ಕೊಪ್ಪಳ ಜಿಲ್ಲೆಯಲ್ಲಿ ವಿಶಿಷ್ಟವಾಗಿ ಪರಿಸರ ದಿನ ಆಚರಣೆ : ಜಿಲ್ಲೆಯ 2. 40 ಲಕ್ಷ ವಿದ್ಯಾರ್ಥಿಗಳಿಂದ ಪ್ರತಿಜ್ಞಾ ವಿಧಿ ಸ್ವೀಕಾರ ಹಾಗೂ ಸಸಿ ನೆಡುವ ಕಾರ್ಯಕ್ರಮ

ಕೊಪ್ಪಳ ಜಿಲ್ಲೆಯಲ್ಲಿ ವಿಶಿಷ್ಟವಾಗಿ ಪರಿಸರ ದಿನ ಆಚರಣೆ : ಜಿಲ್ಲೆಯ 2. 40 ಲಕ್ಷ ವಿದ್ಯಾರ್ಥಿಗಳಿಂದ ಪ್ರತಿಜ್ಞಾ ವಿಧಿ ಸ್ವೀಕಾರ ಹಾಗೂ ಸಸಿ ನೆಡುವ ಕಾರ್ಯಕ್ರಮ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಕೊಪ್ಪಳ ಜಿಲ್ಲೆಯಲ್ಲಿ ವಿಶಿಷ್ಟವಾಗಿ ಪರಿಸರ ದಿನ ಆಚರಣೆ : ಜಿಲ್ಲೆಯ 2. 40 ಲಕ್ಷ ವಿದ್ಯಾರ್ಥಿಗಳಿಂದ ಪ್ರತಿಜ್ಞಾ ವಿಧಿ ಸ್ವೀಕಾರ ಹಾಗೂ ಸಸಿ ನೆಡುವ ಕಾರ್ಯಕ್ರಮ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಕೊಪ್ಪಳ ಜಿಲ್ಲೆಯಲ್ಲಿ ವಿಶಿಷ್ಟವಾಗಿ ಪರಿಸರ ದಿನ ಆಚರಣೆ : ಜಿಲ್ಲೆಯ 2. 40 ಲಕ್ಷ ವಿದ್ಯಾರ್ಥಿಗಳಿಂದ ಪ್ರತಿಜ್ಞಾ ವಿಧಿ ಸ್ವೀಕಾರ ಹಾಗೂ ಸಸಿ ನೆಡುವ ಕಾರ್ಯಕ್ರಮ
ಲಿಂಕ್ : ಕೊಪ್ಪಳ ಜಿಲ್ಲೆಯಲ್ಲಿ ವಿಶಿಷ್ಟವಾಗಿ ಪರಿಸರ ದಿನ ಆಚರಣೆ : ಜಿಲ್ಲೆಯ 2. 40 ಲಕ್ಷ ವಿದ್ಯಾರ್ಥಿಗಳಿಂದ ಪ್ರತಿಜ್ಞಾ ವಿಧಿ ಸ್ವೀಕಾರ ಹಾಗೂ ಸಸಿ ನೆಡುವ ಕಾರ್ಯಕ್ರಮ

ಓದಿ


ಕೊಪ್ಪಳ ಜಿಲ್ಲೆಯಲ್ಲಿ ವಿಶಿಷ್ಟವಾಗಿ ಪರಿಸರ ದಿನ ಆಚರಣೆ : ಜಿಲ್ಲೆಯ 2. 40 ಲಕ್ಷ ವಿದ್ಯಾರ್ಥಿಗಳಿಂದ ಪ್ರತಿಜ್ಞಾ ವಿಧಿ ಸ್ವೀಕಾರ ಹಾಗೂ ಸಸಿ ನೆಡುವ ಕಾರ್ಯಕ್ರಮ



ಕೊಪ್ಪಳ ಜೂ. 05 (ಕರ್ನಾಟಕ ವಾರ್ತೆ): ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕೊಪ್ಪಳ ಜಿಲ್ಲಾ ಪಂಚಾಯತಿಯ ನೇತೃತ್ವದಲ್ಲಿ ಜಿಲ್ಲೆಯಲ್ಲಿ ಸೋಮವಾರದಂದು ಬೆಳಿಗ್ಗೆ 11 ಗಂಟೆಗೆ ಸರಿಯಾಗಿ 2. 40 ಲಕ್ಷ ವಿದ್ಯಾರ್ಥಿಗಳು ಹಾಗೂ 5000 ಶಿಕ್ಷಕರಿಂದ ಏಕಕಾಲಕ್ಕೆ ಪ್ರತಿಜ್ಞಾ ವಿಧಿ ಸ್ವೀಕಾರ, ಸಸಿ ನೆಡುವ ಕಾರ್ಯಕ್ರಮ, ಶ್ರಮದಾನ, ಜಾಗೃತಿ ರ್ಯಾಲಿ, ವಿವಿಧ ಸ್ಪರ್ಧೆಗಳು ಹೀಗೆ ಹಲವು ಬಗೆಯ ಕಾರ್ಯಕ್ರಮಗಳ ಮೂಲಕ ವಿಶಿಷ್ಟವಾಗಿ ಆಚರಿಸಲಾಯಿತು.

     ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜೂ. 05 ರಂದು ಬೆಳಿಗ್ಗೆ 5 ಗಂಟೆಯಿಂದಲೇ ಜಿಲ್ಲೆಯಲ್ಲಿ ಕಾರ್ಯಕ್ರಮ ಪ್ರಾರಂಭಿಸಿದ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟರಾಜಾ ಅವರು, ಬೆಳ್ಳಂಬೆಳಿಗ್ಗೆ ಅಗಳಕೇರಾ, ಶಿವಪುರ ಹಾಗೂ ಹುಲಿಗಿ ಗ್ರಾಮಗಳಿಗೆ ಭೇಟಿ ನೀಡಿ, ಶೌಚಾಲಯ ನಿರ್ಮಾಣ ಕುರಿತು ಜಾಗೃತಿ ಮೂಡಿಸಲು ವಿಜಿಲ್ ಅಭಿಯಾನವನ್ನು ಪ್ರಾರಂಭಿಸಿದರು.  ಗ್ರಾಮಗಳಲ್ಲಿ ಸಾರ್ವಜನಿಕರೊಂದಿಗೆ ಮುಕ್ತವಾಗಿ ಚರ್ಚಿಸಿದ ಅವರು, ವಯಕ್ತಿಕ ಶೌಚಾಲಯ ನಿರ್ಮಾಣದಿಂದ ಆಗುವ ಅನುಕೂಲಗಳ ಬಗ್ಗೆ ಮನವರಿಕೆ ಮಾಡಿಕೊಟ್ಟರು.  ಸ್ವಚ್ಛ ಪರಿಸರದಿಂದ ಗ್ರಾಮದ ಅಂದವನ್ನು ಹೆಚ್ಚಿಸಬಹುದು, ಅಲ್ಲದೆ ಸಾಂಕ್ರಾಮಿಕ ರೋಗಗಳಿಂದ ಪ್ರಮುಖವಾಗಿ ಮಕ್ಕಳು, ಗರ್ಭಿಣಿ ಮಹಿಳೆಯರು, ವೃದ್ಧರಿಗೆ ಆಗುವ ಅನಾಹುತಗಳನ್ನು ತಡೆಗಟ್ಟಬಹುದಾಗಿದೆ.  ಈ ದಿಸೆಯಲ್ಲಿ ಪ್ರಸಕ್ತ ವರ್ಷದ ವಿಶ್ವ ಪರಿಸರ ದಿನಾಚರಣೆಯನ್ನು ವಿಶೇಷ ರೀರಿಯಲ್ಲಿ ಆಚರಿಸುವಂತೆ ಮನವಿ ಮಾಡಿ, ಪ್ಲಾಸ್ಟಿಕ್ ಮುಕ್ತ ಹಾಗೂ ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆಯನ್ನಾಗಿ ನಿರ್ಮಿಸಬೇಕೆನ್ನುವ ಮಹತ್ವಾಕಾಂಕ್ಷೆಗೆ ಸಹಕರಿಸಬೇಕೆಂದರು.  ಬಹುಗ್ರಾಮ ಘನತ್ಯಾಜ್ಯವನ್ನು ಅಳವಡಿಸಿಕೊಂಡಿರುವ ಗ್ರಾಮ ಪಂಚಾಯತಿಗಳು ಪರಿಸರ ಉಳಿಸುವಲ್ಲಿ ನಿಜಕ್ಕೂ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಶ್ಲಾಘಿಸಿದರು.  ನಂತರ ಗ್ರಾಮಗಳ ಪ್ರಮುಖ ಬೀದಿಗಳಲ್ಲಿ ಜಾಥಾ ಮೂಲಕ ವಿಶ್ವ ಪರಿಸರ ದಿನದ ಕುರಿತು ಪ್ರಚಾರ ಕಾರ್ಯ ಕೈಗೊಂಣಡರು.  ಪ್ರತಿಯೊಬ್ಬರು ತಮ್ಮ ತಮ್ಮ ಮನೆಯ ಮುಂದೆ ಸಸಿಗಳನ್ನು ನೆಟ್ಟು, ಪೋಷಿಸಬೇಕು.  ಸಸಿಗಳನ್ನು ನೆಡುವುದರಿಂದ ಸಮಾಜದ ಸ್ವಾಸ್ಥ್ಯವನ್ನು ಕಾಪಾಡಿದಂತಾಗಲಿದೆ ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟರಾಜಾ ಅವರು ಹೇಳಿದರು.
     ತಾಲೂಕಿನ ಕಿನ್ನಾಳ ಗ್ರಾಮ ಪಂಚಾಯತಿಯಲ್ಲಿ ಶಾಲಾ ಮಕ್ಕಳಿಂದ ಜಾಥಾ ಕಾರ್ಯಕ್ರಮ ಶೌಚಾಲಯ ನಿರ್ಮಾಣ ಮತ್ತು ಬಳಕೆ ಕುರಿತು ಜಾಗೃತಿ ಮೂಡಿಸುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಲಾಯಿತು. ವಯಕ್ತಿಕ ಶೌಚಾಲಯಕ್ಕೆ ಪ್ರೇರಣೆ ನೀಡಿ ಪಾಲಕರನ್ನು ಮನವೊಲಿಸುವಲ್ಲಿ ಯಶಸ್ವಿಯಾದ ಮಕ್ಕಳಿಗೆ ಬ್ಯಾಡ್ಜ್ ಮತ್ತು ಕ್ಯಾಪ್‍ಗಳನ್ನು ವಿತರಿಸಿದರಲ್ಲದೆ, ಕಾರ್ಯಾದೇಶ ಪತ್ರವನ್ನು ನೀಡಿದರು.  ನಂತರ ಶಾಲಾ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮ ಕೈಗೊಳ್ಳಲಾಯಿತು.  ಜಿಲ್ಲೆಯ ಎಲ್ಲ 153 ಗ್ರಾಮ ಪಂಚಾಯತಿಗಳಲ್ಲಿ ಮತ್ತು ಶಾಲೆಗಳಲ್ಲಿ ಏಕಕಾಲಕ್ಕೆ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಯಿತು. 
     ಜಿ.ಪಂ. ಉಪಕಾರ್ಯದರ್ಶಿ ಎನ್.ಕೆ. ತೊರವಿ, ಯೋಜನಾ ನಿರ್ದೇಶಕ ರವಿ ಬಸರಿಹಳ್ಳಿ, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಮೂರ್ತಿ ಸೇರಿದಂತೆ ಹಲವು ಅಧಿಕಾರಿಗಳು, ಪಿಡಿಒಗಳು, ಶಾಲಾ ಶಿಕ್ಷಕರುಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.


ಹೀಗಾಗಿ ಲೇಖನಗಳು ಕೊಪ್ಪಳ ಜಿಲ್ಲೆಯಲ್ಲಿ ವಿಶಿಷ್ಟವಾಗಿ ಪರಿಸರ ದಿನ ಆಚರಣೆ : ಜಿಲ್ಲೆಯ 2. 40 ಲಕ್ಷ ವಿದ್ಯಾರ್ಥಿಗಳಿಂದ ಪ್ರತಿಜ್ಞಾ ವಿಧಿ ಸ್ವೀಕಾರ ಹಾಗೂ ಸಸಿ ನೆಡುವ ಕಾರ್ಯಕ್ರಮ

ಎಲ್ಲಾ ಲೇಖನಗಳು ಆಗಿದೆ ಕೊಪ್ಪಳ ಜಿಲ್ಲೆಯಲ್ಲಿ ವಿಶಿಷ್ಟವಾಗಿ ಪರಿಸರ ದಿನ ಆಚರಣೆ : ಜಿಲ್ಲೆಯ 2. 40 ಲಕ್ಷ ವಿದ್ಯಾರ್ಥಿಗಳಿಂದ ಪ್ರತಿಜ್ಞಾ ವಿಧಿ ಸ್ವೀಕಾರ ಹಾಗೂ ಸಸಿ ನೆಡುವ ಕಾರ್ಯಕ್ರಮ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ವಿಶಿಷ್ಟವಾಗಿ ಪರಿಸರ ದಿನ ಆಚರಣೆ : ಜಿಲ್ಲೆಯ 2. 40 ಲಕ್ಷ ವಿದ್ಯಾರ್ಥಿಗಳಿಂದ ಪ್ರತಿಜ್ಞಾ ವಿಧಿ ಸ್ವೀಕಾರ ಹಾಗೂ ಸಸಿ ನೆಡುವ ಕಾರ್ಯಕ್ರಮ ಲಿಂಕ್ ವಿಳಾಸ https://dekalungi.blogspot.com/2017/06/2-40.html

Subscribe to receive free email updates:

0 Response to "ಕೊಪ್ಪಳ ಜಿಲ್ಲೆಯಲ್ಲಿ ವಿಶಿಷ್ಟವಾಗಿ ಪರಿಸರ ದಿನ ಆಚರಣೆ : ಜಿಲ್ಲೆಯ 2. 40 ಲಕ್ಷ ವಿದ್ಯಾರ್ಥಿಗಳಿಂದ ಪ್ರತಿಜ್ಞಾ ವಿಧಿ ಸ್ವೀಕಾರ ಹಾಗೂ ಸಸಿ ನೆಡುವ ಕಾರ್ಯಕ್ರಮ"

ಕಾಮೆಂಟ್‌‌ ಪೋಸ್ಟ್‌ ಮಾಡಿ