ಡಾ. ಬಿ.ಆರ್. ಅಂಬೇಡ್ಕರ್ ನಿವಾಸ್ ಯೋಜನೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಡಾ. ಬಿ.ಆರ್. ಅಂಬೇಡ್ಕರ್ ನಿವಾಸ್ ಯೋಜನೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಡಾ. ಬಿ.ಆರ್. ಅಂಬೇಡ್ಕರ್ ನಿವಾಸ್ ಯೋಜನೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಡಾ. ಬಿ.ಆರ್. ಅಂಬೇಡ್ಕರ್ ನಿವಾಸ್ ಯೋಜನೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ಲಿಂಕ್ : ಡಾ. ಬಿ.ಆರ್. ಅಂಬೇಡ್ಕರ್ ನಿವಾಸ್ ಯೋಜನೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಓದಿ


ಡಾ. ಬಿ.ಆರ್. ಅಂಬೇಡ್ಕರ್ ನಿವಾಸ್ ಯೋಜನೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ


ಕೊಪ್ಪಳ, ಜೂ. 21 (ಕರ್ನಾಟಕ ವಾರ್ತೆ): ಕನಕಗಿರಿ ಪಟ್ಟಣ ಪಂಚಾಯತ ವತಿಯಿಂದ ಪ್ರಸಕ್ತ ಸಾಲಿಗೆ ಡಾ. ಬಿ.ಆರ್. ಅಂಬೇಡ್ಕರ್ ನಿವಾಸ್ ಯೋಜನೆಯಲ್ಲಿ ವಸತಿ ರಹಿತ ಅರ್ಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಟುಂಬಗಳಿಗೆ (ನಿವೇಶನ ಹೊಂದಿರುವವರಿಗೆ) ಒಟ್ಟು 16 ಫಲಾನುಭವಿಗಳಿಗೆ  ಆರ್ಥಿಕ ಸಹಾಯಧನ ಒದಗಿಸಲಾಗುತ್ತಿದ್ದು, ಅರ್ಜಿ ಆಹ್ವಾನಿಸಲಾಗಿದೆ. 
ಅರ್ಜಿ ಸಲ್ಲಿಸಲು  ಸ್ವಂತ ಆಸ್ತಿ ಹೊಂದಿರಬೇಕು.  ಈ ಹಿಂದೆ ಸರ್ಕಾರದಿಂದ ಯಾವುದೇ ವಸತಿ ಯೋಜನೆಗಳಲ್ಲಿ ಈ ಸೌಲಭ್ಯ ಪಡೆದಿರಬಾರದು.  ಕನಕಗಿರಿ ಪಟ್ಟಣ ಪಂಚಾಯತಿಯ ವ್ಯಾಪ್ತಿಯವರೇ ಆಗಿರಬೇಕು. ಅರ್ಹ ಫಲಾನುಭವಿಗಳು ಅರ್ಜಿ ಜೊತೆ ಜಾಲ್ತಿ ವರ್ಷದ ಫಾರಂ ನಂ.3, ಪಾವತಿಸಿದ ಆಸ್ತಿ ತೆರಿಗೆ, ನೀರಿನ ತೆರಿಗೆ ರಸೀದಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ ಕಾರ್ಡ, ಪಡಿತರ ಚೀಟಿ, ಗುರುತಿನ ಚೀಟಿ, 3 ಫೋಟೋ, ಹೊಂದಿರುವ ಮನೆಯ ವರ್ಗಾವಣೆ ಪ್ರಮಾಣ ಪತ್ರ (ಮುಟೇಶನ ಕಾಪಿ)/ ಹಕ್ಕು ಪತ್ರ/ ಡೀಡ್ ಇತ್ಯಾದಿ ದಾಖಲೆಗಳೊಂದಿಗೆ ಕನಕಗಿರಿ ಪಟ್ಟಣ ಪಂಚಾಯತ ಕಾರ್ಯಾಲಯಕ್ಕೆ ಜೂ. 30 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಪ.ಪಂ. ಕಾರ್ಯಾಲಯದ ನೋಟಿಸ್ ಬೋರ್ಡ ಅಥವಾ ವಸತಿ ಶಾಖೆಯ ಸಿಬ್ಬಂದಿಯನ್ನು ಸಂಪರ್ಕಿಸಬಹುದು ಎಂದು ಕನಕಗಿರಿ ಪ.ಪಂ. ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಹೀಗಾಗಿ ಲೇಖನಗಳು ಡಾ. ಬಿ.ಆರ್. ಅಂಬೇಡ್ಕರ್ ನಿವಾಸ್ ಯೋಜನೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಎಲ್ಲಾ ಲೇಖನಗಳು ಆಗಿದೆ ಡಾ. ಬಿ.ಆರ್. ಅಂಬೇಡ್ಕರ್ ನಿವಾಸ್ ಯೋಜನೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ನಿವಾಸ್ ಯೋಜನೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/06/blog-post_111.html

Subscribe to receive free email updates:

0 Response to "ಡಾ. ಬಿ.ಆರ್. ಅಂಬೇಡ್ಕರ್ ನಿವಾಸ್ ಯೋಜನೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ"

ಕಾಮೆಂಟ್‌‌ ಪೋಸ್ಟ್‌ ಮಾಡಿ