ಶೀರ್ಷಿಕೆ : ಐಎಎಸ್/ಕೆಎಸ್ ಪರೀಕ್ಷಾ ಪೂರ್ವ ತರಬೇತಿಗೆ ಜೂ. 25 ರಂದು ಪ್ರವೇಶ ಪರೀಕ್ಷೆ
ಲಿಂಕ್ : ಐಎಎಸ್/ಕೆಎಸ್ ಪರೀಕ್ಷಾ ಪೂರ್ವ ತರಬೇತಿಗೆ ಜೂ. 25 ರಂದು ಪ್ರವೇಶ ಪರೀಕ್ಷೆ
ಐಎಎಸ್/ಕೆಎಸ್ ಪರೀಕ್ಷಾ ಪೂರ್ವ ತರಬೇತಿಗೆ ಜೂ. 25 ರಂದು ಪ್ರವೇಶ ಪರೀಕ್ಷೆ
ಕೊಪ್ಪಳ, ಜೂ. 21 (ಕರ್ನಾಟಕ ವಾರ್ತೆ): ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿಗೆಗೆ ಐಎಎಸ್ ಮತ್ತು ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಜಿಲ್ಲೆಯ ಅಭ್ಯರ್ಥಿಗಳಿಗೆ ಉಚಿತವಾಗಿ ನೀಡುವ ಪರೀಕ್ಷಾ ಪೂರ್ವ ತರಬೇತಿಗಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಜೂ. 25 ರಂದು ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ನಡೆಸಲಾಗುತ್ತಿದೆ.
ಪರೀಕ್ಷಾ ಪೂರ್ವ ತರಬೇತಿ ಪಡೆಯಲು ಈಗಾಗಲೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿ, ಸಾಮಾನ್ಯ ಪ್ರವೇಶ ಪರೀಕ್ಷೆ ಎದುರಿಸುವ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಯನ್ನು ಇಲಾಖೆಯ ವೆಬ್‍ಸೈಟ್ http://ift.tt/1pXtg5j ವೀಕ್ಷಿಸಬಹುದಾಗಿದೆ. ಅಥವಾ ಸಹಾಯವಾಣಿ ಸಂಖ್ಯೆ 080-65970009 ಕ್ಕೆ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಐಎಎಸ್/ಕೆಎಸ್ ಪರೀಕ್ಷಾ ಪೂರ್ವ ತರಬೇತಿಗೆ ಜೂ. 25 ರಂದು ಪ್ರವೇಶ ಪರೀಕ್ಷೆ
ಎಲ್ಲಾ ಲೇಖನಗಳು ಆಗಿದೆ ಐಎಎಸ್/ಕೆಎಸ್ ಪರೀಕ್ಷಾ ಪೂರ್ವ ತರಬೇತಿಗೆ ಜೂ. 25 ರಂದು ಪ್ರವೇಶ ಪರೀಕ್ಷೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಐಎಎಸ್/ಕೆಎಸ್ ಪರೀಕ್ಷಾ ಪೂರ್ವ ತರಬೇತಿಗೆ ಜೂ. 25 ರಂದು ಪ್ರವೇಶ ಪರೀಕ್ಷೆ ಲಿಂಕ್ ವಿಳಾಸ https://dekalungi.blogspot.com/2017/06/25.html
ಲೇಖಕರು ಈ ಕಾಮೆಂಟ್ ಅನ್ನು ತೆಗೆದು ಹಾಕಿದ್ದಾರೆ.
ಪ್ರತ್ಯುತ್ತರಅಳಿಸಿ