ಕೈಮಗ್ಗ ಗಣತಿ : ಫೋಟೋ ಗುರುತಿನ ಚೀಟಿ ಸಲ್ಲಿಸಲು ಸೂಚನೆ

ಕೈಮಗ್ಗ ಗಣತಿ : ಫೋಟೋ ಗುರುತಿನ ಚೀಟಿ ಸಲ್ಲಿಸಲು ಸೂಚನೆ - ಹಲೋ ಸ್ನೇಹಿತ ರಾಷ್ಟ್ರೀಯ ಲೇಟೆಸ್ಟ್ ಮಾಹಿತಿ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಬಾರಿ ಓದಲು ಕೈಮಗ್ಗ ಗಣತಿ : ಫೋಟೋ ಗುರುತಿನ ಚೀಟಿ ಸಲ್ಲಿಸಲು ಸೂಚನೆ, ಈ ಲೇಖನದಲ್ಲಿ ನೀವು ಓದಲು ಮತ್ತು ಅದರೊಡನೆ ಮಾಹಿತಿಯನ್ನು ಡೌನ್ಲೋಡ್ ಚೆನ್ನಾಗಿ ಸಿದ್ಧಪಡಿಸಿರುವಿರಿ. ಆಶಾದಾಯಕವಾಗಿ ಪೋಸ್ಟ್ಗಳನ್ನು ತುಂಬಲು ಲೇಖನ ಆರೋಗ್ಯ, ಲೇಖನ ಆರ್ಥಿಕ, ಲೇಖನ ಲೇಟೆಸ್ಟ್ ಮಾಹಿತಿ, ಲೇಖನ ಶಿಕ್ಷಣ, ಲೇಖನ ಸಾಮಾನ್ಯ, ನಾವು ಬರೆಯಲು ಅರ್ಥಮಾಡಿಕೊಳ್ಳಬಹುದು. ಸರಿ, ಹ್ಯಾಪಿ ಓದುವ.

ಶೀರ್ಷಿಕೆ : ಕೈಮಗ್ಗ ಗಣತಿ : ಫೋಟೋ ಗುರುತಿನ ಚೀಟಿ ಸಲ್ಲಿಸಲು ಸೂಚನೆ
ಲಿಂಕ್ : ಕೈಮಗ್ಗ ಗಣತಿ : ಫೋಟೋ ಗುರುತಿನ ಚೀಟಿ ಸಲ್ಲಿಸಲು ಸೂಚನೆ

ಓದಿ


ಕೈಮಗ್ಗ ಗಣತಿ : ಫೋಟೋ ಗುರುತಿನ ಚೀಟಿ ಸಲ್ಲಿಸಲು ಸೂಚನೆ


ಕೊಪ್ಪಳ, ಜೂ. 19 (ಕರ್ನಾಟಕ ವಾರ್ತೆ): ಭಾರತ ಸರ್ಕಾರದ ಜವಳಿ ಮಂತ್ರಾಲಯವು ದೇಶದಾದ್ಯಂತ 4ನೇ ಕೈಮಗ್ಗ ಹಾಗೂ ಕೈಮಗ್ಗ ಸಂಬಂಧಿತ ಕಾರ್ಮಿಕರ ಗಣತಿ ಹಾಗೂ ಫೋಟೋ ಗುರುತಿನ ಚೀಟಿ ನೀಡುವ ಕಾರ್ಯಕ್ರಮವನ್ನು ಜೂ. 21 ರಿಂದ ಪ್ರಾರಂಭಿಸುತ್ತಿದ್ದು, ನೇಕಾರರು ತಮ್ಮ ಸೂಕ್ತ ಮಾಹಿತಿ ಒದಗಿಸಲು ಕೊಪ್ಪಳ ಕೈಮಗ್ಗ ಮತ್ತು ಜವಳಿ ಇಲಾಖೆ ಉಪ ನಿರ್ದೇಶಕರು ಸೂಚನೆ ನೀಡಿದ್ದಾರೆ. 
     ಗಣತಿ ಕಾರ್ಯಕ್ರಮವನ್ನು ಮೆ. ಕಾರ್ವಿ ಡೇಟಾ ಮ್ಯಾನೇಜ್‍ಮೆಂಟ್ (M/s Karvy Data Management Services Limited)  ಏಜೆನ್ಸಿ ರವರಿಗೆ ವಹಿಸಲಾಗಿದೆ.  ಜಿಲ್ಲೆಯ ನೇಕಾರರು ಇದರ ಸದುಪಯೋಗ ಪಡೆಯಲು ಹಾಗೂ ಸಂಸ್ಥೆಯವರು ತಮ್ಮ ಪ್ರದೇಶಕ್ಕೆ ಭೇಟಿ ಕೊಟ್ಟಾಗ ಸ್ಥಳಿಯವಾಗಿ ಲಭ್ಯವಿದ್ದು, ಅವರಿಗೆ ಆಧಾರ ಕಾರ್ಡ ಮತ್ತು ಬ್ಯಾಂಕ್ ಪಾಸ್‍ಬುಕ್ ಪ್ರತಿಗಳನ್ನು ಸಲ್ಲಿಸಿ ಸೂಕ್ತ ಮಾಹಿತಿ ಒದಗಿಸಲು ಕೋರಿದೆ.
     ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ಕೈಮಗ್ಗ ಸಹಕಾರ ಸಂಘದ ಕಾರ್ಯದರ್ಶಿ ಅಥವಾ ಜಿಲ್ಲಾ ಉಪ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್ ಕೊಪ್ಪಳ, ದೂರವಾಣಿ ಸಂಖ್ಯೆ 08539-230069 ಇವರನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.


ಹೀಗಾಗಿ ಲೇಖನಗಳು ಕೈಮಗ್ಗ ಗಣತಿ : ಫೋಟೋ ಗುರುತಿನ ಚೀಟಿ ಸಲ್ಲಿಸಲು ಸೂಚನೆ

ಎಲ್ಲಾ ಲೇಖನಗಳು ಆಗಿದೆ ಕೈಮಗ್ಗ ಗಣತಿ : ಫೋಟೋ ಗುರುತಿನ ಚೀಟಿ ಸಲ್ಲಿಸಲು ಸೂಚನೆ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.

ನೀವು ಈಗ ಲೇಖನ ಓದುತ್ತಿದ್ದಲ್ಲಿ ಕೈಮಗ್ಗ ಗಣತಿ : ಫೋಟೋ ಗುರುತಿನ ಚೀಟಿ ಸಲ್ಲಿಸಲು ಸೂಚನೆ ಲಿಂಕ್ ವಿಳಾಸ https://dekalungi.blogspot.com/2017/06/blog-post_414.html

Subscribe to receive free email updates:

1 Response to "ಕೈಮಗ್ಗ ಗಣತಿ : ಫೋಟೋ ಗುರುತಿನ ಚೀಟಿ ಸಲ್ಲಿಸಲು ಸೂಚನೆ"