ಶೀರ್ಷಿಕೆ : ಕನಕಗಿರಿ : ವಸತಿ ರಹಿತ ಪರಿಶಿಷ್ಟರಿಗೆ ಸಹಾಯಧನ ಯೋಜನೆಗೆ ಅರ್ಜಿ ಆಹ್ವಾನ
ಲಿಂಕ್ : ಕನಕಗಿರಿ : ವಸತಿ ರಹಿತ ಪರಿಶಿಷ್ಟರಿಗೆ ಸಹಾಯಧನ ಯೋಜನೆಗೆ ಅರ್ಜಿ ಆಹ್ವಾನ
ಕನಕಗಿರಿ : ವಸತಿ ರಹಿತ ಪರಿಶಿಷ್ಟರಿಗೆ ಸಹಾಯಧನ ಯೋಜನೆಗೆ ಅರ್ಜಿ ಆಹ್ವಾನ
ಕೊಪ್ಪಳ, ಜೂ. 21 (ಕರ್ನಾಟಕ ವಾರ್ತೆ): ಕನಕಗಿರಿ ಪಟ್ಟಣ ಪಂಚಾಯತ ವತಿಯಿಂದ ಪ್ರಸಕ್ತ ಸಾಲಿಗೆ ಡಾ. ಬಿ.ಆರ್. ಅಂಬೇಡ್ಕರ್ ನಿವಾಸ್ ಯೋಜನೆಯಲ್ಲಿ ವಸತಿ ರಹಿತ ಅರ್ಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಟುಂಬಗಳಿಗೆ (ನಿವೇಶನ ಹೊಂದಿರುವವರಿಗೆ) ಆರ್ಥಿಕ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಒಟ್ಟು 45 ಫಲಾನುಭವಿಗಳಿಗೆ (ಪ.ಜಾ-34, ಪ.ಪಂ-11) ಆರ್ಥಿಕ ಸಹಾಯಧನ ಒದಗಿಸಲಾಗುತ್ತಿದ್ದು, ಆಸ್ತಿ ಇರುವವರ ಹೆಸರಿನಲ್ಲಿ ಮಾತ್ರ ಅರ್ಜಿ ಸಲ್ಲಿಸಬೇಕು. ಈ ಹಿಂದೆ ಸರ್ಕಾರದಿಂದ ಯಾವುದೇ ವಸತಿ ಯೋಜನೆಗಳಲ್ಲಿ ಈ ಸೌಲಭ್ಯ ಪಡೆದಿರಬಾರದು. ಕನಕಗಿರಿ ಪಟ್ಟಣ ಪಂಚಾಯತಿಯ ವ್ಯಾಪ್ತಿಯವರೇ ಆಗಿರಬೇಕು.
ಇಚ್ಛೆಯುಳ್ಳ ಅರ್ಹ ಫಲಾನುಭವಿಗಳು ಅರ್ಜಿ ಜೊತೆ ಜಾಲ್ತಿ ವರ್ಷದ ಫಾರಂ ನಂ.3, ಪಾವತಿಸಿದ ಆಸ್ತಿ ತೆರಿಗೆ, ನೀರಿನ ತೆರಿಗೆ ರಸೀದಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ ಕಾರ್ಡ, ಪಡಿತರ ಚೀಟಿ, ಗುರುತಿನ ಚೀಟಿ, 3 ಫೋಟೋ, ಹೊಂದಿರುವ ಮನೆಯ ವರ್ಗಾವಣೆ ಪ್ರಮಾಣ ಪತ್ರ (ಮುಟೇಶನ ಕಾಪಿ)/ ಹಕ್ಕು ಪತ್ರ/ ಡೀಡ್ ಇತ್ಯಾದಿ ದಾಖಲೆಗಳೊಂದಿಗೆ ಕನಕಗಿರಿ ಪಟ್ಟಣ ಪಂಚಾಯತ ಕಾರ್ಯಾಲಯಕ್ಕೆ ಜೂ. 30 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಪ.ಪಂ. ಕಾರ್ಯಾಲಯದ ನೋಟಿಸ್ ಬೋರ್ಡ ಅಥವಾ ವಸತಿ ಶಾಖೆಯ ಸಿಬ್ಬಂದಿಯನ್ನು ಸಂಪರ್ಕಿಸಬಹುದು ಎಂದು ಕನಕಗಿರಿ ಪ.ಪಂ. ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೀಗಾಗಿ ಲೇಖನಗಳು ಕನಕಗಿರಿ : ವಸತಿ ರಹಿತ ಪರಿಶಿಷ್ಟರಿಗೆ ಸಹಾಯಧನ ಯೋಜನೆಗೆ ಅರ್ಜಿ ಆಹ್ವಾನ
ಎಲ್ಲಾ ಲೇಖನಗಳು ಆಗಿದೆ ಕನಕಗಿರಿ : ವಸತಿ ರಹಿತ ಪರಿಶಿಷ್ಟರಿಗೆ ಸಹಾಯಧನ ಯೋಜನೆಗೆ ಅರ್ಜಿ ಆಹ್ವಾನ ಈ ಸಮಯ, ಆಶಾದಾಯಕವಾಗಿ ನೀವು ಎಲ್ಲಾ ಲಾಭಗಳನ್ನು ಒದಗಿಸಬಹುದು. ಸರಿ, ಇನ್ನೊಂದು ಲೇಖನ ಪೋಸ್ಟ್ ನಿಮ್ಮನ್ನು ನೋಡಲು.
ನೀವು ಈಗ ಲೇಖನ ಓದುತ್ತಿದ್ದಲ್ಲಿ ಕನಕಗಿರಿ : ವಸತಿ ರಹಿತ ಪರಿಶಿಷ್ಟರಿಗೆ ಸಹಾಯಧನ ಯೋಜನೆಗೆ ಅರ್ಜಿ ಆಹ್ವಾನ ಲಿಂಕ್ ವಿಳಾಸ https://dekalungi.blogspot.com/2017/06/blog-post_444.html
0 Response to "ಕನಕಗಿರಿ : ವಸತಿ ರಹಿತ ಪರಿಶಿಷ್ಟರಿಗೆ ಸಹಾಯಧನ ಯೋಜನೆಗೆ ಅರ್ಜಿ ಆಹ್ವಾನ"
ಕಾಮೆಂಟ್ ಪೋಸ್ಟ್ ಮಾಡಿ