ಜೂ. 24 ರಿಂದ ಕೊಪ್ಪಳ ಜಿಲ್ಲೆಯಲ್ಲಿ ಉದ್ಯೋಗ ಮೇಳ

ಜೂ. 24 ರಿಂದ ಕೊಪ್ಪಳ ಜಿಲ್ಲೆಯಲ್ಲಿ ಉದ್ಯೋಗ ಮೇಳ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಜೂ. 24 ರಿಂದ ಕೊಪ್ಪಳ ಜಿಲ್ಲೆಯಲ್ಲಿ ಉದ್ಯೋಗ ಮೇಳ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಜೂ. 24 ರಿಂದ ಕೊಪ್ಪಳ ಜಿಲ್ಲೆಯಲ್ಲಿ ಉದ್ಯೋಗ ಮೇಳ
ಲಿಂಕ್ : ಜೂ. 24 ರಿಂದ ಕೊಪ್ಪಳ ಜಿಲ್ಲೆಯಲ್ಲಿ ಉದ್ಯೋಗ ಮೇಳ

ಓದಿ


ಜೂ. 24 ರಿಂದ ಕೊಪ್ಪಳ ಜಿಲ್ಲೆಯಲ್ಲಿ ಉದ್ಯೋಗ ಮೇಳ


ಕೊಪ್ಪಳ, ಜೂ. 21 (ಕರ್ನಾಟಕ ವಾರ್ತೆ): ರಾಜೀವ್ ಗಾಂಧಿ ಚೈತನ್ಯ ಯೋಜನೆ, ಡಿಡಿಯು-ಜಿಕೆವೈ ಯೋಜನೆಯಡಿ ಗ್ರಾಮೀಣ ನಿರುದ್ಯೋಗಿ ಯುವ ಅಭ್ಯರ್ಥಿಗಳಿಗೆ ಕೌಶಲ್ಯಾಧಾರಿತ ಉದ್ಯೋಗ ಕಲ್ಪಿಸುವ ಕುರಿತು ಜಿಲ್ಲಾ/ ತಾಲೂಕ ಮಟ್ಟದ ಉದ್ಯೋಗ ಮೇಳ ಕಾರ್ಯಕ್ರಮಗಳನ್ನು ಜೂ. 24 ರಿಂದ ಕೊಪ್ಪಳ ಜಿಲ್ಲೆಯಲ್ಲಿ ಪ್ರಾರಂಭವಾಗಲಿದ್ದು, ಎಸ್‍ಎಸ್‍ಎಲ್‍ಸಿ ಉತ್ತೀರ್ಣರಾದ ಅಭ್ಯರ್ಥಿಗಳು ಮೇಳದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟರಾಜಾ ಅವರು ತಿಳಿಸಿದ್ದಾರೆ.
    ಕೊಪ್ಪಳ ಜಿಲ್ಲಾ/ ತಾಲೂಕ ಮಟ್ಟದ ಉದ್ಯೋಗ ಮೇಳ ಜೂನ್. 24 ರಂದು ಕೊಪ್ಪಳ ಜಿಲ್ಲಾಡಳಿತ ಭವನದ ಅಡಿಟೋರಿಯಂ ಹಾಲ್‍ನಲ್ಲಿ ಆಯೋಜಿಸಲಾಗಿದೆ.  ಜೂ. 28 ರಂದು ಗಂಗಾವತಿ ತಾಲೂಕ ಮಟ್ಟದ ಉದ್ಯೋಗ ಮೇಳ ಗಂಗಾವತಿಯ ಶ್ರೀ ಕೃಷ್ಣ ದೇವರಾಯ ಕಲಾ ಮಂದಿರದಲ್ಲಿ, ಜೂ. 29 ರಂದು ಕುಷ್ಟಗಿ ತಾಲೂಕ ಮಟ್ಟದ ಉದ್ಯೋಗ ಮೇಳ ಕುಷ್ಟಗಿಯ ಬುತ್ತಿಬಸವೇಶ್ವರ ಸಭಾಮಂಟಪದಲ್ಲಿ, ಹಾಗೂ ಜೂ. 30 ರಂದು ಯಲಬುರ್ಗಾ ತಾಲೂಕ ಮಟ್ಟದ ಉದ್ಯೋಗ ಮೇಳವನ್ನು ಯಲಬುರ್ಗಾದ ಬುದ್ಧ, ಬಸವ, ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಲಾಗಿದೆ. 
ಜಿಲ್ಲಾ ಉಸ್ತುವಾರಿ ಹಾಗೂ ಉನ್ನತ ಶಿಕ್ಷಣ ಮಂತ್ರಿಗಳಾದ ಬಸವರಾಜ ರಾಯರಡ್ಡಿ ಅವರು ಕೊಪ್ಪಳ  ಜಿಲ್ಲಾ ಮಟ್ಟದ ಉದ್ಯೋಗ ಮೇಳ ಕಾರ್ಯಕ್ರಮವನ್ನು  ಉದ್ಘಾಟಿಸುವರು.   ಉದ್ಯೋಗ ಮೇಳದಲ್ಲಿ ಜಿಲ್ಲೆಗೆ ಆಯ್ಕೆಯಾದ ಯೋಜನಾ ಅನುಷ್ಠಾನ ಸಂಸ್ಥೆಗಳು ಡಿಡಿಯು-ಜಿಕೆವೈ ಹಾಗೂ ರಾಜೀವ್ ಗಾಂಧಿ ಚೈತನ್ಯ ಯೋಜನೆ ಅಡಿ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಅಭ್ಯರ್ಥಿಗಳ ಒಗ್ಗೂಡಿಸುವಿಕೆ, ಆಯ್ಕೆ ಹಾಗೂ ತರಬೇತಿ ನೀಡಿ ಫಲಾನುಭವಿಗಳಿಗೆ ಉದ್ಯೋಗ ಕಲ್ಪಿಸಲಾಗುವುದು.
ಕೋರ್ಸಗಳ ವಿವರ :
************ ಬಿಪಿಓ (ವಾಯ್ಸ್ ಮತ್ತು ನಾನ್ ವಾಯ್ಸ್), ರಿಟೇಲಿಂಗ್, ಹೌಸ್ ಕೀಪಿಂಗ್, ರಿಸೆಪ್ಸನಿಸ್ಟ್, ಡಾಟಾ ಎಂಟ್ರಿ, ಟೇಲರಿಂಗ್/ ಫ್ಯಾಶನ್ ಡಿಸೈನಿಂಗ್, ಡ್ರೈವಿಂಗ.
ಯೋಜನಾ ಅನುಷ್ಠಾನ ಸಂಸ್ಥೆಗಳು :
************* ಬಿವಿಸಿ ಇಂಡಿಯಾ ಲಿ. ಚಿಂಚವಾರ್ಡ, ಪುಣೆ ಜಿಲ್ಲೆ ಮಹಾರಾಷ್ಟ್ರ.  * ಟೀಮ್ ಲೀಸ ಸರ್ವಿಸ್ ಪ್ರೈ.ಲಿ ಕೋರಮಂಗಲ, ಬೆಂಗಳೂರು.  * ರೂರಲ್ ಶೋರ್ಸ್ ಸ್ಕಿಲ್ ಅಕಾಡೆಮಿ ಪ್ರೈ.ಲಿ, ವೈಟ್ ಫಿಲ್ಡ್, ಬೆಂಗಳೂರು.  * ಸಾಹಿತಿ ಸಿಸ್ಟಂಸ್ ಪ್ರೈ.ಲಿ ಬೆಂಗಳೂರು.  ಶ್ರೀ ಅಮರೇಶ್ವರ ಗ್ರಾಮಿಣಾಭಿವೃದ್ಧಿ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆ, ಮಿಲೇನಿಯಂ ಇನ್‍ಸ್ಟಿಟ್ಯೂಷನ್ ದದೇಗಲ್, ಕೊಪ್ಪಳ.  * ವಿನೂತನ ಶಿಕ್ಷಣ ಸೇವಾ ಸಂಸ್ಥೆ, ಮಹಾಮಾಯ ಕೃಪಾ, ಸತ್ಯದ್ಯಾನಪುರ ಬಡಾವಣೆ, ಕಿನ್ನಾಳ ರೋಡ್ ಕೊಪ್ಪಳ.  ವ್ಯವಸ್ಥಾಪಕ ನಿರ್ದೇಶಕರು, ಅಪೆರಲ್ ರೀಟೈಲ್ ಟ್ರೈನಿಂಗ್ & ಜಾಬ್ ಸೆಲ್ಯೂಷನ್ಸ್ (ಎಆರ್‍ಟಿಜೆಎಸ್), ಬೆಂಗಳೂರು. 
    ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳು/ ಫಲಾನುಭವಿಗಳು ಜಿಲ್ಲಾ/ ತಾಲೂಕ ಮಟ್ಟದ ಉದ್ಯೋಗ ಮೇಳಗಳಲ್ಲಿ ಭಾಗವಹಿಸಿ, ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.  ಹೆಚ್ಚಿನ ಮಾಹಿತಿಗಾಗಿ ಕೊಪ್ಪಳ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ರವಿ ಬಸರಿಹಳ್ಳಿ - 9480871002, ಸಂಜೀವಿನಿ ಎನ್.ಆರ್.ಎಲ್.ಎಂ. ಜಿಲ್ಲಾ ವ್ಯವಸ್ಥಾಪಕರುಗಳಾದ ಬಸವರಾಜ ಮೂಲಿಮನಿ - 9663662321, ಹಾಗೂ ಬಸವರಾಜ ಪಾಟೀಲ್ – 9480630377, ಇವರಿಗೆ ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.


ಹೀಗಾಗಿ ಲೇಖನಗಳು ಜೂ. 24 ರಿಂದ ಕೊಪ್ಪಳ ಜಿಲ್ಲೆಯಲ್ಲಿ ಉದ್ಯೋಗ ಮೇಳ

ಎಲ್ಲಾ ಲೇಖನಗಳು ಆಗಿದೆ ಜೂ. 24 ರಿಂದ ಕೊಪ್ಪಳ ಜಿಲ್ಲೆಯಲ್ಲಿ ಉದ್ಯೋಗ ಮೇಳ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಜೂ. 24 ರಿಂದ ಕೊಪ್ಪಳ ಜಿಲ್ಲೆಯಲ್ಲಿ ಉದ್ಯೋಗ ಮೇಳ ಲಿಂಕ್ ವಿಳಾಸ https://dekalungi.blogspot.com/2017/06/24.html

Subscribe to receive free email updates:

0 Response to "ಜೂ. 24 ರಿಂದ ಕೊಪ್ಪಳ ಜಿಲ್ಲೆಯಲ್ಲಿ ಉದ್ಯೋಗ ಮೇಳ"

ಕಾಮೆಂಟ್‌‌ ಪೋಸ್ಟ್‌ ಮಾಡಿ