ಶೀರ್ಷಿಕೆ : ವಾಜಪೇಯಿ ನಗರ ವಸತಿ ಯೋಜನೆ : ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ಲಿಂಕ್ : ವಾಜಪೇಯಿ ನಗರ ವಸತಿ ಯೋಜನೆ : ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ವಾಜಪೇಯಿ ನಗರ ವಸತಿ ಯೋಜನೆ : ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ಕೊಪ್ಪಳ, ಜೂ. 22 (ಕರ್ನಾಟಕ ವಾರ್ತೆ): ಯಲಬುರ್ಗಾ ಪಟ್ಟಣ ಪಂಚಾಯತ ವತಿಯಿಂದ ಪ್ರಸಕ್ತ ಸಾಲಿನ ವಾಜಪೇಯಿ ನಗರ ವಸತಿ ಯೋಜನೆಯಲ್ಲಿ ಸಾಮಾನ್ಯ ವರ್ಗ ಹಾಗೂ ಅಲ್ಪಸಂಖ್ಯಾತರ ಕುಟುಂಬಗಳಿಗೆ ಆರ್ಥಿಕ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಸರ್ಕಾರವು ಪ್ರಸಕ್ತ ಸಾಲಿಗೆ ವಾಜಪೇಯಿ ನಗರ ವಸತಿ ಯೋಜನೆಗಳಡಿ ಸಾಮಾನ್ಯ ವರ್ಗ ಹಾಗೂ ಅಲ್ಪಸಂಖ್ಯಾತರ ಕುಟುಂಬಗಳಿಗೆ ಸೌಲಭ್ಯವನ್ನು ನಿಗದಿಪಡಿಸಿದ್ದು, ಯಲಬುರ್ಗಾ ಪಟ್ಟಣ ಪಂಚಾಯತಿಯಲ್ಲಿ 14 ಮನೆಗಳ ಗುರಿಯನ್ನು ನಿಗದಿಪಡಿಸಲಾಗಿದೆ. ಫಲಾನುಭವಿಗಳ ಆಯ್ಕೆ ಹಾಗೂ ಅನುಮೋದನೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಸಾಮಾನ್ಯ ಮತ್ತು ಅಲ್ಪಸಂಖ್ಯಾತರ ಕುಟುಂಬಗಳಿಗೆ ವಾಜಪೇಯಿ ನಗರ ವಸತಿ ಯೋಜನೆಗಳಡಿ ಮನೆ ನಿರ್ಮಿಸಿಕೊಳ್ಳಲು ಸಹಾಯಧನ ನೀಡಲು ಸರ್ಕಾರವು ನಡುವಳಿಯನ್ನು ಹೊರಡಿಸಿದಂತೆ ಪಟ್ಟಣದ ವಿವಿಧ ವಾರ್ಡಗಳಲ್ಲಿ ವಸತಿ ರಹಿತ ನಾಗರಿಕರು ತಮ್ಮ ಸ್ವಂತ ಜಾಗೆಯಲ್ಲಿ ವಾಜಪೇಯಿ ನಿವಾಸವನ್ನು ನಿರ್ಮಿಸಿಕೊಳ್ಳಬಹುದು.
ಅರ್ಜಿ ಸಲ್ಲಿಸಲು ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಮತದಾರರ ಗುರುತಿನ ಚೀಟಿ, ಪಡಿತರ ಮತ್ತು ಆಧಾರ ಕಾರ್ಡ, ಸ್ವಂತ ನಿವೇಶನ ಹೊಂದಿರುವ ಖಾತಾ ನಕಲು, ದೂರವಾಣಿ ಸಂಪರ್ಕಕ್ಕಾಗಿ ನಂಬರನ್ನು ನೀಡಬೇಕು. 4 ಭಾವಚಿತ್ರಗಳನ್ನು ಅರ್ಜಿ ನಮೂನೆಗೆ ಲಗತ್ತಿಸಿ ಜೂ. 30ರ ಸಾಯಂಕಾಲ 5-30 ಗಂಟೆ ಒಳಗಾಗಿ ಯಲಬುರ್ಗಾ ಪಟ್ಟಣ ಪಂಚಾಯತ್ ಕಾರ್ಯಾಲಯಕ್ಕೆ ಸಲ್ಲಿಸಬೇಕು ಎಂದು ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ವಾಜಪೇಯಿ ನಗರ ವಸತಿ ಯೋಜನೆ : ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ವಾಜಪೇಯಿ ನಗರ ವಸತಿ ಯೋಜನೆ : ಸಹಾಯಧನಕ್ಕಾಗಿ ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ವಾಜಪೇಯಿ ನಗರ ವಸತಿ ಯೋಜನೆ : ಸಹಾಯಧನಕ್ಕಾಗಿ ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/06/blog-post_191.html
0 Response to "ವಾಜಪೇಯಿ ನಗರ ವಸತಿ ಯೋಜನೆ : ಸಹಾಯಧನಕ್ಕಾಗಿ ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ