ಶೀರ್ಷಿಕೆ : ಹೊಯ್ಸಳ ಮತ್ತು ಕೆಳದಿ ಚನ್ನಮ್ಮ ಪ್ರಶಸ್ತಿ : ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಆಹ್ವಾನ
ಲಿಂಕ್ : ಹೊಯ್ಸಳ ಮತ್ತು ಕೆಳದಿ ಚನ್ನಮ್ಮ ಪ್ರಶಸ್ತಿ : ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಆಹ್ವಾನ
ಹೊಯ್ಸಳ ಮತ್ತು ಕೆಳದಿ ಚನ್ನಮ್ಮ ಪ್ರಶಸ್ತಿ : ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಆಹ್ವಾನ
ಕೊಪ್ಪಳ, ಜೂ. 01 (ಕರ್ನಾಟಕ ವಾರ್ತೆ): ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಹೊಯ್ಸಳ ಹಾಗೂ ಕೆಳದಿ ಚನ್ನಮ್ಮ ಪ್ರಶಸ್ತಿ ನೀಡುವ ಸಲುವಾಗಿ ಅರ್ಜಿ ಆಹ್ವಾನಿಸಲಾಗಿದೆ.
ಪ್ರಸಕ್ತ ಸಆಲಿಗಾಗಿ 05 ರಿಂದ 18 ವರ್ಷದೊಳಗಿನ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು, ಇತರರ ಪ್ರಾಣ ರಕ್ಷಣೆಗಾಗಿ ಅಸಾಧಾರಣ ಧೈರ್ಯ ಸಾಹಸ ಪ್ರದರ್ಶಿಸಿದ ಬಾಲಕರಿಗೆ ಹೊಯ್ಸಳ ಪ್ರಶಸ್ತಿ ನೀಡಿ ಗೌರವಿಸಲಿದೆ. ಕಲೆ, ಸಾಂಸ್ಕøತಿಕ, ಕ್ರೀಡೆ, ಸಮಾಜ ಸೇವೆ, ಸಂಗೀತ, ನಾವೀನ್ಯತೆ, ತಾರ್ಕಿಕ ಸಾಧನೆ ಮಾಡಿರುವ ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಪ್ರಶಸ್ತಿ ನೀಡಿ ಗೌರವಿಸಲಿದೆ. 2016 ರ ಮಾರ್ಚ್ ನಿಂದ 2017 ರ ಏಪ್ರಿಲ್ ವರೆಗಿನ ಸಾಧನೆಯನ್ನು ಪರಿಗಣಿಸಲಾಗುವುದು. ಪ್ರಶಸ್ತಿಗಾಗಿ ಜಿಲ್ಲಾ ಮಟ್ಟದ ಪ್ರತಿಭೆಯನ್ನು ಗುರುತಿಸಿರಬೇಕು. ಈ ಬಗ್ಗೆ ದಿನಪತ್ರಿಕೆಗಳ ಪ್ರಕಟಣೆಯ ತುಣುಕುಗಳನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು. ನಿಗದಿತ ಅರ್ಜಿ ನಮೂನೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ ಜೂ. 12 ರ ಒಳಗಾಗಿ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.
ಹೀಗಾಗಿ ಲೇಖನಗಳು ಹೊಯ್ಸಳ ಮತ್ತು ಕೆಳದಿ ಚನ್ನಮ್ಮ ಪ್ರಶಸ್ತಿ : ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಹೊಯ್ಸಳ ಮತ್ತು ಕೆಳದಿ ಚನ್ನಮ್ಮ ಪ್ರಶಸ್ತಿ : ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಹೊಯ್ಸಳ ಮತ್ತು ಕೆಳದಿ ಚನ್ನಮ್ಮ ಪ್ರಶಸ್ತಿ : ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/06/blog-post_1.html
0 Response to "ಹೊಯ್ಸಳ ಮತ್ತು ಕೆಳದಿ ಚನ್ನಮ್ಮ ಪ್ರಶಸ್ತಿ : ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ