ಜಿಲ್ಲಾ ಉಸ್ತುವಾರಿ ಮಂತ್ರಿಗಳ ಪ್ರವಾಸ ಕಾರ್ಯಕ್ರಮ

ಜಿಲ್ಲಾ ಉಸ್ತುವಾರಿ ಮಂತ್ರಿಗಳ ಪ್ರವಾಸ ಕಾರ್ಯಕ್ರಮ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಜಿಲ್ಲಾ ಉಸ್ತುವಾರಿ ಮಂತ್ರಿಗಳ ಪ್ರವಾಸ ಕಾರ್ಯಕ್ರಮ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಜಿಲ್ಲಾ ಉಸ್ತುವಾರಿ ಮಂತ್ರಿಗಳ ಪ್ರವಾಸ ಕಾರ್ಯಕ್ರಮ
ಲಿಂಕ್ : ಜಿಲ್ಲಾ ಉಸ್ತುವಾರಿ ಮಂತ್ರಿಗಳ ಪ್ರವಾಸ ಕಾರ್ಯಕ್ರಮ

ಓದಿ


ಜಿಲ್ಲಾ ಉಸ್ತುವಾರಿ ಮಂತ್ರಿಗಳ ಪ್ರವಾಸ ಕಾರ್ಯಕ್ರಮ


ಕೊಪ್ಪಳ, ಮೇ. 30 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಮಂತ್ರಿಗಳಾದ ಬಸವರಾಜ ರಾಯರಡ್ಡಿ ಅವರು ಮೇ. 31 ಮತ್ತು ಜೂ. 01 ರಂದು ಎರಡು ದಿನಗಳ ಜಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
     ಮಂತ್ರಿಗಳು ಮೇ. 31 ರಂದು ಸಂಜೆ ಹುಬ್ಬಳ್ಳಿಯಿಂದ ಹೊರಟು ರಾತ್ರಿ 7-45 ಗಂಟೆಗೆ ಕೊಪ್ಪಳಕ್ಕೆ ಆಗಮಿಸಿ, ವಾಸ್ತವ್ಯ ಮಾಡುವರು.  ಜೂ. 01 ರಂದು ಬೆಳಿಗ್ಗೆ 11 ಗಂಟೆಗೆ ಯಲಬುರ್ಗಾ ತಾಲೂಕು ಕುಕನೂರಿನಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ ಹಾಗೂ ವಿವಿಧ ಅಭಿವೃದ್ಧಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.  ವಿಜಯಪುರ ಮಹಿಳಾ ವಿಶ್ವವಿದ್ಯಾಲಯಕ್ಕೆ ಜೂ. 11 ರಂದು ವಿಜಯಪುರದಲ್ಲಿ ಅಕ್ಕಮಹಾದೇವಿ ಮಹಿಳಾ ವಿವಿ ಎಂದು ನಾಮಕರಣ ಮಾಡುವ ಕಾರ್ಯಕ್ರಮ ಕುರಿತು ಹಾಗೂ ಮಹಿಳಾ ಜಾಗೃತಿ ಹಾಗೂ ಮಹಿಳಾ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮದಲ್ಲಿ ಜಿಲ್ಲೆಯಿಂದ ಮಹಿಳೆಯರು ಭಾಗವಹಿಸುವ ಕುರಿತು ಮಧ್ಯಾಹ್ನ 12 ಗಂಟೆಗೆ ಕೊಪ್ಪಳ ಜಿ.ಪಂ. ಸಭಾಂಗಣದಲ್ಲಿ ಜಿಲ್ಲಾ ಸಮನ್ವಯ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳುವರು.  ಮಂತ್ರಿಗಳು ಜೂ. 01 ರಂದು ಮಧ್ಯಾಹ್ನ 2-30 ಗಂಟೆಗೆ ಹುಬ್ಬಳ್ಳಿಗೆ ತೆರಳಿ ವಿಮಾನ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ವಿಶೇಷ ಕರ್ತವ್ಯಾಧಿಕಾರಿ ತಿಳಿಸಿದ್ದಾರೆ.


ಹೀಗಾಗಿ ಲೇಖನಗಳು ಜಿಲ್ಲಾ ಉಸ್ತುವಾರಿ ಮಂತ್ರಿಗಳ ಪ್ರವಾಸ ಕಾರ್ಯಕ್ರಮ

ಎಲ್ಲಾ ಲೇಖನಗಳು ಆಗಿದೆ ಜಿಲ್ಲಾ ಉಸ್ತುವಾರಿ ಮಂತ್ರಿಗಳ ಪ್ರವಾಸ ಕಾರ್ಯಕ್ರಮ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಜಿಲ್ಲಾ ಉಸ್ತುವಾರಿ ಮಂತ್ರಿಗಳ ಪ್ರವಾಸ ಕಾರ್ಯಕ್ರಮ ಲಿಂಕ್ ವಿಳಾಸ https://dekalungi.blogspot.com/2017/05/blog-post_933.html

Subscribe to receive free email updates:

0 Response to "ಜಿಲ್ಲಾ ಉಸ್ತುವಾರಿ ಮಂತ್ರಿಗಳ ಪ್ರವಾಸ ಕಾರ್ಯಕ್ರಮ"

ಕಾಮೆಂಟ್‌‌ ಪೋಸ್ಟ್‌ ಮಾಡಿ