ಶೀರ್ಷಿಕೆ : ಪ. ಜಾತಿ ಮತ್ತು ಪ. ಪಂಗಡದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್
ಲಿಂಕ್ : ಪ. ಜಾತಿ ಮತ್ತು ಪ. ಪಂಗಡದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್
ಪ. ಜಾತಿ ಮತ್ತು ಪ. ಪಂಗಡದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್
MOGERAWORLD NEWS:- ಪರಿಶಿಷ್ಟ ಜಾತಿ ಮತ್ತುಪಂಗಡದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತಬಸ್ ಪಾಸ್ ಒದಗಿಸಲು ರಾಜ್ಯಸರ್ಕಾರ ತೀರ್ಮಾನಿಸಿದೆ. ವಿಧಾನಸೌಧದಲ್ಲಿನಡೆದ ಅನುಸೂಚಿತ ಜಾತಿ ಉಪಯೋಜನೆ ಹಾಗೂ ಗಿರಿಜನ ಉಪಯೋಜನೆಯ ರಾಜ್ಯ ಪರಿಷತ್ ಸಭೆಯಲ್ಲಿ ಮುಖ್ಯಮಂತ್ರಿಸಿದ್ದರಾಮಯ್ಯ ಎಸ್ಸಿ-ಎಸ್ಟಿವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವ್ಯವಸ್ಥೆ ಕಲ್ಪಿಸಲು ಸೂಚನೆ ನೀಡಿದ್ದಾರೆ
ಎಸ್ಸಿಪಿ ಮತ್ತುಟಿಎಸ್ಪಿ ಹಣದಲ್ಲಿ 105 ಕೋಟಿರೂ. ಮೀಸಲಿಡಲುಸಭೆಯಲ್ಲಿ ನಿರ್ಧರಿಸಲಾಯಿತು. ಈಮುನ್ನ ಎಸ್ಸಿ-ಎಸ್ಟಿವಿದ್ಯಾರ್ಥಿಗಳಿಗೆ ರಿಯಾಯಿತಿ ದರದ ಬಸ್ ಪಾಸ್ ನೀಡಲಾಗುತ್ತಿತ್ತು. ರಾಜ್ಯಸರ್ಕಾರ ಶೇ.50 ರಷ್ಟು, ಅಂಬೇಡ್ಕರ್ ಹಾಗೂ ವಾಲ್ಮೀಕಿ ನಿಗಮದಿಂದ ಶೇ.25 ಹಾಗೂ ವಿದ್ಯಾರ್ಥಿಗಳು ಶೇ.25 ರಷ್ಟು ಭರಿಸುತ್ತಿದ್ದರು. ಆದರೆ, ಪ್ರಸಕ್ತ ಸಾಲಿನಿಂದ ಸಂಪೂರ್ಣವಾಗಿಉಚಿತವಾಗಿ ಬಸ್ ಪಾಸ್ ನೀಡಬೇಕು. ಎಸ್ಸಿಪಿ, ಟಿಎಸ್ಪಿಹಣದಲ್ಲಿ ವೆಚ್ಚ ಭರಿಸಬೇಕು ಎಂದುಸಭೆಯಲ್ಲಿ ಸೂಚನೆ ನೀಡಲಾಗಿದೆ.
ಹೀಗಾಗಿ ಲೇಖನಗಳು ಪ. ಜಾತಿ ಮತ್ತು ಪ. ಪಂಗಡದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್
ಎಲ್ಲಾ ಲೇಖನಗಳು ಆಗಿದೆ ಪ. ಜಾತಿ ಮತ್ತು ಪ. ಪಂಗಡದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಪ. ಜಾತಿ ಮತ್ತು ಪ. ಪಂಗಡದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಲಿಂಕ್ ವಿಳಾಸ https://dekalungi.blogspot.com/2017/06/blog-post_3.html
0 Response to "ಪ. ಜಾತಿ ಮತ್ತು ಪ. ಪಂಗಡದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್"
ಕಾಮೆಂಟ್ ಪೋಸ್ಟ್ ಮಾಡಿ