ಶೀರ್ಷಿಕೆ : ಮೆಟ್ರಿಕ ನಂತರದ ವಸತಿನಿಲಯ ಪ್ರವೇಶಕ್ಕೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೂಚನೆ
ಲಿಂಕ್ : ಮೆಟ್ರಿಕ ನಂತರದ ವಸತಿನಿಲಯ ಪ್ರವೇಶಕ್ಕೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೂಚನೆ
ಮೆಟ್ರಿಕ ನಂತರದ ವಸತಿನಿಲಯ ಪ್ರವೇಶಕ್ಕೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೂಚನೆ
ಕೊಪ್ಪಳ, ಜೂ. 15 (ಕರ್ನಾಟಕ ವಾರ್ತೆ): ಸಮಾಜ ಕಲ್ಯಾಣ ಇಲಾಖೆ ಪರಿಶಿಷ್ಟ ಜಾತಿಯ ಮೆಟ್ರಿಕ ನಂತರದ ವಸತಿ ನಿಲಯಗಳಲ್ಲಿ ಪ್ರಸಕ್ತ ಸಾಲಿನ ಪ್ರವೇಶ ಪ್ರಾರಂಭವಾಗಿದ್ದು, ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳಿಗೆ ಸೂಚನೆ ನೀಡಲಾಗಿದೆ.
ಅರ್ಜಿ ಸಲ್ಲಿಸಲು ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಆಧಾರ್ ಕಾರ್ಡ, ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ಆರ್.ಡಿ ಸಂಖ್ಯೆ, ಬ್ಯಾಂಕ್ ಪಾಸ್ ಪುಸ್ತಕ ಇತ್ಯಾದಿ ದಾಖಲೆಗಳೊಂದಿಗೆ ವೆಬ್‍ಸೈಟ್ www.sw.kar.nic.in ನಲ್ಲಿ ಸಲ್ಲಿಸಬೇಕು ಎಂದು ಸಹಾಯಕ ನಿರ್ದೇಶಕರು, ಗ್ರೇಡ್-1 ಸಮಾಜ ಕಲ್ಯಾಣ ಇಲಾಖೆ ಕೊಪ್ಪಳ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಮೆಟ್ರಿಕ ನಂತರದ ವಸತಿನಿಲಯ ಪ್ರವೇಶಕ್ಕೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೂಚನೆ
ಎಲ್ಲಾ ಲೇಖನಗಳು ಆಗಿದೆ ಮೆಟ್ರಿಕ ನಂತರದ ವಸತಿನಿಲಯ ಪ್ರವೇಶಕ್ಕೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೂಚನೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಮೆಟ್ರಿಕ ನಂತರದ ವಸತಿನಿಲಯ ಪ್ರವೇಶಕ್ಕೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೂಚನೆ ಲಿಂಕ್ ವಿಳಾಸ https://dekalungi.blogspot.com/2017/06/blog-post_28.html
0 Response to "ಮೆಟ್ರಿಕ ನಂತರದ ವಸತಿನಿಲಯ ಪ್ರವೇಶಕ್ಕೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೂಚನೆ"
ಕಾಮೆಂಟ್ ಪೋಸ್ಟ್ ಮಾಡಿ