ಶೀರ್ಷಿಕೆ : ಅಳವಂಡಿ : ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರವೇಶ ಪ್ರಾರಂಭ
ಲಿಂಕ್ : ಅಳವಂಡಿ : ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರವೇಶ ಪ್ರಾರಂಭ
ಅಳವಂಡಿ : ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರವೇಶ ಪ್ರಾರಂಭ
ಕೊಪ್ಪಳ ಜೂ. 01 (ಕರ್ನಾಟಕ ವಾರ್ತೆ): ಕೊಪ್ಪಳ ತಾಲೂಕು ಅಳವಂಡಿಯಲ್ಲಿರುವ ಶ್ರೀ ಅಳವಂಡಿ ಶಿವಮೂರ್ತಿಸ್ವಾಮಿ ಇನಾಮದಾರ ಕಟ್ಟಿಮನಿ ಹಿರೇಮಠ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2017-18 ನೇ ಸಾಲಿಗೆ ಪ್ರಥಮ ವರ್ಷದ ಬಿಎ, ಬಿಕಾಂ, ಬಿಎಸ್‍ಸಿ ಪ್ರವೇಶ ಪ್ರಾರಂಭವಾಗಿದ್ದು, ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕಾಲೇಜಿನ ಬಿ.ಎ ವಿಭಾಗದಲ್ಲಿ ಪತ್ರಿಕೋದ್ಯಮ, ಐಚ್ಛಿಕ ಇಂಗ್ಲೀಷ್, ಐಚ್ಛಿಕ ಕನ್ನಡ, ಎಚ್‍ಇಎಸ್/ ಎಚ್‍ಇಪಿ ಕಾಂಬಿನೇಶನ್‍ಗಳು ಇವೆ. ಬಿಕಾಂ ತರಗತಿಗೆ ಹೆಚ್ಚಿನ ಬೇಡಿಕೆ ಇರುವುದರಿಂದ, ವಿದ್ಯಾರ್ಥಿಗಳು ಈ ಕೋರ್ಸ್ ಪ್ರವೇಶಕ್ಕೆ ಆದ್ಯತೆ ನೀಡಬಹುದಾಗಿದೆ. ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪ್ರತ್ಯೇಕವಾಗಿ ಹಾಸ್ಟೆಲ್ ಸೌಲಭ್ಯವಿದೆ. ಕಾಲೇಜಿನಲ್ಲಿ ನುರಿತ ಉಪನ್ಯಾಸಕರಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ವಯಕ್ತಿಕ ಗಮನ ನೀಡಲಾಗುತ್ತಿದೆ. ಆಸಕ್ತರು ವಾಟ್ಸಪ್ ಸಂ; 7760114307 ಕ್ಕೆ ಕರೆ ಮಾಡಬಹುದಾಗಿದೆ ಎಂದು ಕಾಲೇಜಿನ ಪ್ರಾಚಾರ್ಯ ಶಂಭುಲಿಂಗ ಚಿಗರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಅಳವಂಡಿ : ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರವೇಶ ಪ್ರಾರಂಭ
ಎಲ್ಲಾ ಲೇಖನಗಳು ಆಗಿದೆ ಅಳವಂಡಿ : ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರವೇಶ ಪ್ರಾರಂಭ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಅಳವಂಡಿ : ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರವೇಶ ಪ್ರಾರಂಭ ಲಿಂಕ್ ವಿಳಾಸ https://dekalungi.blogspot.com/2017/06/blog-post.html
0 Response to "ಅಳವಂಡಿ : ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರವೇಶ ಪ್ರಾರಂಭ"
ಕಾಮೆಂಟ್ ಪೋಸ್ಟ್ ಮಾಡಿ