ಬಾಕಿ ಇರುವ ಪ್ರಕರಣ : ಜುಲೈ. 08 ರಂದು ಕೊಪ್ಪಳ ಜಿಲ್ಲೆಯಲ್ಲಿ ರಾಜೀ ಸಂಧಾನ

ಬಾಕಿ ಇರುವ ಪ್ರಕರಣ : ಜುಲೈ. 08 ರಂದು ಕೊಪ್ಪಳ ಜಿಲ್ಲೆಯಲ್ಲಿ ರಾಜೀ ಸಂಧಾನ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಬಾಕಿ ಇರುವ ಪ್ರಕರಣ : ಜುಲೈ. 08 ರಂದು ಕೊಪ್ಪಳ ಜಿಲ್ಲೆಯಲ್ಲಿ ರಾಜೀ ಸಂಧಾನ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಬಾಕಿ ಇರುವ ಪ್ರಕರಣ : ಜುಲೈ. 08 ರಂದು ಕೊಪ್ಪಳ ಜಿಲ್ಲೆಯಲ್ಲಿ ರಾಜೀ ಸಂಧಾನ
ಲಿಂಕ್ : ಬಾಕಿ ಇರುವ ಪ್ರಕರಣ : ಜುಲೈ. 08 ರಂದು ಕೊಪ್ಪಳ ಜಿಲ್ಲೆಯಲ್ಲಿ ರಾಜೀ ಸಂಧಾನ

ಓದಿ


ಬಾಕಿ ಇರುವ ಪ್ರಕರಣ : ಜುಲೈ. 08 ರಂದು ಕೊಪ್ಪಳ ಜಿಲ್ಲೆಯಲ್ಲಿ ರಾಜೀ ಸಂಧಾನ


ಕೊಪ್ಪಳ, ಜೂ. 28 (ಕರ್ನಾಟಕ ವಾರ್ತೆ): ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಕೊಪ್ಪಳ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ರಾಜಿಯಾಗುವಂತಹ ಪ್ರಕರಣಗಳನ್ನು ಜುಲೈ. 08 ರಂದು ರಾಷ್ಟ್ರೀಯ ಲೋಕ ಅದಾಲತ್‍ನಲ್ಲಿ ಇತ್ಯರ್ಥಪಡಿಸಿಕೊಳ್ಳಬಹುದು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಟಿ. ಶ್ರೀನಿವಾಸ ಅವರು ತಿಳಿಸಿದ್ದಾರೆ. 
ಕ್ರಿಮಿನಲ್ ಪ್ರಕರಣಗಳು, ಇತ್ಯಾರ್ಥವಾಗುವಂತಹ ಸಿವಿಲ್, ಕೌಟುಂಬಿಕ, ಮೋಟಾರು ವಾಹನ ಅಪಘಾತ, ಭೂಸ್ವಾಧೀನ, ಅರಣ್ಯ ಇಲಾಖೆ, ಬ್ಯಾಂಕ್, ವ್ಯಾಜ್ಯ ಪೂರ್ವ ಮತ್ತು ಚೆಕ್‍ಬೌನ್ಸ್ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.  ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಲೋಕ ಅದಾಲತ್‍ನಲ್ಲಿ ಇತ್ಯರ್ಥಪಡಿಸಿಕೊಳ್ಳಬಹುದು.  ಅಲ್ಲದೆ ಜುಲೈ. 03 ರಿಂದ 08ರ ವರೆಗೆ ವಿವಿಧ ವಿಮಾ ಕಂಪನಿಗಳೊಂದಿಗೆ ಮೋಟಾರು ವಾಹನ ಅಪಘಾತ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು. 
ಜನತಾ ನ್ಯಾಯಾಲಯಗಳಲ್ಲಿ ಉಭಯ ಪಕ್ಷಗಾರರು ರಾಜಿ ಮಾಡಿಕೊಳ್ಳಲು ಮಾರ್ಗದರ್ಶನ ಮಾಡಲಾಗುವುದು.  ಸೌಹಾರ್ದಯುತವಾಗಿ ಪ್ರಕರಣವು ಇತ್ಯರ್ಥಪಡಿಸಿಕೊಳ್ಳುವುದರಿಂದ ಬಾಂಧವ್ಯವು ಉಳಿದು ವಿವಾದವು ಇತ್ಯರ್ಥಗೊಳ್ಳುತ್ತದೆ.  ಜನತಾ ನ್ಯಾಯಾಲದಲ್ಲಿ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಸಹ ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.  ರಾಜಿ ಸಂಧಾನದ ಮೂಲಕ ಪ್ರಕರಣವನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯ ಶುಲ್ಕವನ್ನು   ಮರುಪಾವತಿಸಲಾಗುವುದು.  ಕಡಿಮೆ ಖರ್ಚು, ಶೀಘ್ರ ವಿಲೇವಾರಿಗಾಗಿ ಲೋಕ ಅದಾಲತ್‍ನಲ್ಲಿ ಉತ್ತಮ ಅವಕಾಶ ಕಲ್ಪಿಸಲಾಗಿದ್ದು, ಅದಾಲತ್‍ನ ಸದುಪಯೋಗ ಪಡೆದುಕೊಳ್ಳಬೇಕು ಎಂದು  ಹಿರಿಯ ಸಿವಿಲ್ ನ್ಯಾಯಾಧೀಶರಾದ ಟಿ. ಶ್ರೀನಿವಾಸ ಅವರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.


ಹೀಗಾಗಿ ಲೇಖನಗಳು ಬಾಕಿ ಇರುವ ಪ್ರಕರಣ : ಜುಲೈ. 08 ರಂದು ಕೊಪ್ಪಳ ಜಿಲ್ಲೆಯಲ್ಲಿ ರಾಜೀ ಸಂಧಾನ

ಎಲ್ಲಾ ಲೇಖನಗಳು ಆಗಿದೆ ಬಾಕಿ ಇರುವ ಪ್ರಕರಣ : ಜುಲೈ. 08 ರಂದು ಕೊಪ್ಪಳ ಜಿಲ್ಲೆಯಲ್ಲಿ ರಾಜೀ ಸಂಧಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಬಾಕಿ ಇರುವ ಪ್ರಕರಣ : ಜುಲೈ. 08 ರಂದು ಕೊಪ್ಪಳ ಜಿಲ್ಲೆಯಲ್ಲಿ ರಾಜೀ ಸಂಧಾನ ಲಿಂಕ್ ವಿಳಾಸ https://dekalungi.blogspot.com/2017/06/08.html

Subscribe to receive free email updates:

0 Response to "ಬಾಕಿ ಇರುವ ಪ್ರಕರಣ : ಜುಲೈ. 08 ರಂದು ಕೊಪ್ಪಳ ಜಿಲ್ಲೆಯಲ್ಲಿ ರಾಜೀ ಸಂಧಾನ"

ಕಾಮೆಂಟ್‌‌ ಪೋಸ್ಟ್‌ ಮಾಡಿ