ಶೀರ್ಷಿಕೆ : ಗ್ರಾಮ ಪಂಚಾಯತಿ ಚುನಾವಣೆ : ಅಧಿಸೂಚನೆ ಪ್ರಕಟ
ಲಿಂಕ್ : ಗ್ರಾಮ ಪಂಚಾಯತಿ ಚುನಾವಣೆ : ಅಧಿಸೂಚನೆ ಪ್ರಕಟ
ಗ್ರಾಮ ಪಂಚಾಯತಿ ಚುನಾವಣೆ : ಅಧಿಸೂಚನೆ ಪ್ರಕಟ
ಕೊಪ್ಪಳ ಜೂ. 17 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಗ್ರಾಮ ಪಂಚಾಯತಿಗಳ ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಸಲು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಅಧಿಸೂಚನೆ ಹೊರಡಿಸಿದ್ದಾರೆ.
ಕುಷ್ಟಗಿ ತಾಲೂಕಿನ ಹನುಮಸಾಗರ ಗ್ರಾ.ಪಂ.ನ ಹನುಮಸಾಗರ (ಅನುಸೂಚಿತ ಪಂಗಡ-ಮಹಿಳೆ), ಬೆನಕನಾಳ ಗ್ರಾ.ಪಂ.ನ ಮಡಿಕೇರಿ (ಅನುಸೂಚಿತ ಪಂಗಡ) ಹಾಗೂ ಹಿರೇಗೊಣ್ಣಾಗರ ಗ್ರಾ.ಪಂ.ನ ವಾರಿಕಲ್ (ಹಿಂದುಳಿದ ವರ್ಗ’ಅ’ ಮಹಿಳೆ, ಹಾಗೂ ಚಿಕ್ಕಗೊಣ್ಣಾಗರ (ಸಾಮಾನ್ಯ) ಸೇರಿದಂತೆ ಒಟ್ಟು 04 ಸದಸ್ಯ ಸ್ಥಾನಗಳಿಗಾಗಿ ಚುನಾವಣಾ ಅಧಿಸೂಚನೆ ಹೊರಡಿಸಲಾಗಿದೆ. ಅಧಿಸೂಚನೆಯನ್ವಯ ನಾಮಪತ್ರ ಸಲ್ಲಿಸಲು ಜೂ. 20 ಕೊನೆಯ ದಿನವಾಗಿದ್ದು, ನಾಮಪತ್ರಗಳ ಪರಿಶೀಲನೆ ಜೂ. 21 ರಂದು ನಡೆಯಲಿದೆ. ಉಮೇದುವಾರಿಕೆ ಹಿಂಪಡೆಯಲು ಜೂ. 23 ಕೊನೆಯ ದಿನವಾಗಿರುತ್ತದೆ. ಮತದಾನದ ಅವಶ್ಯವಿದ್ದರೆ, ಜುಲೈ 02 ರಂದು ಬೆ. 07 ಗಂಟೆಯಿಂದ ಸಂಜೆ 05 ಗಂಟೆಯವರೆಗೆ ಮತದಾನ ಪ್ರಕ್ರಿಯೆ ನಡೆಸಲಾಗುವುದು. ಜು. 05 ರೊಳಗಾಗಿ ಚುನಾವಣೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಗ್ರಾಮ ಪಂಚಾಯತಿ ಚುನಾವಣೆ : ಅಧಿಸೂಚನೆ ಪ್ರಕಟ
ಎಲ್ಲಾ ಲೇಖನಗಳು ಆಗಿದೆ ಗ್ರಾಮ ಪಂಚಾಯತಿ ಚುನಾವಣೆ : ಅಧಿಸೂಚನೆ ಪ್ರಕಟ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಗ್ರಾಮ ಪಂಚಾಯತಿ ಚುನಾವಣೆ : ಅಧಿಸೂಚನೆ ಪ್ರಕಟ ಲಿಂಕ್ ವಿಳಾಸ https://dekalungi.blogspot.com/2017/06/blog-post_41.html
0 Response to "ಗ್ರಾಮ ಪಂಚಾಯತಿ ಚುನಾವಣೆ : ಅಧಿಸೂಚನೆ ಪ್ರಕಟ"
ಕಾಮೆಂಟ್ ಪೋಸ್ಟ್ ಮಾಡಿ