಲ್ಲಾ ನಿಬಂಧನೆಗಳನ್ನು ಪೂರೈಸಿರಬೇಕು. ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಮೆರಿಟ್ ಆಧಾರದ ಮೇಲೆ ಹಾಗೂ ವಿವಿಧ ಸಂಸ್ಥೆಗಳಲ್ಲಿ ಲಭ್ಯವಿರುವ ಸೀಟುಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಅರ್ಜಿಗಳನ್ನು ವೆಬ್‍ಸೈಟ್ www.sw.kar.nic.in ನಲ್ಲಿ ಮೇ.20ರ ಸಂಜೆ 5-30 ಗಂಟೆಯೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗಾಗಿ ಇಲಾಖೆ ವೆಬ್‍ಸೈಟ್ ನೋಡಬಹುದು ಎಂದು ಕೊಪ್ಪಳ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಗ್ರೂಪ್ ‘ಸಿ’ ವೃಂದದ ಹುದ್ದೆ ಪರೀಕ್ಷೆಗಳಿಗೆ ಪೂರ್ವಸಿದ್ದತಾ ತರಬೇತಿ : ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಗ್ರೂಪ್ ‘ಸಿ’ ವೃಂದದ ಹುದ್ದೆ ಪರೀಕ್ಷೆಗಳಿಗೆ ಪೂರ್ವಸಿದ್ದತಾ ತರಬೇತಿ : ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಗ್ರೂಪ್ ‘ಸಿ’ ವೃಂದದ ಹುದ್ದೆ ಪರೀಕ್ಷೆಗಳಿಗೆ ಪೂರ್ವಸಿದ್ದತಾ ತರಬೇತಿ : ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/05/blog-post_81.html
0 Response to "ಗ್ರೂಪ್ ‘ಸಿ’ ವೃಂದದ ಹುದ್ದೆ ಪರೀಕ್ಷೆಗಳಿಗೆ ಪೂರ್ವಸಿದ್ದತಾ ತರಬೇತಿ : ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ