ಕನ್ನಡ ಸಾಹಿತ್ಯ ಪರಿಷತ್ತಿನಿಂದ ವಿವಿಧ ದತ್ತಿನಿಧಿ ಪ್ರಶಸ್ತಿ : ಪುಸ್ತಕಗಳ ಆಹ್ವಾನ

ಕನ್ನಡ ಸಾಹಿತ್ಯ ಪರಿಷತ್ತಿನಿಂದ ವಿವಿಧ ದತ್ತಿನಿಧಿ ಪ್ರಶಸ್ತಿ : ಪುಸ್ತಕಗಳ ಆಹ್ವಾನ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಕನ್ನಡ ಸಾಹಿತ್ಯ ಪರಿಷತ್ತಿನಿಂದ ವಿವಿಧ ದತ್ತಿನಿಧಿ ಪ್ರಶಸ್ತಿ : ಪುಸ್ತಕಗಳ ಆಹ್ವಾನ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಕನ್ನಡ ಸಾಹಿತ್ಯ ಪರಿಷತ್ತಿನಿಂದ ವಿವಿಧ ದತ್ತಿನಿಧಿ ಪ್ರಶಸ್ತಿ : ಪುಸ್ತಕಗಳ ಆಹ್ವಾನ
ಲಿಂಕ್ : ಕನ್ನಡ ಸಾಹಿತ್ಯ ಪರಿಷತ್ತಿನಿಂದ ವಿವಿಧ ದತ್ತಿನಿಧಿ ಪ್ರಶಸ್ತಿ : ಪುಸ್ತಕಗಳ ಆಹ್ವಾನ

ಓದಿ


ಕನ್ನಡ ಸಾಹಿತ್ಯ ಪರಿಷತ್ತಿನಿಂದ ವಿವಿಧ ದತ್ತಿನಿಧಿ ಪ್ರಶಸ್ತಿ : ಪುಸ್ತಕಗಳ ಆಹ್ವಾನ


ಕೊಪ್ಪಳ, ಮೇ. 18 (ಕರ್ನಾಟಕ ವಾರ್ತೆ): ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸ್ಥಾಪಿಸಲಾಗಿರುವ ವಿವಿಧ ದತ್ತಿನಿಧಿಗಳ ಪ್ರಶಸ್ತಿಗಳಿಗೆ 2016ರಲ್ಲಿ ಪ್ರಕಟವಾದ ಕನ್ನಡ ಪುಸ್ತಕಗಳನ್ನು ಆಹ್ವಾನಿಸಲಾಗಿದೆ. 
    ದತ್ತಿನಿಧಿ ಪ್ರಶಸ್ತಿಗಳಿಗೆ ಪ್ರತಿ ಪ್ರವೇಶಕ್ಕೆ ತಲಾ ಮೂರು ಪುಸ್ತಕಗಳನ್ನು ಗೌರವ ಕಾರ್ಯದರ್ಶಿ, ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು-560 018, ಜೂನ್. 30 ರೊಳಗೆ ತಲುಪುವಂತೆ ಕಳುಹಿಸಬೇಕು.  ತಡವಾಗಿ ಬಂದ ಪುಸ್ತಕಗಳನ್ನು ಸ್ವೀಕರಿಸಲಾಗುವುದಿಲ್ಲ.  ಪರಿಶೀಲನೆಗೆ ಬಂದ ಪುಸ್ತಕಗಳನ್ನು ಹಿಂದಿರುಗಿಸಲಾಗುವುದಿಲ್ಲ.  ಬಹುಮಾನದ ಬಗ್ಗೆ ಪರಿಷತ್ತು ನೇಮಿಸುವ ತೀರ್ಪುಗಾರರು ನೀಡುವ ಶಿಫಾರಸ್ಸನ್ನು ಗಮನಿಸಿ, ಪರಿಷತ್ತು ಅಂತಿಮ ನಿರ್ಧಾರ ಕೈಗೊಳ್ಳುತ್ತದೆ.  ಯಾವುದೇ ವರ್ಷ ಪ್ರಶಸ್ತಿಗೆ ಅರ್ಹ ಗ್ರಂಥಗಳು ಬಾರದಿದ್ದಾಗ ಆ ವರ್ಷ ಪ್ರಶಸ್ತಿಯನ್ನು ನೀಡದಿರುವ ಹಕ್ಕು ಪರಿಷತ್ತಿಗೆ ಇರುತ್ತದೆ.  ಒಂದಕ್ಕಿಂತ ಹೆಚ್ಚು ಗ್ರಂಥಗಳು ಅತ್ಯುತ್ತಮವೆಂದು ಪರಿಗಣಿತವಾದರೆ ಬಹುಮಾನದ ಹಣವನ್ನು ಹಂಚಿ ವಿತರಿಸುವ ಹಂಕ್ಕು ಪರಿಷತ್ತಿಗೆ ಇರುತ್ತದೆ.  ಪಿಎಚ್.ಡಿ. ಗ್ರಂಥಗಳನ್ನು ಸ್ಪರ್ಧೆಗೆ ಪರಿಗಣಿಸುವುದಿಲ್ಲ.  ಭಾಗವಹಿಸುತ್ತಿರುವ ಸ್ಪರ್ಧೆಯ ದತ್ತಿ ಹೆಸರನ್ನು ಪುಸ್ತಕದ ಮೊದಲ ಒಳಪುಟದಲ್ಲಿ ಸ್ಪಷ್ಟವಾಗಿ ಸೂಚಿಸಬೇಕು.
ಸ್ಪರ್ಧೆಯಲ್ಲಿ ಭಾಗವಹಿಸುವರು ತಮ್ಮ ಹೆಸರು, ವಿಳಾಸ, ದೂರವಾಣಿ ಹಾಗೂ ಮೊಬೈಲ್ ಸಂಖ್ಯೆಗಳನ್ನು ನಮೂದಿಸಬೇಕು.  ಹೆಚ್ಚಿನ ವಿವರಗಳಿಗೆ ಸ್ವ-ವಿಳಾಸದ ಸ್ಟಾಂಪ್ ಹಚ್ಚಿದ ಲಕೋಟೆ ಇಟ್ಟು ಪತ್ರ ಬರೆಯಬಹುದು ಎಂದು ಬೆಂಗಳೂರು ಕನ್ನಡ ಸಾಹಿತ್ಯ ಪರಿಷತ್ತು, ಗೌರವ ಕಾರ್ಯದರ್ಶಿ ವ.ಚ. ಚನ್ನೇಗೌಡ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಹೀಗಾಗಿ ಲೇಖನಗಳು ಕನ್ನಡ ಸಾಹಿತ್ಯ ಪರಿಷತ್ತಿನಿಂದ ವಿವಿಧ ದತ್ತಿನಿಧಿ ಪ್ರಶಸ್ತಿ : ಪುಸ್ತಕಗಳ ಆಹ್ವಾನ

ಎಲ್ಲಾ ಲೇಖನಗಳು ಆಗಿದೆ ಕನ್ನಡ ಸಾಹಿತ್ಯ ಪರಿಷತ್ತಿನಿಂದ ವಿವಿಧ ದತ್ತಿನಿಧಿ ಪ್ರಶಸ್ತಿ : ಪುಸ್ತಕಗಳ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನಿಂದ ವಿವಿಧ ದತ್ತಿನಿಧಿ ಪ್ರಶಸ್ತಿ : ಪುಸ್ತಕಗಳ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/05/blog-post_826.html

Subscribe to receive free email updates:

0 Response to "ಕನ್ನಡ ಸಾಹಿತ್ಯ ಪರಿಷತ್ತಿನಿಂದ ವಿವಿಧ ದತ್ತಿನಿಧಿ ಪ್ರಶಸ್ತಿ : ಪುಸ್ತಕಗಳ ಆಹ್ವಾನ"

ಕಾಮೆಂಟ್‌‌ ಪೋಸ್ಟ್‌ ಮಾಡಿ