ಜೂ. 16 ರಂದು ಕುಕನೂರನಲ್ಲಿ ಐಟಿಐ ಅಭ್ಯರ್ಥಿಗಳಿಗೆ ಕ್ಯಾಂಪಸ್ ಸಂದರ್ಶನ

ಜೂ. 16 ರಂದು ಕುಕನೂರನಲ್ಲಿ ಐಟಿಐ ಅಭ್ಯರ್ಥಿಗಳಿಗೆ ಕ್ಯಾಂಪಸ್ ಸಂದರ್ಶನ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಜೂ. 16 ರಂದು ಕುಕನೂರನಲ್ಲಿ ಐಟಿಐ ಅಭ್ಯರ್ಥಿಗಳಿಗೆ ಕ್ಯಾಂಪಸ್ ಸಂದರ್ಶನ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಜೂ. 16 ರಂದು ಕುಕನೂರನಲ್ಲಿ ಐಟಿಐ ಅಭ್ಯರ್ಥಿಗಳಿಗೆ ಕ್ಯಾಂಪಸ್ ಸಂದರ್ಶನ
ಲಿಂಕ್ : ಜೂ. 16 ರಂದು ಕುಕನೂರನಲ್ಲಿ ಐಟಿಐ ಅಭ್ಯರ್ಥಿಗಳಿಗೆ ಕ್ಯಾಂಪಸ್ ಸಂದರ್ಶನ

ಓದಿ


ಜೂ. 16 ರಂದು ಕುಕನೂರನಲ್ಲಿ ಐಟಿಐ ಅಭ್ಯರ್ಥಿಗಳಿಗೆ ಕ್ಯಾಂಪಸ್ ಸಂದರ್ಶನ


ಕೊಪ್ಪಳ, ಜೂ. 12 (ಕರ್ನಾಟಕ ವಾರ್ತೆ): ಕಿರ್ಲೋಸ್ಕರ್ ಟೊಯೋಟ ಟೆಕ್ಸ್‍ಟೈಲ್ ಮಷಿನರಿ ಪ್ರೈ.ಲಿ. (ಕೆ.ಟಿ.ಟಿ.ಎಂ.) ಬೆಂಗಳೂರು ಇವರಿಂದ ಐಟಿಐ ತರಬೇತಾರ್ಥಿಗಳ ಶಿಶಿಕ್ಷು (ಅಪ್ರೆಂಟಿಸ್) ತರಬೇತಿಗಾಗಿ ಕ್ಯಾಂಪಸ್ ಸಂದರ್ಶನವನ್ನು ಜೂ. 16 ರಂದು ಬೆಳಿಗ್ಗೆ 9-00 ಗಂಟೆಗೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಕುಕನೂರು ಸರಕಾರಿ ಕೈಗಾರಿಕ ತರಬೇತಿ ಸಂಸ್ಥೆಯಲ್ಲಿ ಏರ್ಪಡಿಸಲಾಗಿದೆ.
    ಭಾಗವಹಿಸಲು ಐಟಿಐ ನಲ್ಲಿ ಫಿಟ್ಟರ್, ಟರ್ನರ್, ವೆಲ್ಡರ್ ಮತ್ತು ಮಷಿನಿಸ್ಡ್ ವೃತ್ತಿಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಐಟಿಐ ವೃತ್ತಿಯಲ್ಲಿ ಅಂತಿಮ ಸೆಮಿಸ್ಟರ್‍ನಲ್ಲಿ ತರಬೇತಿ ಪಡೆಯುತ್ತಿರಬೇಕು.  18 ರಿಂದ 21 ವರ್ಷ ವಯೋಮಿತಿಯಲ್ಲಿರಬೇಕು. ಸ್ಟೈಪೆಂಡ್ ರೂ. 9,100/- ಜೊತೆಗೆ ಇತರೆ ಸೌಲಭ್ಯಗಳು ದೊರೆಯಲಿವೆ. ಅಭ್ಯಥಿಗಳು ಸಂಬಂಧಿಸಿದ ಅಂಕಪಟ್ಟಿ ಮತ್ತು ಪ್ರಮಾಣ ಪತ್ರಗಳ ಝರಾಕ್ಸ್ ಪ್ರತಿ, ಹಾಗೂ ಭಾವಚಿತ್ರಗಳೊಂದಿಗೆ ಹಾಜರಾಗಬೇಕು.  ತಮ್ಮ ಸ್ವಂತ ಖರ್ಚಿನಲ್ಲಯೇ ಸಂದರ್ಶನಕ್ಕೆ ಆಗಮಿಸಬೇಕು.  ಹೆಚ್ಚಿನ ಮಾಹಿತಿಗಾಗಿ 9480715898 ಮೊಬೈಲ್ ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಕುಕನೂರು ಸರಕಾರಿ ಕೈಗಾರಿಕ ತರಬೇತಿ ಸಂಸ್ಥೆಯ ಪ್ರಾಚಾರ್ಯರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಹೀಗಾಗಿ ಲೇಖನಗಳು ಜೂ. 16 ರಂದು ಕುಕನೂರನಲ್ಲಿ ಐಟಿಐ ಅಭ್ಯರ್ಥಿಗಳಿಗೆ ಕ್ಯಾಂಪಸ್ ಸಂದರ್ಶನ

ಎಲ್ಲಾ ಲೇಖನಗಳು ಆಗಿದೆ ಜೂ. 16 ರಂದು ಕುಕನೂರನಲ್ಲಿ ಐಟಿಐ ಅಭ್ಯರ್ಥಿಗಳಿಗೆ ಕ್ಯಾಂಪಸ್ ಸಂದರ್ಶನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಜೂ. 16 ರಂದು ಕುಕನೂರನಲ್ಲಿ ಐಟಿಐ ಅಭ್ಯರ್ಥಿಗಳಿಗೆ ಕ್ಯಾಂಪಸ್ ಸಂದರ್ಶನ ಲಿಂಕ್ ವಿಳಾಸ https://dekalungi.blogspot.com/2017/06/16.html

Subscribe to receive free email updates:

0 Response to "ಜೂ. 16 ರಂದು ಕುಕನೂರನಲ್ಲಿ ಐಟಿಐ ಅಭ್ಯರ್ಥಿಗಳಿಗೆ ಕ್ಯಾಂಪಸ್ ಸಂದರ್ಶನ"

ಕಾಮೆಂಟ್‌‌ ಪೋಸ್ಟ್‌ ಮಾಡಿ