ಶೀರ್ಷಿಕೆ : ಹುಲಿಗೆಮ್ಮ ದೇವಿ ಜಾತ್ರೆ : ಮದ್ಯ ಮಾರಾಟ ನಿಷೇಧ
ಲಿಂಕ್ : ಹುಲಿಗೆಮ್ಮ ದೇವಿ ಜಾತ್ರೆ : ಮದ್ಯ ಮಾರಾಟ ನಿಷೇಧ
ಹುಲಿಗೆಮ್ಮ ದೇವಿ ಜಾತ್ರೆ : ಮದ್ಯ ಮಾರಾಟ ನಿಷೇಧ
ಕೊಪ್ಪಳ ಮೇ. 17 (ಕರ್ನಾಟಕ ವಾರ್ತೆ): ಕೊಪ್ಪಳ ತಾಲೂಕು ಹುಲಿಗಿಯ ಹುಲಿಗೆಮ್ಮ ದೇವಿ ಜಾತ್ರಾ ಮಹೋತ್ಸವ ಅಂಗವಾಗಿ ಮೇ. 20 ರಂದು ಮಹಾರಥೋತ್ಸವ ಜರುಗಲಿದ್ದು, ಕ್ಷೇತ್ರದಲ್ಲಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಶಾಂತಿಪಾಲನೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ಮುಂಜಾಗ್ರತಾ ಕ್ರಮವಾಗಿ ಮದ್ಯಪಾನ ಮತ್ತು ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಆದೇಶ ಹೊರಡಿಸಿದ್ದಾರೆ.
ಹುಲಿಗೆಮ್ಮ ದೇವಿ ಮಹಾರಥೋತ್ಸವದ ಅಂಗವಾಗಿ ಕ್ಷೇತ್ರದಲ್ಲಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಶಾಂತಿಪಾಲನೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ಮುಂಜಾಗ್ರತಾ ಕ್ರಮವಾಗಿ ಮೇ. 20 ರ ಬೆಳಿಗ್ಗೆ 06 ಗಂಟೆಯಿಂದ ಮೇ. 21 ರ ಬೆಳಿಗ್ಗೆ 06 ಗಂಟೆಯವರೆಗೆ ಹುಲಿಗಿ ಗ್ರಾಮದಲ್ಲಿ ಎಲ್ಲ ವೈನ್‍ಶಾಪ್, ಬಾರ್‍ಗಳು, ಸಗಟು ಮತ್ತು ಚಿಲ್ಲರೆ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದೆ.
ಹೀಗಾಗಿ ಲೇಖನಗಳು ಹುಲಿಗೆಮ್ಮ ದೇವಿ ಜಾತ್ರೆ : ಮದ್ಯ ಮಾರಾಟ ನಿಷೇಧ
ಎಲ್ಲಾ ಲೇಖನಗಳು ಆಗಿದೆ ಹುಲಿಗೆಮ್ಮ ದೇವಿ ಜಾತ್ರೆ : ಮದ್ಯ ಮಾರಾಟ ನಿಷೇಧ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಹುಲಿಗೆಮ್ಮ ದೇವಿ ಜಾತ್ರೆ : ಮದ್ಯ ಮಾರಾಟ ನಿಷೇಧ ಲಿಂಕ್ ವಿಳಾಸ https://dekalungi.blogspot.com/2017/05/blog-post_83.html
0 Response to "ಹುಲಿಗೆಮ್ಮ ದೇವಿ ಜಾತ್ರೆ : ಮದ್ಯ ಮಾರಾಟ ನಿಷೇಧ"
ಕಾಮೆಂಟ್ ಪೋಸ್ಟ್ ಮಾಡಿ