ಶೀರ್ಷಿಕೆ : ಸುದ್ದಿ ಮತ್ತು ಫೋಟೋ ದಿ: 07--06--2017
ಲಿಂಕ್ : ಸುದ್ದಿ ಮತ್ತು ಫೋಟೋ ದಿ: 07--06--2017
ಸುದ್ದಿ ಮತ್ತು ಫೋಟೋ ದಿ: 07--06--2017
***************************************************************ಕಲಬುರಗಿ,ಜೂ.07.(ಕ.ವಾ.)-ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ದಿ ನಿಗಮದ ನೂತನ ಅಧ್ಯಕ್ಷರಾಗಿ ಆಲಮ್ ಖಾನ್ ಅವರು ಜೂನ್ 6ರಂದು ಬೆಂಗಳೂರಿನಲ್ಲಿ ಅಧಿಕಾರ ಸ್ವೀಕರಿಸಿದರು.
ಅಧಿಕಾರ ಸ್ವೀಕರಿಸಿ ನಂತರ ಮಾತನಾಡಿದ ಅವರು ತಮ್ಮ ಅಧಿಕಾರದ ಅವಧಿಯಲ್ಲಿ ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿಯ ಜೊತೆಗೆ ನಿಗಮದ ಸರ್ವತೋಮುಖ ಅಭಿವೃದ್ಧಿಗೆ ಶಕ್ತಿ ಮೀರಿ ಶ್ರಮಿಸಿ ಈ ನಿಗಮವನ್ನು ದೇಶದಲ್ಲಿಯೇ ಅತ್ಯುತ್ತಮ ನಿಗಮವನ್ನಾಗಿ ಮಾಡುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗುತ್ತೇನೆಂದು ಹೇಳಿದರು.
ಪ್ರವಾಸೋದ್ಯಮ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ರಾಜ್ಯ ಸಚಿವ ಪ್ರಿಯಾಂಕ ಖರ್ಗೆ, ವಿಧಾನ ಪರಿಷತ್ ಶಾಸಕ ಇಕ್ಬಾಲ್ ಅಹ್ಮದ್ ಸರಡಗಿ ಸೇರಿದಂತೆ ಮತ್ತಿತರ ಗಣ್ಯರು ಹಾಗೂ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಹೀಗಾಗಿ ಲೇಖನಗಳು ಸುದ್ದಿ ಮತ್ತು ಫೋಟೋ ದಿ: 07--06--2017
ಎಲ್ಲಾ ಲೇಖನಗಳು ಆಗಿದೆ ಸುದ್ದಿ ಮತ್ತು ಫೋಟೋ ದಿ: 07--06--2017 ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಸುದ್ದಿ ಮತ್ತು ಫೋಟೋ ದಿ: 07--06--2017 ಲಿಂಕ್ ವಿಳಾಸ https://dekalungi.blogspot.com/2017/06/07-06-2017.html
0 Response to "ಸುದ್ದಿ ಮತ್ತು ಫೋಟೋ ದಿ: 07--06--2017"
ಕಾಮೆಂಟ್ ಪೋಸ್ಟ್ ಮಾಡಿ