ಶೀರ್ಷಿಕೆ : ಕುಷ್ಟಗಿ ಪುರಸಭೆ ವತಿಯಿಂದ ವಿವಿಧ ಯೋಜನೆ : ಅರ್ಜಿ ಆಹ್ವಾನ
ಲಿಂಕ್ : ಕುಷ್ಟಗಿ ಪುರಸಭೆ ವತಿಯಿಂದ ವಿವಿಧ ಯೋಜನೆ : ಅರ್ಜಿ ಆಹ್ವಾನ
ಕುಷ್ಟಗಿ ಪುರಸಭೆ ವತಿಯಿಂದ ವಿವಿಧ ಯೋಜನೆ : ಅರ್ಜಿ ಆಹ್ವಾನ
ಕೊಪ್ಪಳ, ಮೇ. 26 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯ ಕುಷ್ಟಗಿ ಪುರಸಭೆಯಿಂದ ಪ್ರಸಕ್ತ ಸಾಲಿನಲ್ಲಿ ಎಲ್.ಪಿ.ಜಿ ಗ್ಯಾಸ್ ವಿತರಣೆ ಹಾಗೂ ವೈಯಕ್ತಿಕ ಶೌಚಾಲಯ ಮತ್ತು ಅಂಗವಿಕಲರಿಗೆ ದ್ವಿಚಕ್ರ ವಾಹನ, ಹೊಲಿಗೆ ತರಬೇತಿಯೊಂದಿಗೆ ಯಂತ್ರ ವಿತರಿಸಲು ಅರ್ಹ ಫಲಾನಿಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪುರಸಭೆ ನಿಧಿಯ ಶೇ.24.10% ಯೋಜನೆಯಲ್ಲಿ ಪ.ಜಾ/ಪ.ಪಂಗಡದ ಕುಟುಂಬಗಳಿಗೆ, 7.25% ಯೋಜನೆಯಡಿಯಲ್ಲಿ ಅನುದಾನದ ಹಿಂದುಳಿದ ವರ್ಗದ ಫಲಾನುಭವಿಗಳಿಗೆ ಎಲ್.ಪಿ.ಜಿ ಗ್ಯಾಸ್ ವಿತರಣೆ ಹಾಗೂ ವೈಯಕ್ತಿಕ ಶೌಚಾಲಯಕ್ಕಾಗಿ, ಹಾಗೂ ಅಂಗವಿಕಲರಿಗೆ ದ್ವಿಚಕ್ರ ವಾಹನ, ಗ್ಯಾಸ್ ಸಂಪರ್ಕ ಮತ್ತು ಹೊಲಿಗೆ ತರಬೇತಿಯೊಂದಿಗೆ ಯಂತ್ರ ವಿತರಿಸಲಾಗುವುದು.
ಅರ್ಜಿ ಸಲ್ಲಿಸಲು ಜೂ. 08 ರೊಳಗಾಗಿ ಕುಷ್ಟಗಿ ಪುರಸಭೆ ಕಛೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಛೇರಿ ವೇಳೆಯಲ್ಲಿ ವಿಷಯ ನಿರ್ವಾಹಕರನ್ನು ಭೇಟಿ ಮಾಡಿ ಅಥವಾ http://ift.tt/2s2JOQO; ನಲ್ಲಿ ಮಾಹಿತಿ ಪಡೆಯಬಹುದು ಎಂದು ಪುರಸಭೆ ಮುಖ್ಯಾಧಿಕಾರಿ ಸತೀಶ ಕುಮಾರ ಎಸ್. ಚವಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಕುಷ್ಟಗಿ ಪುರಸಭೆ ವತಿಯಿಂದ ವಿವಿಧ ಯೋಜನೆ : ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಕುಷ್ಟಗಿ ಪುರಸಭೆ ವತಿಯಿಂದ ವಿವಿಧ ಯೋಜನೆ : ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಕುಷ್ಟಗಿ ಪುರಸಭೆ ವತಿಯಿಂದ ವಿವಿಧ ಯೋಜನೆ : ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/05/blog-post_988.html
0 Response to "ಕುಷ್ಟಗಿ ಪುರಸಭೆ ವತಿಯಿಂದ ವಿವಿಧ ಯೋಜನೆ : ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ