ಕುಕನೂರು: ಆರ್ಥಿಕ ಸಹಾಯಧನಕ್ಕೆ ಅರ್ಜಿ ಆಹ್ವಾನ

ಕುಕನೂರು: ಆರ್ಥಿಕ ಸಹಾಯಧನಕ್ಕೆ ಅರ್ಜಿ ಆಹ್ವಾನ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಕುಕನೂರು: ಆರ್ಥಿಕ ಸಹಾಯಧನಕ್ಕೆ ಅರ್ಜಿ ಆಹ್ವಾನ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಕುಕನೂರು: ಆರ್ಥಿಕ ಸಹಾಯಧನಕ್ಕೆ ಅರ್ಜಿ ಆಹ್ವಾನ
ಲಿಂಕ್ : ಕುಕನೂರು: ಆರ್ಥಿಕ ಸಹಾಯಧನಕ್ಕೆ ಅರ್ಜಿ ಆಹ್ವಾನ

ಓದಿ


ಕುಕನೂರು: ಆರ್ಥಿಕ ಸಹಾಯಧನಕ್ಕೆ ಅರ್ಜಿ ಆಹ್ವಾನ


ಕೊಪ್ಪಳ, ಜೂ. 22 (ಕರ್ನಾಟಕ ವಾರ್ತೆ): ಕುಕನೂರು ಪಟ್ಟಣ ಪಂಚಾಯತ ವತಿಯಿಂದ ಪ್ರಸಕ್ತ ಸಾಲಿಗೆ ವಾಜಪೇಯಿ ನಗರ ವಸತಿ ಯೋಜನೆಯಲ್ಲಿ ವಸತಿ ರಹಿತ ಅರ್ಹ ಸಾಮಾನ್ಯ ವರ್ಗ ಹಾಗೂ ಅಲ್ಪಸಂಖ್ಯಾತರ ಕುಟುಂಬಗಳಿಗೆ (ನಿವೇಶನ ಹೊಂದಿರುವವರಿಗೆ) ಆರ್ಥಿಕ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. 
    ಅರ್ಜಿ ಸಲ್ಲಿಸಲು ಇಚ್ಚಿಸುವ ಫಲಾನುಭವಿಗಳು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕುಕನೂರು ಪಟ್ಟಣ ಪಂಚಾಯತ ಕಾರ್ಯಾಲಯಕ್ಕೆ ಜೂ. 30 ರೊಳಗಾಗಿ ಸಲ್ಲಿಸಬೇಕು.  ಹೆಚ್ಚಿನ ಮಾಹಿತಿಗಾಗಿ ಪ.ಪಂ. ಕಾರ್ಯಾಲಯದ ನೋಟಿಸ್ ಬೋರ್ಡ ಅಥವಾ ವಸತಿ ಶಾಖೆಯ ಸಿಬ್ಬಂದಿಯನ್ನು ಸಂಪರ್ಕಿಸಬಹುದು ಎಂದು ಕುಕನೂರು ಪ.ಪಂ. ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಹೀಗಾಗಿ ಲೇಖನಗಳು ಕುಕನೂರು: ಆರ್ಥಿಕ ಸಹಾಯಧನಕ್ಕೆ ಅರ್ಜಿ ಆಹ್ವಾನ

ಎಲ್ಲಾ ಲೇಖನಗಳು ಆಗಿದೆ ಕುಕನೂರು: ಆರ್ಥಿಕ ಸಹಾಯಧನಕ್ಕೆ ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಕುಕನೂರು: ಆರ್ಥಿಕ ಸಹಾಯಧನಕ್ಕೆ ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/06/blog-post_242.html

Subscribe to receive free email updates:

0 Response to "ಕುಕನೂರು: ಆರ್ಥಿಕ ಸಹಾಯಧನಕ್ಕೆ ಅರ್ಜಿ ಆಹ್ವಾನ"

ಕಾಮೆಂಟ್‌‌ ಪೋಸ್ಟ್‌ ಮಾಡಿ