ಶೀರ್ಷಿಕೆ : ಕೊಪ್ಪಳ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಸಹಾಯವಾಣಿ ಸೌಲಭ್ಯ
ಲಿಂಕ್ : ಕೊಪ್ಪಳ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಸಹಾಯವಾಣಿ ಸೌಲಭ್ಯ
ಕೊಪ್ಪಳ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಸಹಾಯವಾಣಿ ಸೌಲಭ್ಯ
ಕೊಪ್ಪಳ, ಮೇ. 18 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಅನುಷ್ಠಾನಗೊಳಿಸುವ ವಿವಿಧ ಕಾರ್ಯಕ್ರಮಗಳ ಹಾಗೂ ಇಲಾಖೆಯ ಯೋಜನೆಗಳ ಕುರಿತು ಮಾಹಿತಿಯನ್ನು ಪಡೆಯಲು ಸಹಾಯವಾಣಿ ಸೌಲಭ್ಯವನ್ನು ಅಳವಡಿಸಲಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದಾರೆ.
ಸಹಾಯವಾಣಿ ಮೂಲಕ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ, ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ, ಶುಲ್ಕ ವಿನಾಯಿತಿ ಸೌಲಭ್ಯ ಮಂಜೂರಾತಿ ಕುರಿತಂತೆ ಮತ್ತು ಇಲಾಖೆಯ ವಸತಿ ನಿಲಯಗಳ ನಿರ್ವಹಣೆ, ವಸತಿ ಶಾಲೆಗಳ ಸೌಲಭ್ಯ ಕುರಿತು ಮಾಹಿತಿಯನ್ನು ಪಡೆಯಬಹುದು. ಕಛೇರಿ ವೇಳೆಯಲ್ಲಿ ಸಹಾಯವಾಣಿ ಸಂಖ್ಯೆ:- 08539-225900 ಮೂಲಕ ಕರೆ ಮಾಡಬಹುದು. ಮತ್ತು ಇನ್ನಿತರ ಮಾಹಿತಿಗಾಗಿ ಇಲಾಖಾ ವೆಬ್‍ಸೈಟ್ http://ift.tt/2rufRZN; ಗೆ ಭೇಟಿ ನೀಡಬಹುದು ಎಂದು ಪ್ರಕಟಣೆ ತಿಳಿಸಿದೆ.
ಹೀಗಾಗಿ ಲೇಖನಗಳು ಕೊಪ್ಪಳ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಸಹಾಯವಾಣಿ ಸೌಲಭ್ಯ
ಎಲ್ಲಾ ಲೇಖನಗಳು ಆಗಿದೆ ಕೊಪ್ಪಳ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಸಹಾಯವಾಣಿ ಸೌಲಭ್ಯ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಕೊಪ್ಪಳ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಸಹಾಯವಾಣಿ ಸೌಲಭ್ಯ ಲಿಂಕ್ ವಿಳಾಸ https://dekalungi.blogspot.com/2017/05/blog-post_910.html
0 Response to "ಕೊಪ್ಪಳ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಸಹಾಯವಾಣಿ ಸೌಲಭ್ಯ"
ಕಾಮೆಂಟ್ ಪೋಸ್ಟ್ ಮಾಡಿ