ಜೂ. 5 ರಂದು ಪರಿಸರ ದಿನಾಚರಣೆ ಅಂಗವಾಗಿ ಕೊಪ್ಪಳದಲ್ಲಿ ವಿಶಿಷ್ಟ ಕಾರ್ಯಕ್ರಮ

ಜೂ. 5 ರಂದು ಪರಿಸರ ದಿನಾಚರಣೆ ಅಂಗವಾಗಿ ಕೊಪ್ಪಳದಲ್ಲಿ ವಿಶಿಷ್ಟ ಕಾರ್ಯಕ್ರಮ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಜೂ. 5 ರಂದು ಪರಿಸರ ದಿನಾಚರಣೆ ಅಂಗವಾಗಿ ಕೊಪ್ಪಳದಲ್ಲಿ ವಿಶಿಷ್ಟ ಕಾರ್ಯಕ್ರಮ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಜೂ. 5 ರಂದು ಪರಿಸರ ದಿನಾಚರಣೆ ಅಂಗವಾಗಿ ಕೊಪ್ಪಳದಲ್ಲಿ ವಿಶಿಷ್ಟ ಕಾರ್ಯಕ್ರಮ
ಲಿಂಕ್ : ಜೂ. 5 ರಂದು ಪರಿಸರ ದಿನಾಚರಣೆ ಅಂಗವಾಗಿ ಕೊಪ್ಪಳದಲ್ಲಿ ವಿಶಿಷ್ಟ ಕಾರ್ಯಕ್ರಮ

ಓದಿ


ಜೂ. 5 ರಂದು ಪರಿಸರ ದಿನಾಚರಣೆ ಅಂಗವಾಗಿ ಕೊಪ್ಪಳದಲ್ಲಿ ವಿಶಿಷ್ಟ ಕಾರ್ಯಕ್ರಮ


ಕೊಪ್ಪಳ ಜೂ. 03 (ಕರ್ನಾಟಕ ವಾರ್ತೆ): ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕೊಪ್ಪಳ ನಗರಸಭೆಯ ವತಿಯಿಂದ ಜೂ. 05 ರಂದು ನಗರದಲ್ಲಿ ಹಲವು ವಿಶಿಷ್ಟ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
     ಅಂದು ಗವಿಮಠ ಆವರಣದಲ್ಲಿ ಜಾಗೃತಿ ಜಾಥಾಕ್ಕೆ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಚಾಲನೆ ನೀಡುವರು.  ಗವಿಮಠದಿಂದ ಗಡಿಯಾರ ಕಂಬ, ಜವಾಹರ ರಸ್ತೆ, ಅಶೋಕ ವೃತ್ತ ಮೂಲಕ ಎನ್.ಎಚ್. ರಸ್ತೆಯ ಈಶ್ವರ ದೇವಸ್ಥಾನದ ಪಾರ್ಕ್ ವರೆಗೆ ಜಾಥಾ ಸಾಗಿ ಬರಲಿದೆ.  ಈಶ್ವರ ದೇವಸ್ಥಾನದ ಪಾರ್ಕ್‍ನಲ್ಲಿ ನೆಲ, ಜಲ, ಪರಿಸರ ಬಳಕೆ-ಉಳಿಕೆ ಮತ್ತು ಪ್ಲಾಸ್ಟಿಕ್ ನಿಷೇಧದ ಕುರಿತು ಅರಿವು ಮೂಡಿಸಲು ವಿಶೇಷ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.  ಕಾರ್ಯಕ್ರಮದಲ್ಲಿ ಸಂಸದರು, ಶಾಸಕರುಗಳು, ಜಿಲ್ಲಾಧಿಕಾರಿಗಳು, ನಗರಸಭೆಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ನಗರಸಭೆ ಸಿಬ್ಬಂದಿ, ಪೌರಕಾರ್ಮಿಕರು, ನಗರದ ಎಲ್ಲ ಶಾಲೆಗಳ ವಿದ್ಯಾರ್ಥಿಗಳು, ಸ್ಕೌಟ್ಸ್ ಮತ್ತು ಗೈಡ್, ಸರ್ಕಾರೇತರ ಸಂಸ್ಥೆಗಳು ಪಾಲ್ಗೊಳ್ಳಲಿದ್ದು, ಸಾರ್ವಜನಿಕರು ಕಾರ್ಯಕ್ರಮದ ಯಶಸ್ವಿಗೆ ಕೈಜೋಡಿಸುವಂತೆ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.


ಹೀಗಾಗಿ ಲೇಖನಗಳು ಜೂ. 5 ರಂದು ಪರಿಸರ ದಿನಾಚರಣೆ ಅಂಗವಾಗಿ ಕೊಪ್ಪಳದಲ್ಲಿ ವಿಶಿಷ್ಟ ಕಾರ್ಯಕ್ರಮ

ಎಲ್ಲಾ ಲೇಖನಗಳು ಆಗಿದೆ ಜೂ. 5 ರಂದು ಪರಿಸರ ದಿನಾಚರಣೆ ಅಂಗವಾಗಿ ಕೊಪ್ಪಳದಲ್ಲಿ ವಿಶಿಷ್ಟ ಕಾರ್ಯಕ್ರಮ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಜೂ. 5 ರಂದು ಪರಿಸರ ದಿನಾಚರಣೆ ಅಂಗವಾಗಿ ಕೊಪ್ಪಳದಲ್ಲಿ ವಿಶಿಷ್ಟ ಕಾರ್ಯಕ್ರಮ ಲಿಂಕ್ ವಿಳಾಸ https://dekalungi.blogspot.com/2017/06/5.html

Subscribe to receive free email updates:

0 Response to "ಜೂ. 5 ರಂದು ಪರಿಸರ ದಿನಾಚರಣೆ ಅಂಗವಾಗಿ ಕೊಪ್ಪಳದಲ್ಲಿ ವಿಶಿಷ್ಟ ಕಾರ್ಯಕ್ರಮ"

ಕಾಮೆಂಟ್‌‌ ಪೋಸ್ಟ್‌ ಮಾಡಿ