ಶೀರ್ಷಿಕೆ : ವಿಕಲಚೇತನರಿಗೆ ವಿದ್ಯಾರ್ಥಿ ವೇತನ : ಅರ್ಜಿ ಆಹ್ವಾನ
ಲಿಂಕ್ : ವಿಕಲಚೇತನರಿಗೆ ವಿದ್ಯಾರ್ಥಿ ವೇತನ : ಅರ್ಜಿ ಆಹ್ವಾನ
ವಿಕಲಚೇತನರಿಗೆ ವಿದ್ಯಾರ್ಥಿ ವೇತನ : ಅರ್ಜಿ ಆಹ್ವಾನ
ಕೊಪ್ಪಳ, ಜೂ.27 (ಕರ್ನಾಟಕ ವಾರ್ತೆ) : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಕೇಂದ್ರ ಸರ್ಕಾರದ 2017-18 ನೇ ಸಾಲಿನ ವಿಕಲಚೇತನ ವಿದ್ಯಾರ್ಥಿವೇತನಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಜಿಲ್ಲೆಯ ಅರ್ಹ ವಿಕಲಚೇತನ ವಿದ್ಯಾರ್ಥಿಗಳು ಅರ್ಜಿಯನ್ನು ಇಲಾಖೆಯ ವೆಬ್‍ಸೈಟ್ http://ift.tt/1qtukVd ರಲ್ಲಿ ಭರ್ತಿ ಮಾಡಬೇಕು. ಅರ್ಜಿ ಸಲ್ಲಿಸಲು ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ಸೆ. 30 ಕೊನೆಯ ದಿನಾಂಕವಾಗಿದೆ. ಮೆಟ್ರಿಕ್ ನಂತರದ ವಿದ್ಯಾರ್ಥಿಗಳು ಮತ್ತು ಟಾಪ್ ಕ್ಲಾಸ್ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನಾಂಕವಾಗಿರುತ್ತದೆ. ನವೀಕರಣ ಅಭ್ಯರ್ಥಿಗಳು ಜುಲೈ 31 ರ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು, ಮಹೇಶ್ ರಡ್ಡೇರ್ ಬಿಲ್ಡಿಂಗ್, ಗವಿಶ್ರೀ ನಗರ, ಕೆಇಬಿ ಗ್ರಿಡ್ ಹತ್ತಿರ, ಮಂಗಳ ಆಸ್ಪತ್ರೆ ಹಿಂಭಾಗ, ಹೊಸಪೇಟೆ ರಸ್ತೆ, ಕೊಪ್ಪಳ ಇವರನ್ನು ಅಥವಾ ದೂರವಾಣಿ ಸಂಖ್ಯೆ 08539-221460/220496 ಕ್ಕೆ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಹೀಗಾಗಿ ಲೇಖನಗಳು ವಿಕಲಚೇತನರಿಗೆ ವಿದ್ಯಾರ್ಥಿ ವೇತನ : ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ವಿಕಲಚೇತನರಿಗೆ ವಿದ್ಯಾರ್ಥಿ ವೇತನ : ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ವಿಕಲಚೇತನರಿಗೆ ವಿದ್ಯಾರ್ಥಿ ವೇತನ : ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/06/blog-post_416.html
0 Response to "ವಿಕಲಚೇತನರಿಗೆ ವಿದ್ಯಾರ್ಥಿ ವೇತನ : ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ