ಶೀರ್ಷಿಕೆ : ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ : ಅವಧಿ ವಿಸ್ತರಣೆ
ಲಿಂಕ್ : ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ : ಅವಧಿ ವಿಸ್ತರಣೆ
ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ : ಅವಧಿ ವಿಸ್ತರಣೆ
ಕೊಪ್ಪಳ, ಮೇ. 18 (ಕರ್ನಾಟಕ ವಾರ್ತೆ): ಭಾರತೀಯ ಅಂಚೆ ಇಲಾಖೆಯು, ಕರ್ನಾಟಕ ಅಂಚೆ ವೃತ್ತದಲ್ಲಿ ಖಾಲಿ ಇರುವ 1048 ಗ್ರಾಮೀಣ ಅಂಚೆ ಸೇವಕರ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆ ಅವಧಿಯನ್ನು ಮೇ. 23ರ ವರೆಗೆ ವಿಸ್ತರಿಸಲಾಗಿದೆ.
ಎಸ್‍ಎಸ್‍ಎಲ್‍ಸಿ ವಿಷಯಗಳಲ್ಲಿ ಶೇ. 30 ರಷ್ಟು ಮತ್ತು ಒಟ್ಟಾರೆ ಶೇ. 35 ಅಂಕಗಳನ್ನು ಗಳಿಸುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಕಳೆದ ಏ. 28 ರಿಂದ ತಂತ್ರಾಶದಲ್ಲಿ ಸೂಕ್ತ ಬದಲಾವಣೆ ಮಾಡಲಾಗಿದೆ. ಅಭ್ಯರ್ಥಿಗಳು http://ift.tt/2qwlauL; ಅಥವಾ http://ift.tt/2ruEfdS; ರಲ್ಲಿ ತಮ್ಮ ಹೆಸರು ನೊಂದಣಿ ಮಾಡಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ. ಉಳಿದ ವಿವರಗಳನ್ನು ಇಲಾಖೆಯ ವೆಬ್‍ಸೈಟ್‍ನಲ್ಲಿ ನೀಡಲಾಗಿದೆ ಎಂದು ಗದಗ ಅಂಚೆ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ : ಅವಧಿ ವಿಸ್ತರಣೆ
ಎಲ್ಲಾ ಲೇಖನಗಳು ಆಗಿದೆ ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ : ಅವಧಿ ವಿಸ್ತರಣೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ : ಅವಧಿ ವಿಸ್ತರಣೆ ಲಿಂಕ್ ವಿಳಾಸ https://dekalungi.blogspot.com/2017/05/blog-post_893.html
0 Response to "ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ : ಅವಧಿ ವಿಸ್ತರಣೆ"
ಕಾಮೆಂಟ್ ಪೋಸ್ಟ್ ಮಾಡಿ