ಶೀರ್ಷಿಕೆ : ಜೂ. 29 ರಂದು ಕೊಪ್ಪಳದಲ್ಲಿ ಸಾಂಖ್ಯಿಕ ದಿನಾಚರಣೆ ಹಾಗೂ ಹಾಸ್ಯಸಂಜೆ ಕಾರ್ಯಕ್ರಮ
ಲಿಂಕ್ : ಜೂ. 29 ರಂದು ಕೊಪ್ಪಳದಲ್ಲಿ ಸಾಂಖ್ಯಿಕ ದಿನಾಚರಣೆ ಹಾಗೂ ಹಾಸ್ಯಸಂಜೆ ಕಾರ್ಯಕ್ರಮ
ಜೂ. 29 ರಂದು ಕೊಪ್ಪಳದಲ್ಲಿ ಸಾಂಖ್ಯಿಕ ದಿನಾಚರಣೆ ಹಾಗೂ ಹಾಸ್ಯಸಂಜೆ ಕಾರ್ಯಕ್ರಮ
ಕೊಪ್ಪಳ ಜೂ. 27 (ಕರ್ನಾಟಕ ವಾರ್ತೆ): ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆ ವತಿಯಿಂದ ಖ್ಯಾತ ಸಂಖ್ಯಾ ಶಾಸ್ತ್ರಜ್ಞ ಪ್ರೊ. ಪಿ.ಸಿ. ಮಹಾಲನೋಬಿಸ್ ಅವರ ಜನ್ಮ ದಿನಾಚರಣೆ ಅಂಗವಾಗಿ ಜೂ. 29 ರಂದು ಮಧ್ಯಾಹ್ನ 03 ಗಂಟೆಗೆ ಕೊಪ್ಪಳ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ವಿವಿಧ ಕಾರ್ಯಕ್ರಮ ಆಯೋಜಿಸಲಾಗಿದೆ.
ಕಾರ್ಯಕ್ರಮದ ಅಂಗವಾಗಿ ‘ಆಡಳಿತ ಅಂಕಿ-ಅಂಶಗಳು’ ವಿಷಯ ಕುರಿತು ಕೊಪ್ಪಳದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಪ್ರಾಚಾರ್ಯ ಪ್ರಭುರಾಜ ನಾಯಕ್ ಅವರು ವಿಶೇಷ ಉಪನ್ಯಾಸ ನೀಡುವರು. ನಂತರ ಜಿಲ್ಲೆಯ ಹಾಲಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯಗುರು ವೈಶಂಪಾಯನ ಅವರಿಂದ ಹಾಸ್ಯಸಂಜೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣಮೂರ್ತಿ ದೇಸಾಯಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಜೂ. 29 ರಂದು ಕೊಪ್ಪಳದಲ್ಲಿ ಸಾಂಖ್ಯಿಕ ದಿನಾಚರಣೆ ಹಾಗೂ ಹಾಸ್ಯಸಂಜೆ ಕಾರ್ಯಕ್ರಮ
ಎಲ್ಲಾ ಲೇಖನಗಳು ಆಗಿದೆ ಜೂ. 29 ರಂದು ಕೊಪ್ಪಳದಲ್ಲಿ ಸಾಂಖ್ಯಿಕ ದಿನಾಚರಣೆ ಹಾಗೂ ಹಾಸ್ಯಸಂಜೆ ಕಾರ್ಯಕ್ರಮ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಜೂ. 29 ರಂದು ಕೊಪ್ಪಳದಲ್ಲಿ ಸಾಂಖ್ಯಿಕ ದಿನಾಚರಣೆ ಹಾಗೂ ಹಾಸ್ಯಸಂಜೆ ಕಾರ್ಯಕ್ರಮ ಲಿಂಕ್ ವಿಳಾಸ https://dekalungi.blogspot.com/2017/06/29_27.html
0 Response to "ಜೂ. 29 ರಂದು ಕೊಪ್ಪಳದಲ್ಲಿ ಸಾಂಖ್ಯಿಕ ದಿನಾಚರಣೆ ಹಾಗೂ ಹಾಸ್ಯಸಂಜೆ ಕಾರ್ಯಕ್ರಮ"
ಕಾಮೆಂಟ್ ಪೋಸ್ಟ್ ಮಾಡಿ