ಜೂ. 28 ರಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ : ನಿಷೇದಾಜ್ಞೆ ಜಾರಿ

ಜೂ. 28 ರಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ : ನಿಷೇದಾಜ್ಞೆ ಜಾರಿ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಜೂ. 28 ರಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ : ನಿಷೇದಾಜ್ಞೆ ಜಾರಿ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಜೂ. 28 ರಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ : ನಿಷೇದಾಜ್ಞೆ ಜಾರಿ
ಲಿಂಕ್ : ಜೂ. 28 ರಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ : ನಿಷೇದಾಜ್ಞೆ ಜಾರಿ

ಓದಿ


ಜೂ. 28 ರಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ : ನಿಷೇದಾಜ್ಞೆ ಜಾರಿ


ಕೊಪ್ಪಳ, ಜೂ. 21 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯಲ್ಲಿ ಜೂನ್. 28 ರಿಂದ ಜುಲೈ. 08 ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಸುಗಮವಾಗಿ ಹಾಗೂ ಶಾಂತಿಯುತವಾಗಿ ನಡೆಸುವ ಉದ್ದೇಶದಿಂದ ಪರೀಕ್ಷಾ ಕೇಂದ್ರದ ಸುತ್ತ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಆದೇಶ ಹೊರಡಿಸಿದ್ದಾರೆ.
ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ, ಜಿಲ್ಲೆಯ ಒಟ್ಟು 05 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಯನ್ನು ಸುಗಮವಾಗಿ ನಡೆಸುವ ಉದ್ದೇಶದಿಂದ ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರ ಸುತ್ತ 200 ಮೀ. ವ್ಯಾಪ್ತಿಯಲ್ಲಿ ಬೆಳಿಗ್ಗೆ 08 ರಿಂದ ಮಧ್ಯಾಹ್ನ 01 ಗಂಟೆಯವರೆಗೆ ಕಲಂ 144 ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.  ಇದರನ್ವಯ ನಿಷೇಧಿತ ವ್ಯಾಪ್ತಿಯಲ್ಲಿ ಯಾವುದೇ ಎಸ್‍ಟಿಡಿ, ಮೊಬೈಲ್, ಜೆರಾಕ್ಸ್, ಟೈಪಿಂಗ್ ಮುಂತಾದವುಗಳ ಬಳಕೆಗೆ ನಿರ್ಬಂಧ ವಿಧಿಸಲಾಗಿದೆ.  ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಪತ್ರ ಹೊಂದಿದ ವಿದ್ಯಾರ್ಥಿಗಳು, ನಿಯೋಜಿತ ಶಿಕ್ಷಕರು, ಸಿಬ್ಬಂದಿ, ಜಾಗೃತ ದಳದವರನ್ನು ಹೊರತುಪಡಿಸಿ, ಉಳಿದವರ ಪ್ರವೇಶ ನಿಷೇಧಿಸಿದೆ.  ನಿಷೇಧಿತ ವ್ಯಾಪ್ತಿಯಲ್ಲಿ ಜನರು ಮಾರಕಾಸ್ತ್ರ ಹಿಡಿದು ತಿರುಗಾಡುವುದನ್ನು ನಿಷೇಧಿಸಿದೆ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.


ಹೀಗಾಗಿ ಲೇಖನಗಳು ಜೂ. 28 ರಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ : ನಿಷೇದಾಜ್ಞೆ ಜಾರಿ

ಎಲ್ಲಾ ಲೇಖನಗಳು ಆಗಿದೆ ಜೂ. 28 ರಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ : ನಿಷೇದಾಜ್ಞೆ ಜಾರಿ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಜೂ. 28 ರಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ : ನಿಷೇದಾಜ್ಞೆ ಜಾರಿ ಲಿಂಕ್ ವಿಳಾಸ https://dekalungi.blogspot.com/2017/06/28_21.html

Subscribe to receive free email updates:

0 Response to "ಜೂ. 28 ರಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ : ನಿಷೇದಾಜ್ಞೆ ಜಾರಿ"

ಕಾಮೆಂಟ್‌‌ ಪೋಸ್ಟ್‌ ಮಾಡಿ