ಶೀರ್ಷಿಕೆ : ಜೂ. 5 ರಂದು ವಿಶ್ವ ಪರಿಸರ ದಿನಾಚರಣೆ : ಜಿಲ್ಲೆಯಲ್ಲಿ 2.5 ಲಕ್ಷ ಮಕ್ಕಳಿಂದ ಏಕಕಾಲಕ್ಕೆ ಪ್ರತಿಜ್ಞಾ ವಿಧಿ ಸ್ವಿಕಾರ ಕಾರ್ಯಕ್ರಮ ಆಯೋಜನೆ
ಲಿಂಕ್ : ಜೂ. 5 ರಂದು ವಿಶ್ವ ಪರಿಸರ ದಿನಾಚರಣೆ : ಜಿಲ್ಲೆಯಲ್ಲಿ 2.5 ಲಕ್ಷ ಮಕ್ಕಳಿಂದ ಏಕಕಾಲಕ್ಕೆ ಪ್ರತಿಜ್ಞಾ ವಿಧಿ ಸ್ವಿಕಾರ ಕಾರ್ಯಕ್ರಮ ಆಯೋಜನೆ
ಜೂ. 5 ರಂದು ವಿಶ್ವ ಪರಿಸರ ದಿನಾಚರಣೆ : ಜಿಲ್ಲೆಯಲ್ಲಿ 2.5 ಲಕ್ಷ ಮಕ್ಕಳಿಂದ ಏಕಕಾಲಕ್ಕೆ ಪ್ರತಿಜ್ಞಾ ವಿಧಿ ಸ್ವಿಕಾರ ಕಾರ್ಯಕ್ರಮ ಆಯೋಜನೆ
ಕೊಪ್ಪಳ ಜೂ. 03 (ಕರ್ನಾಟಕ ವಾರ್ತೆ): ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜಿಲ್ಲೆಯ ಎಲ್ಲ ತಾಲೂಕು ಮತ್ತು ಗ್ರಾಮ ಮಟ್ಟದಲ್ಲಿ ಜೂ. 05 ರಂದು ಬೆಳಿಗ್ಗೆ 11 ಗಂಟೆಗೆ ಸರಿಯಾಗಿ ಜಿಲ್ಲೆಯ 2. 5 ಲಕ್ಷ ಮಕ್ಕಳಿಂದ ಏಕಕಾಲಕ್ಕೆ ಶೌಚಾಲಯ ನಿರ್ಮಾಣ, ಬಳಕೆ ಹಾಗೂ ಸ್ವಚ್ಛತೆ ಕುರಿತಂತೆ ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟರಾಜಾ ಅವರು ತಿಳಿಸಿದ್ದಾರೆ.
ವಿಶ್ವ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿಸಲು ಈ ವರ್ಷ ಜಿಲ್ಲೆಯಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ. ಎಲ್ಲ ತಾಲೂಕು ಮತ್ತು ಗ್ರಾಮ ಮಟ್ಟದಲ್ಲಿ ವಿದ್ಯಾರ್ಥಿಗಳು ಹಾಗೂ ಪಾಲಕರಿಗೆ ಶೌಚಾಲಯ ನಿರ್ಮಾಣ, ಬಳಕೆ ಹಾಗೂ ಸ್ವಚ್ಛತೆಯ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಅಂದು ಬೆಳಿಗ್ಗೆ 11 ಗಂಟೆಗೆ ಸರಿಯಾಗಿ ಪ್ರಾಥಮಿಕ, ಪ್ರೌಢಶಾಲೆಗಳ ಸುಮಾರು 2. 5 ಲಕ್ಷ ಮಕ್ಕಳಿಂದ ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಅಲ್ಲದೆ ಸೆಪ್ಟಂಬರ್ 15 ರೊಳಗಾಗಿ ಜಿಲ್ಲೆಯನ್ನು ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆಯನ್ನಾಗಿಸಲು ಶ್ರಮಿಸುತ್ತೇವೆ ಎಂಬ ಪ್ರಮಾಣ ಕೈಗೊಳ್ಳಬೇಕು. ಇದರ ಜೊತೆಗೆ ಗ್ರಾಮಗಳಲ್ಲಿ ಅಧಿಕಾರಿಗಳು, ವಿದ್ಯಾರ್ಥಿಗಳು ಜೊತೆಗೆ ಜನಪ್ರತಿನಿಧಿಗಳನ್ನು ಜೊತೆಗೂಡಿಸಿಕೊಂಡು, ಶ್ರಮದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟರಾಜಾ ಅವರು ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಜೂ. 5 ರಂದು ವಿಶ್ವ ಪರಿಸರ ದಿನಾಚರಣೆ : ಜಿಲ್ಲೆಯಲ್ಲಿ 2.5 ಲಕ್ಷ ಮಕ್ಕಳಿಂದ ಏಕಕಾಲಕ್ಕೆ ಪ್ರತಿಜ್ಞಾ ವಿಧಿ ಸ್ವಿಕಾರ ಕಾರ್ಯಕ್ರಮ ಆಯೋಜನೆ
ಎಲ್ಲಾ ಲೇಖನಗಳು ಆಗಿದೆ ಜೂ. 5 ರಂದು ವಿಶ್ವ ಪರಿಸರ ದಿನಾಚರಣೆ : ಜಿಲ್ಲೆಯಲ್ಲಿ 2.5 ಲಕ್ಷ ಮಕ್ಕಳಿಂದ ಏಕಕಾಲಕ್ಕೆ ಪ್ರತಿಜ್ಞಾ ವಿಧಿ ಸ್ವಿಕಾರ ಕಾರ್ಯಕ್ರಮ ಆಯೋಜನೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಜೂ. 5 ರಂದು ವಿಶ್ವ ಪರಿಸರ ದಿನಾಚರಣೆ : ಜಿಲ್ಲೆಯಲ್ಲಿ 2.5 ಲಕ್ಷ ಮಕ್ಕಳಿಂದ ಏಕಕಾಲಕ್ಕೆ ಪ್ರತಿಜ್ಞಾ ವಿಧಿ ಸ್ವಿಕಾರ ಕಾರ್ಯಕ್ರಮ ಆಯೋಜನೆ ಲಿಂಕ್ ವಿಳಾಸ https://dekalungi.blogspot.com/2017/06/5-25.html
0 Response to "ಜೂ. 5 ರಂದು ವಿಶ್ವ ಪರಿಸರ ದಿನಾಚರಣೆ : ಜಿಲ್ಲೆಯಲ್ಲಿ 2.5 ಲಕ್ಷ ಮಕ್ಕಳಿಂದ ಏಕಕಾಲಕ್ಕೆ ಪ್ರತಿಜ್ಞಾ ವಿಧಿ ಸ್ವಿಕಾರ ಕಾರ್ಯಕ್ರಮ ಆಯೋಜನೆ"
ಕಾಮೆಂಟ್ ಪೋಸ್ಟ್ ಮಾಡಿ