ಅಡುಗೆಯವರು/ ಅಡುಗೆ ಸಹಾಯಕರ ನೇಮಕಾತಿ : ದಾಖಲೆ ಪರಿಶೀಲನೆಗೆ ಹಾಜರಾಗಲು ಸೂಚನೆ

ಅಡುಗೆಯವರು/ ಅಡುಗೆ ಸಹಾಯಕರ ನೇಮಕಾತಿ : ದಾಖಲೆ ಪರಿಶೀಲನೆಗೆ ಹಾಜರಾಗಲು ಸೂಚನೆ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಅಡುಗೆಯವರು/ ಅಡುಗೆ ಸಹಾಯಕರ ನೇಮಕಾತಿ : ದಾಖಲೆ ಪರಿಶೀಲನೆಗೆ ಹಾಜರಾಗಲು ಸೂಚನೆ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಅಡುಗೆಯವರು/ ಅಡುಗೆ ಸಹಾಯಕರ ನೇಮಕಾತಿ : ದಾಖಲೆ ಪರಿಶೀಲನೆಗೆ ಹಾಜರಾಗಲು ಸೂಚನೆ
ಲಿಂಕ್ : ಅಡುಗೆಯವರು/ ಅಡುಗೆ ಸಹಾಯಕರ ನೇಮಕಾತಿ : ದಾಖಲೆ ಪರಿಶೀಲನೆಗೆ ಹಾಜರಾಗಲು ಸೂಚನೆ

ಓದಿ


ಅಡುಗೆಯವರು/ ಅಡುಗೆ ಸಹಾಯಕರ ನೇಮಕಾತಿ : ದಾಖಲೆ ಪರಿಶೀಲನೆಗೆ ಹಾಜರಾಗಲು ಸೂಚನೆ


ಕೊಪ್ಪಳ, ಜೂ. 19 (ಕರ್ನಾಟಕ ವಾರ್ತೆ): ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳಲ್ಲಿ ಖಾಲಿ ಇರುವ ಅಡುಗೆಯವರು/ ಅಡುಗೆ ಸಹಾಯಕರ ನೇರ ನೇಮಕಾತಿಗಾಗಿ ಈ ಹಿಂದೆ ಆನ್‍ಲೈಲ್ ಮೂಲಕ  ಅರ್ಜಿ ಆಹ್ವಾನಿಸಲಾಗಿದ್ದು, ಇದೀಗ ಅರ್ಜಿ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳಿಗೆ ದಾಖಲೆಗಳ ಪರಿಶೀಲನೆ ಹಾಗೂ ಅಡುಗೆ ತಯಾರಿಕೆ ಪ್ರಾಯೋಗಿಕ ಪರೀಕ್ಷೆಗೆ ದಿನಾಂಕವನ್ನು ನಿಗದಿಪಡಿಸಲಾಗಿದೆ.
    ಅಡುಗೆಯವರು - 41 ಹುದ್ದೆ ಮತ್ತು ಅಡುಗೆ ಸಹಾಯಕರು – 92 ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು.  ಇದೀಗ ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳ ಪೈಕಿ 1:5 ರ ಅನುಪಾತದ ಪ್ರಕಾರ ಅರ್ಹ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರಗಳನ್ನು  www.koppal.nic.in ವೆಬ್‍ಸೈಟ್‍ನಿಂದ ಡೌನ್‍ಲೋಡ್ ಮಾಡಿಕೊಂಡು ದಾಖಲಾತಿಗಳ ಪರಿಶೀಲನೆ ಹಾಗೂ ಅಡುಗೆ ತಯಾರಿಕೆ ಪ್ರಾಯೋಗಿಕ ಪರೀಕ್ಷೆಗೆ ಹಾಜರಾಗಬೇಕು.  
       ದಾಖಲೆಗಳ ಪರಿಶೀಲನೆಗಾಗಿ, ಅಡುಗೆಯವರ ಹುದ್ದೆಗೆ ಅರ್ಜಿ ಸಲ್ಲಿಸಿದವರು ಜೂನ್. 22 ರಂದು  ಮತ್ತು ಅಡುಗೆ ಸಹಾಯಕರ ಹುದ್ದೆಗೆ ಅರ್ಜಿ ಸಲ್ಲಿಸಿದವರು ಜೂನ್. 23 ರಂದು  ಕೊಪ್ಪಳದ ಕವಲೂರು ನಗರ ಹರಿಪ್ರಿಯಾ ಎಕ್ಸ್‍ಟೆನ್ಷನ್ ಏರಿಯಾದಲ್ಲಿನ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯಗಳ ಸಂಕೀರ್ಣದಲ್ಲಿ ಹಾಜರಾಗಿ ದಾಖಲೆಗಳ ಪರಿಶೀಲನೆಗೆ ಹಾಜರಾಗಬೇಕು.
      ಅಡುಗೆ ತಯಾರಿಕ ಪ್ರಾಯೋಗಿಕ ಪರೀಕ್ಷೆಗಾಗಿ,  ಅಡುಗೆಯವರ ಹುದ್ದೆಗೆ ಅರ್ಜಿ ಸಲ್ಲಿಸಿದವರು ಜೂನ್. 28 ರಂದು ಮತ್ತು ಅಡುಗೆ ಸಹಾಯಕರ ಹುದ್ದೆಗೆ ಅರ್ಜಿ ಸಲ್ಲಿಸಿದವರು ಜೂನ್. 29 ರಂದು   ಕೊಪ್ಪಳದ ಕವಲೂರು ನಗರ ಹರಿಪ್ರಿಯಾ ಎಕ್ಸ್‍ಟೆನ್ಷನ್ ಏರಿಯಾದಲ್ಲಿನ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯಗಳ ಸಂಕೀರ್ಣ ಇಲ್ಲಿಗೆ ಹಾಜರಾಗಬೇಕು.  
    ಜುಲೈ. 03 ರಂದು ಅಡುಗೆಯವರ ಹಾಗೂ ಅಡುಗೆ ಸಹಾಯಕರ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಹೊರಡಿಸಲಾಗುವುದು.  ಆಕ್ಷೇಪಣೆಗಳಿಗೆ ಸಮಜಾಯಿಷಿ ನೀಡಿದ ನಂತರ ಜುಲೈ. 18 ರಂದು ಅಂತಿಮ ಆಯ್ಕೆ ಪಟ್ಟಿ ಹೊರಡಿಸಲಾಗುವುದು ಎಂದು ಕೊಪ್ಪಳ ಜಿಲ್ಲಾಧಿಕಾರಿ ಹಾಗೂ ಗ್ರೂಪ್-ಡಿ ನೌಕರರ ನೇರ ನೇಮಕಾತಿ ಸಮಿತಿಯ ಅಧ್ಯಕ್ಷರಾದ ಎಂ. ಕನಗವಲ್ಲಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಹೀಗಾಗಿ ಲೇಖನಗಳು ಅಡುಗೆಯವರು/ ಅಡುಗೆ ಸಹಾಯಕರ ನೇಮಕಾತಿ : ದಾಖಲೆ ಪರಿಶೀಲನೆಗೆ ಹಾಜರಾಗಲು ಸೂಚನೆ

ಎಲ್ಲಾ ಲೇಖನಗಳು ಆಗಿದೆ ಅಡುಗೆಯವರು/ ಅಡುಗೆ ಸಹಾಯಕರ ನೇಮಕಾತಿ : ದಾಖಲೆ ಪರಿಶೀಲನೆಗೆ ಹಾಜರಾಗಲು ಸೂಚನೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಅಡುಗೆಯವರು/ ಅಡುಗೆ ಸಹಾಯಕರ ನೇಮಕಾತಿ : ದಾಖಲೆ ಪರಿಶೀಲನೆಗೆ ಹಾಜರಾಗಲು ಸೂಚನೆ ಲಿಂಕ್ ವಿಳಾಸ https://dekalungi.blogspot.com/2017/06/blog-post_333.html

Subscribe to receive free email updates:

0 Response to "ಅಡುಗೆಯವರು/ ಅಡುಗೆ ಸಹಾಯಕರ ನೇಮಕಾತಿ : ದಾಖಲೆ ಪರಿಶೀಲನೆಗೆ ಹಾಜರಾಗಲು ಸೂಚನೆ"

ಕಾಮೆಂಟ್‌‌ ಪೋಸ್ಟ್‌ ಮಾಡಿ